BY Vijayendra

ರಾಜ್ಯದಲ್ಲಿ 2 ದಿನ ಭಾರೀ ಮಳೆ; ರಾಜ್ಯಕ್ಕೆ ಮತ್ತೊಂದು ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ; ಬಿಜೆಪಿ ಶಾಸಕ ಯತ್ನಾಳ್ಗೆ ನೋಟಿಸ್; ಆಸ್ಪತ್ರೆ ಮಂಚದ ಮೇಲೆ ದರ್ಶನ್ ಮಲಗಿರುವ ಫೋಟೋ ವೈರಲ್! ಇವು ಇಂದಿನ ಪ್ರಮುಖ ಸುದ್ದಿಗಳು 02-12-24

ಹೈಕಮಾಂಡ್ ದ್ವಂದ್ವ ನೀತಿ: ಸಿಡಿದೇಳಲು ಸಿದ್ಧರಾದ Vijayendra? (ಸುದ್ದಿ ವಿಶ್ಲೇಷಣೆ)
ಬಿ.ವೈ.ವಿಜಯೇಂದ್ರ ವಿರುದ್ಧ ಹಿರಿಯ ಮುಖಂಡ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಆರಂಭಿಸಿರುವ ಬಂಡಾಯ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಇದರ ಹಿನ್ನಲೆಯಲ್ಲೇ ಎದ್ದಿರುವ ಮತ್ತೊಂದು ಪ್ರಶ್ನೆ ಎಂದರೆ ಇದು ರಾಜ್ಯದಲ್ಲಿ ಪಕ್ಷ ಇಬ್ಭಾಗಕ್ಕೆ ಮುನ್ನುಡಿಯಾಗಲಿದೆಯೆ? ಎಂಬುದು.

ಸಿಎಂ ಆಗೋಕೆ ಹೋರಾಟ ಮಾಡುತ್ತಿಲ್ಲ, ನಿಮಗ್ಯಾಕೆ ಭಯ, ಟೆನ್ಶನ್?: BSY, ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ
ವಕ್ಫ್ ವಿರುದ್ಧದ ಹೋರಾಟ ಮಾಡುತ್ತಿರುವ ಬಗ್ಗೆ ಮಾತನಾಡಿರುವ ಯತ್ನಾಳ್, ಇಲ್ಲಿ ಯಾರೂ ಸಿಎಂ ಆಗೋಕೆ ಹೋರಾಟ ಮಾಡುತ್ತಿಲ್ಲ. ನಾವು ವಕ್ಫ್ ವಿರುದ್ಧ ಹೋರಾಟ ಮಾಡಿದ್ರೆ ನಿಮಗ್ಯಾಕೆ ಭಯ, ಟೆನ್ಶನ್ ಎಂದು ಯಡಿಯೂರಪ್ಪ, ವಿಜಯೇಂದ್ರ ಅವರನ್ನು ಪ್ರಶ್ನಿಸಿದ್ದಾರೆ.

ಯಡಿಯೂರಪ್ಪ ವಿಜಯೇಂದ್ರರನ್ನು ಮುಖ್ಯಮಂತ್ರಿ ಮಾಡಲು ಹೊರಟಿದ್ದಾರೆ: ಸಿಎಂ ಸಿದ್ದರಾಮಯ್ಯ
ಇದೇ ಯಡಿಯೂರಪ್ಪ ಹಿಂದೆ ತಾವು ಸಿಎಂ ಆಗಿದ್ದಾಗ ಕಾಂಗ್ರೆಸ್ ಸರ್ಕಾರ ಬಡವರಿಗೆ ನೀಡುತ್ತಿದ್ದ 7 ಕೆಜಿ ಅಕ್ಕಿಯನ್ನು 5 ಕೆಜಿಗೆ ಇಳಿಸಿದ್ದರು.

ಯಾವ ಪಕ್ಷ ವಿಷದ ಹಾವು? ದೇಶದ ಜನತೆ ಈಗಾಗಲೇ ಕಾಂಗ್ರೆಸ್ ಎಂಬ ಘಟಸರ್ಪದ ಹಲ್ಲುಗಳನ್ನು ಕಿತ್ತೆಸೆದಿದ್ದಾರೆ: ವಿಜಯೇಂದ್ರ
ನೆಹರು ಕುಟುಂಬದ ನೆರಳಿನಲ್ಲಿ ರಾಜಕಾರಣ ಮಾಡುತ್ತಿರುವ ನೀವು ಅವರನ್ನು ಓಲೈಸುವ ಭರದಲ್ಲಿ ‘ಕೊಲ್ಲುವ’ ಮಾತುಗಳನ್ನಾಡಿರುವುದು ನಿಮ್ಮ ಘನತೆಯನ್ನು ಕುಗ್ಗಿಸಿದೆ.

ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಕೆಳಗಿಳಿಸಲು ಕಾಂಗ್ರೆಸ್ ಸಚಿವರೇ ಪ್ರಯತ್ನ; ಘಟಾನುಘಟಿ ನಾಯಕರೇ ಶಾಸಕರ ಖರೀದಿಗೆ ಸಜ್ಜು: ವಿಜಯೇಂದ್ರ
ಕಾಂಗ್ರೆಸ್ ನ ಘಟಾನುಘಟಿಗಳೇ ಸಾವಿರಾರು ಕೋಟಿ ತಗೊಂಡು ಕಾಂಗ್ರೆಸ್ ಶಾಸಕರನ್ನೇ ಖರೀದಿ ಮಾಡಲು ಪ್ರಯತ್ನಿಸುತ್ತಿದ್ದಾರೆ

ಮುನಿರತ್ನಗೆ ಜಾಮೀನು; ಬೆಂಗಳೂರಿನಲ್ಲಿ ಧಾರಾಕಾರ ಮಳೆ: ಅ.16 ರಂದು ಶಾಲೆಗಳಿಗೆ ರಜೆ; ಸಿಎಂಗೆ ಅರ್ಕಾವತಿ ಸಂಕಷ್ಟ; ರಾಜ್ಯದಲ್ಲಿ ನ.13 ರಂದು ಉಪಚುನಾವಣೆ

ಮಳೆ: ನಾಳೆ ಬೆಂಗಳೂರಿನ ಶಾಲೆಗಳಿಗೆ ರಜೆ; ನ.13 ರಂದು 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ; ಮುನಿರತ್ನಗೆ ಜಾಮೀನು; ಸಿಎಂ ಗೆ ಅರ್ಕಾವತಿ ಸಮಸ್ಯೆ- ರಾಜ್ಯಪಾಲರಿಗೆ ದೂರು; ಇವು ಇಂದಿನ ಪ್ರಮುಖ ಸುದ್ದಿಗಳು 15-10-2024

'ಪವರ್ ಸೆಂಟರ್' ಆಗಿ ಬದಲಾದ ಸತೀಶ್ ಜಾರಕಿಹೊಳಿ ನಿವಾಸ: ಕುತೂಹಲ ಮೂಡಿಸಿದ ಬಿ.ವೈ ವಿಜಯೇಂದ್ರ ಭೇಟಿ!
ಅನೇಕ ಕಾಂಗ್ರೆಸ್ ನಾಯಕರು ಹೈಕಮಾಂಡ್ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗುತ್ತಿದ್ದಾರೆ. ಡಿಕೆ ಶಿವಕುಮಾರ್ ಕೂಡಾ ನಿನ್ನೆ ಖರ್ಗೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಸರ್ಕಾರ ಯಾವುದೇ ಕ್ಷಣದಲ್ಲೂ ಬೀಳಬಹುದು.

