BY Vijayendra

Watch | BJP ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ವಿಜಯೇಂದ್ರ ಬಣದಲ್ಲಿ ಆತಂಕ, ಯತ್ನಾಳ್-ಜಾರಕಿಹೊಳಿ ಖುಷ್; Muda Case: ಸಿದ್ದು ರಾಜಿನಾಮೆಗೆ ಬಿಜೆಪಿ ಪಟ್ಟು!

ಅಪ್ಪನನ್ನೆ ಜೈಲಿಗೆ ಕಳಿಸಿದ ಮಹಾನ್ ನಾಯಕ: ವಿಜಯೇಂದ್ರ ವಿರುದ್ಧ ಯತ್ನಾಳ್ ಮತ್ತೆ ವಾಗ್ದಾಳಿ
ಚೆನ್ನಾಗಿ ಕೆಲಸ ಮಾಡುತ್ತಿದ್ದ ರಮೇಶ್ ಜಾರಕಿಹೊಳಿಯನ್ನು ಬಲಿ ಕೊಟ್ಟವರು ಯಾರು? ಇದರಲ್ಲಿ ವಿಜಯೇಂದ್ರರ ಪಾತ್ರವೇನು ಅಂತ ನನಗೆ ಚೆನ್ನಾಗಿ ಗೊತ್ತಿದೆ ಎಂದು ಯತ್ನಾಳ್ ಹೇಳಿದರು.

ನಿಮ್ಮಪ್ಪನ ಸಿಎಂ ಮಾಡಲು ನಾನು ತ್ಯಾಗ ಮಾಡಿದ್ದೆ: ವಿಜಯೇಂದ್ರ ವಿರುದ್ಧ ರಮೇಶ್ ಜಾರಕಿಹೊಳಿ ಗುಡುಗು
ವಿಜಯೇಂದ್ರ ನೀನು ಇನ್ನೂ ಬಚ್ಚಾ ಇದ್ದೀಯಾ ರಾಜ್ಯಾಧ್ಯಕ್ಷ ಆಗೋದಕ್ಕೆ ನೀನಗೆ ಯೋಗ್ಯತೆಯಿಲ್ಲ. ಯಡಿಯೂರಪ್ಪ ಬಗ್ಗೆ ನನಗೆ ಈಗಲೂ ಗೌರವವಿದೆ.

ಹಸುಗಳ ಕೆಚ್ಚಲು ಕೊಯ್ದ ಘಟನೆ: ಅಮಾಯಕನನ್ನು ಬಂಧಿಸಲಾಗಿದೆ; ನ್ಯಾಯಯುತ ತನಿಖೆಗೆ ಬಿಜೆಪಿ ಆಗ್ರಹ
ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಬಿಜೆಪಿ, ವಿಪಕ್ಷದ ನಾಯಕರಿಂದ ತನಿಖೆ ಬಗ್ಗೆ ಅನುಮಾನ

News Headlines 29-12-24 | BJP ನಾಯಕರ ಹತ್ಯೆಗೆ ಸುಪಾರಿ ಆರೋಪ: ಕೈ ನಾಯಕರ ವಿರುದ್ಧ FIR; ಸಚಿನ್ ಕುಟುಂಬಕ್ಕೆ 10 ಲಕ್ಷ ರೂ ಪರಿಹಾರ ಘೋಷಣೆ; ಜಿಲೆಟಿನ್ ಸ್ಫೋಟಿಸಿಕೊಂಡು ಪಾಗಲ್ ಪ್ರೇಮಿ ಆತ್ಮಹತ್ಯೆ!

BJP ನಾಯಕರ ಹತ್ಯೆಗೆ ಸುಪಾರಿ ಆರೋಪ: ಕೈ ನಾಯಕರ ವಿರುದ್ಧ FIR; ಸಚಿನ್ ಕುಟುಂಬಕ್ಕೆ 10 ಲಕ್ಷ ರೂ ಪರಿಹಾರ ಘೋಷಣೆ; ಜಿಲೆಟಿನ್ ಸ್ಫೋಟಿಸಿಕೊಂಡು ಪಾಗಲ್ ಪ್ರೇಮಿ ಆತ್ಮಹತ್ಯೆ!

ರಾಜ್ಯದಲ್ಲಿ ಸರಣಿ ಆತ್ಮಹತ್ಯೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆಂದೋಲನ ಸಮಿತಿ ರಚನೆ
ಬೀದರ್ ಗುತ್ತಿಗೆದಾರ ಸಚಿನ್ ಪಂಚಾಳ್ ಆತ್ಮಹತ್ಯೆ ಬೆನ್ನಲ್ಲೇ ಆಂದೋಲನ ಸಮಿತಿಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ರಚಿಸಿ ಆದೇಶ ಹೊರಡಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆ ಸಾರಿಗೆ ಇಲಾಖೆಯನ್ನು ದಿವಾಳಿಯ ಅಂಚಿಗೆ ತಳ್ಳುತ್ತಿದೆ: ಬಿ.ವೈ ವಿಜಯೇಂದ್ರ
ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಜೂನ್ 11, 2023 ರಂದು ಶಕ್ತಿ ಯೋಜನೆಯನ್ನು ಪ್ರಾರಂಭಿಸಲಾಯಿತು.

ಮೈಸೂರಿನ ರಸ್ತೆಗೆ ಸಿದ್ದರಾಮಯ್ಯ ಹೆಸರು: ಸಿಎಂಗೆ ನೈತಿಕ ಹೊಣೆಗಾರಿಕೆ ಇಲ್ಲವೇ ಎಂದ ಬಿವೈ ವಿಜಯೇಂದ್ರ
ಮೈಸೂರಿನ ಪ್ರಮುಖ ರಸ್ತೆಯೊಂದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಡುವ ಮಹಾನಗರ ಪಾಲಿಕೆಯ ಪ್ರಸ್ತಾವನೆಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ.

