BY Vijayendra

150 ಕೋಟಿ ರೂ. ಆಮಿಷದ ಬಗ್ಗೆ ಸಿಬಿಐ ತನಿಖೆಗೆ ವಹಿಸಲಿ: ವಿಧಾನಸಭೆಯಲ್ಲಿ ವಿಜಯೇಂದ್ರ ಆಗ್ರಹ
ಇಂದು ವಿಧಾನಸಭೆಯಲ್ಲಿ ತಮ್ಮ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಮಾಡಿರುವ ಆರೋಪದ ಬಗ್ಗೆ ಪ್ರಸ್ತಾಪಿಸಿದ ವಿಜಯೇಂದ್ರ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಲು ತಯಾರಿಲ್ಲದ ಸರ್ಕಾರ, ಸದನದ ದಿಕ್ಕು ತಪ್ಪಿಸುವ ಕೆಲಸ: ಬಿ.ವೈ ವಿಜಯೇಂದ್ರ
ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ತಯಾರಿಲ್ಲ. ಬಾಣಂತಿಯರು, ಶಿಶುಗಳ ಸಾವಿನ ಕುರಿತು ಚರ್ಚಿಸಲು ತಯಾರಿಲ್ಲ.

ಪತ್ನಿ ಕಿರುಕುಳ ತಾಳಲಾರದೇ ರೈಲಿಗೆ ತಲೆ ಕೊಟ್ಟ ಪೊಲೀಸ್; 150 ಕೋಟಿ ಆಮಿಷ: ವಿಜಯೇಂದ್ರನನ್ನು ಗದರಿಸಿ ಓಡಿಸಿದ್ದೆ- ಅನ್ವರ್ ಮಾಣಿಪ್ಪಾಡಿ; ಮುಡಾಗೆ ಬಿಡಿಎ ಮಾದರಿ ಕಾಯ್ದೆಗೆ ಸಂಪುಟ ಒಪ್ಪಿಗೆ

News Headlines 14-12-2024 | ವಕ್ಫ್ ತನಿಖಾ ವರದಿ ಬಗ್ಗೆ ಮೌನವಾಗಿರಲು ವಿಜಯೇಂದ್ರ 150 ಕೋಟಿ ಆಮಿಷ, ಗದರಿಸಿ ಓಡಿಸಿದ್ದೆ- ಅನ್ವರ್ ಮಾಣಿಪ್ಪಾಡಿ; ಪತ್ನಿ ಕಿರುಕುಳ: ರೈಲಿಗೆ ತಲೆ ಕೊಟ್ಟ ಪೊಲೀಸ್; ಕೊರೋನಾ ಅಕ್ರಮ ಕೇಸ್ ನಲ್ಲಿ ಮೊದಲ FIR!

ವಕ್ಫ್ ಆಸ್ತಿ ಕಬಳಿಕೆ ಬಗ್ಗೆ ಮೌನವಾಗಿರಲು ವಿಜಯೇಂದ್ರರಿಂದ 150 ಕೋಟಿ ರೂ ಆಮಿಷ: ಸಿಬಿಐ ತನಿಖೆಗೆ ಸಿಎಂ ಸಿದ್ದರಾಮಯ್ಯ ಆಗ್ರಹ
ಪ್ರಧಾನಿ ಮೋದಿ ಅವರು ಈ ಆರೋಪವನ್ನು ಗಂಭೀರವಾಗಿ ಪರಿಗಣಿಸಿ, ಈ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಒತ್ತಾಯಿಸಿದ್ದಾರೆ.

ರಾಜ್ಯದ ಜನರ ಕೆಲಸ ಮಾಡ್ತಿದಿರೋ! ಇಲ್ಲ ಗಾಂಧಿ ಕುಟುಂಬಕ್ಕೆ ಮಾಡ್ತಿದಿರೋ? ಸಿದ್ದರಾಮಯ್ಯಗೆ ವಿಜಯೇಂದ್ರ ಪ್ರಶ್ನೆ!
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನರಿಗಾಗಿ ಕೆಲಸ ಮಾಡ್ತಿದಿರೋ ಅಥವಾ ಗಾಂಧಿ ಕುಟುಂಬಕ್ಕಾಗಿ ಮಾಡ್ತಿದಿರೋ ಎಂಬುದನ್ನು ತಿಳಿಯಬೇಕಾಗಿದೆ

ಶೀಘ್ರದಲ್ಲೇ ಬಿಜೆಪಿ ಹೈಕಮಾಂಡ್ ಭೇಟಿ; ರಾಜ್ಯದ ಬೆಳವಣಿಗೆಗಳ ಬಗ್ಗೆ ಮಾಹಿತಿ: ವಿಜಯೇಂದ್ರ
ಬಿಜೆಪಿಯ ಬೆಳವಣಿಗೆಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಕೇಂದ್ರದ ಮಾಜಿ ಸಚಿವ ಎಚ್‌ಎನ್ ಅನಂತ್ ಕುಮಾರ್ ಅವರ ಕೊಡುಗೆಯನ್ನು ಮರೆಯಬಾರದು.

ಯಡಿಯೂರಪ್ಪ ಕುಟುಂಬದ ವಿರುದ್ಧ ದೂರು, ಬೇರಾರ ವಿರುದ್ಧವೂ ಅಲ್ಲ...: ಯತ್ನಾಳ್ | Watch

ಕಾಂಗ್ರೆಸ್‌ನ ವಂಶಾಡಳಿತ ವಿರುದ್ಧ ಹೋರಾಡಬೇಕಾದ್ರೆ ರಾಜ್ಯ ಬಿಜೆಪಿಯಲ್ಲಿ ತಂದೆ, ಮಗನ ಕಿತ್ತೊಗೆಯಬೇಕು: ಯತ್ನಾಳ್
ಉತ್ತರಪ್ರದೇಶ, ಅಸ್ಸಾಂ, ಮಹಾರಾಷ್ಟ್ರ, ಆಂಧ್ರಪ್ರದೇಶಗಳು ಈಗ ಹಿಂದುತ್ವದತ್ತ ವಾಲುತ್ತಿರುವ ಕಾರಣ ನಮ್ಮ ಪಕ್ಷವು ಹೊಂದಾಣಿಕೆ ರಾಜಕಾರಣ, ಬ್ರಹ್ಮಾಂಡ ಭ್ರಷ್ಟಾಚಾರ, ವಂಶಾಡಳಿತ ರಾಜಕಾರಣದ ಕಪಿಮುಷ್ಠಿಯಿಂದ ಹೊರಬರಬೇಕು. ಅಲ್ಲದೆ ಹಿಂದುತ್ವದ ಪರ ಧ್ವನಿ ಗಟ್ಟಿಯಾಗಬೇಕು ಎಂದು ತಮ್ಮ ಪತ್ರದಲ್ಲಿ ಬರೆದಿರುವುದಾಗಿ ಹೇಳಿದರು.

