BY Vijayendra

ಸತೀಶ್ ಜಾರಕಿಹೊಳಿ ಭೇಟಿ ಮಾಡಿದ ಬಿವೈ ವಿಜಯೇಂದ್ರ ಹೇಳಿದ್ದು ಹೀಗೆ...
ವಿಡಿಯೋ

ಚುನಾವಣಾ ಬಾಂಡ್ ಅಕ್ರಮ ಆರೋಪ: ನಿರ್ಮಲಾ, ನಳಿನ್ ಕಟೀಲ್, BYV ವಿರುದ್ಧ FIR; BJP ಶಾಸಕ Munirathna ಮನೆ ಮೇಲೆ SIT ದಾಳಿ; ಯತ್ನಾಳ್​ಗೆ ಕೊಂಚ ರಿಲೀಫ್! ಇವು ಇಂದಿನ ಪ್ರಮುಖ ಸುದ್ದಿಗಳು 28-09-24
ರಾಜ್ಯ

ಚುನಾವಣಾ ಬಾಂಡ್ ಅಕ್ರಮ ಆರೋಪ: ನಿರ್ಮಲಾ, ನಳಿನ್ ಕಟೀಲ್, BYV ವಿರುದ್ಧ FIR. BJP ಶಾಸಕ Munirathna ಮನೆ ಮೇಲೆ SIT ದಾಳಿ!

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಎಲ್ಲಾ ಟೀಕೆಗಳನ್ನು ಸಹಿಸಿಕೊಳ್ಳುತ್ತೇನೆ: ಬಿವೈ ವಿಜಯೇಂದ್ರ
ರಾಜಕೀಯ

ಪಕ್ಷದ ಹಿರಿಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂಬ ಟೀಕೆಗಳನ್ನು ತಳ್ಳಿಹಾಕಿದ ಅವರು, ತಾವು ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಎಂಬ ಬಗ್ಗೆ ಹೆಮ್ಮೆ ಇದೆ. ಆದರೆ ದುರಹಂಕಾರ ಇಲ್ಲ ಎಂದು ಪ್ರತಿಪಾದಿಸಿದರು.

ಪ್ರತಿ ಬೂತ್ ನಲ್ಲಿ 400 ಹೊಸ ಸದಸ್ಯರ ನೋಂದಣಿ ಮಾಡುವ ಗುರಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ

ಪ್ರತಿ ಬೂತ್‌ಗೆ ಕನಿಷ್ಠ 400 ಹೊಸ ಸದಸ್ಯರನ್ನು ನೇಮಕ ಮಾಡುವ ಗುರಿಯನ್ನು ಹೊಂದಲಾಗಿದೆ ಎಂದರು. ನಾವು ಸಮಾಜದ ವಿವಿಧ ವರ್ಗಗಳ ಜನರನ್ನು ತಲುಪುತ್ತೇವೆ ಮತ್ತು ಅವರನ್ನು ಬಿಜೆಪಿ ತೆಕ್ಕೆಗೆ ತರುತ್ತೇವೆ.

ನಾನು ವಿಜಯೇಂದ್ರ ರಾಜೀನಾಮೆ ಕೇಳ್ತೀನಿ... ಅವರು ಕೊಡ್ತಾರ?
ವಿಡಿಯೋ

ನಾನು ವಿಜಯೇಂದ್ರ ರಾಜೀನಾಮೆ ಕೇಳ್ತೀನಿ... ಅವರು ಕೊಡ್ತಾರ?

ಸಿದ್ದರಾಮಯ್ಯ ಆಡಳಿತದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ: ಸರ್ಕಾರವೇ ಸ್ತ್ರೀಕುಲ ಪೀಡಕರ ರಕ್ಷಣೆಗೆ ನಿಂತಿದೆ- ವಿಜಯೇಂದ್ರ

ಮುಖ್ಯಮಂತ್ರಿಯಾದಿಯಾಗಿ ಸರ್ಕಾರದ ಯಾರೊಬ್ಬರೂ ಈ ಬಗ್ಗೆ ಗಂಭೀರತೆ ಪ್ರದರ್ಶಿಸದೇ ಉಡಾಫೆ ಧೋರಣೆ ಅನುಸರಿಸುತ್ತಿರುವ ಪರಿ ನೋಡಿದರೆ ‘ಸರ್ಕಾರವೇ ಸ್ತ್ರೀ ಕುಲ ಪೀಡಕರ ರಕ್ಷಣೆಗೆ’ ನಿಂತಿರುವ ಅನುಮಾನ ಮೂಡಿಸುತ್ತಿದೆ.

ಚನ್ನಪಟ್ಟಣದಲ್ಲಿ ಗೆದ್ದಿದ್ದು HDK, ಟಿಕೆಟ್ ಆಕಾಂಕ್ಷಿಗಳು ಸುಮ್ಮನಿದ್ರೆ ಒಳ್ಳೆಯದು: ಬಿವೈ ವಿಜಯೇಂದ್ರ

ಬೆಂಗಳೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ವಿಜಯೇಂದ್ರ, ಕರ್ನಾಟಕ ಬಿಜೆಪಿ ಅಧ್ಯಕ್ಷರಾಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವುದು ನನ್ನ ಆದ್ಯ ಕರ್ತವ್ಯವಾಗಿದ್ದು, ಅದನ್ನು ನಿರಂತರವಾಗಿ ಮಾಡುತ್ತಾ ಬಂದಿದ್ದಾನೆ ಎಂದರು.

ಪಾದಯಾತ್ರೆ 4ನೇ ದಿನ: ಮುಡಾ, ವಾಲ್ಮೀಕಿ ನಿಗಮ ಹಗರಣದಲ್ಲಿ ಸಿದ್ದರಾಮಯ್ಯ A1 ಆರೋಪಿ- ಬಿವೈ ವಿಜಯೇಂದ್ರ

ಮುಡಾ, ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಆರೋಪಿಗಳನ್ನು ನೋಡಿದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ A1 ಆರೋಪಿಯಾಗಿದ್ದಾರೆ. ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೂ ಹೋರಾಟ ಮುಂದುವರಿಯಲಿದೆ.