BY Vijayendra

ದೋಸ್ತಿಗಳ ಪಾದಯಾತ್ರೆ ಪಾಲಿಟಿಕ್ಸ್ (ನೇರ ನೋಟ)
ನಾಗೇಂದ್ರ ರಾಜೀನಾಮೆಯೊಂದೇ ನಮ್ಮ ಬೇಡಿಕೆಯಾಗಿರಲಿಲ್ಲ. ರಾಜ್ಯ ಸರಕಾರದ ಭ್ರಷ್ಟಾಚಾರ, ಆಡಳಿತ ವೈಫಲ್ಯ, ಬರ ನಿರ್ವಹಣೆಯಲ್ಲಿನ ಲೋಪ, ಕೆಪಿಎಸ್‌ಸಿ ಹಗರಣ ಪ್ರತಿಭಟಿಸಿ ಪಾದಯಾತ್ರೆ ನಡೆದಿದೆ.

ದಲಿತರಿಗೆ ನ್ಯಾಯ ಕೊಡದಿದ್ದರೆ ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿ: ಸಿಎಂ ಡಿಕೆಶಿಗೆ ವಿಜಯೇಂದ್ರ ಸವಾಲು
‘ಬಳ್ಳಾರಿ ಚಲೋ’ ಪಾದಯಾತ್ರೆಯ ಎರಡನೇ ದಿನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಲಿತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಕಳೆದ ಮೂರುವರೆ ವರ್ಷಗಳಲ್ಲಿ ಅವರಿಗೆ ಅನ್ಯಾಯ ಮಾಡಿದೆ ಎಂದು ಆರೋಪಿಸಿದರು

Watch | ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಹಳೆ: 10 ದಿನಗಳ ಪಾದಯಾತ್ರೆ ಆರಂಭ

'ಎಷ್ಟು ಜನ ಭಾಗವಹಿಸುತ್ತಾರೆ ಎಂಬುದು ಮುಖ್ಯವಲ್ಲ': ಪಾದಯಾತ್ರೆಗೂ ಮುನ್ನ ಅಮರೇಶ್ವರ ದೇವಸ್ಥಾನಕ್ಕೆ ಬಿ.ವೈ ವಿಜಯೇಂದ್ರ ಭೇಟಿ; Video
ಈ ಸರ್ಕಾರವನ್ನು ನಾವು ಸಂಪೂರ್ಣವಾಗಿ ಕಿತ್ತುಹಾಕುತ್ತೇವೆ. ಅಲ್ಲಿಯವರೆಗೆ ನಮ್ಮ ಹೋರಾಟ ಮುಂದುವರಿಯುತ್ತದೆ. ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

'JDS ಪಾದಯಾತ್ರೆಯ ಬಂಡವಾಳ ಬಯಲು ಮಾಡಿದ ವಿಜಯೇಂದ್ರ': ಕಾಂಗ್ರೆಸ್ನಿಂದ ವಿಡಿಯೋ ಬಿಡುಗಡೆ!
ಹೀಗಿರುವಾಗ ಪಾಪದ ಪ್ರಾಯಶ್ಚಿತ ಪಾದಯಾತ್ರೆ ಯಾವ ಪುರುಷಾರ್ಥಕ್ಕೆ? ನಿಖಿಲ್ ಕುಮಾರಸ್ವಾಮಿ ಅವರ ರಾಜಕೀಯ ನೆಲೆಗಾಗಿಯೋ? ಕುಮಾರಸ್ವಾಮಿ ಅವರ ಬೇನಾಮಿ ಆಸ್ತಿ ರಕ್ಷಣೆಗೋ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ರಾಜ್ಯದ ರೈತರಿಗೆ ತಕ್ಷಣ 10 ಸಾವಿರ ಕೋಟಿ ರೂ ಪರಿಹಾರ ಬಿಡುಗಡೆ ಮಾಡಿ: ರಾಜ್ಯ ಸರ್ಕಾರಕ್ಕೆ ಬಿ.ವೈ ವಿಜಯೇಂದ್ರ ಆಗ್ರಹ
ಇಂದು ತುಮಕೂರು ಜಿಲ್ಲೆಯ ಬರಗಾಲ ಪೀಡಿತ ಗ್ರಾಮಗಳಿಗೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಕೇಂದ್ರದ ಸಹಾಯಕ್ಕಾಗಿ ಕಾಯದೆ ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ಒದಗಿಸಲು ಸರ್ಕಾರ ತಕ್ಷಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಹೇಳಿದರು.

ಕಾವೇರಿ- ಮೇಕೆದಾಟು ವಿಚಾರದಲ್ಲಿ ಸಹಕಾರ ನೀಡಿ: ತಮಿಳುನಾಡು ಮುಖ್ಯಮಂತ್ರಿಗೆ ಬಿ.ವೈ. ವಿಜಯೇಂದ್ರ ಪತ್ರ
ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳು ಶತಮಾನಗಳಿಂದಲೂ ಇತಿಹಾಸ, ಸಂಸ್ಕೃತಿ, ವಾಣಿಜ್ಯ ಹಾಗೂ ಜನರ ನಡುವಿನ ಆತ್ಮೀಯ ಸಂಬಂಧಗಳ ಮೂಲಕ ಬೆಸೆದುಕೊಂಡಿವೆ ಎಂದು ಪತ್ರದಲ್ಲಿ ವಿಜಯೇಂದ್ರ ಉಲ್ಲೇಖಿಸಿದ್ದಾರೆ.

'ಬಿಜೆಪಿಗರ ಎದೆ ಸೀಳಿದರೆ ಭ್ರಷ್ಟಾಚಾರ ಮಾತ್ರ ಕಾಣುತ್ತದೆ; KPSC ಅಧ್ಯಕ್ಷ ಯಡಿಯೂರಪ್ಪ ಸಂಬಂಧಿ; ಇದನ್ನು ಹೇಳಿದ್ದು ಯತ್ನಾಳ್'
ಈ ಹಿಂದಿನ ಬಿಜೆಪಿ ಸರ್ಕಾರವೇ ನೇಮಿಸಿದ್ದ ಕೆಪಿಎಸ್ಸಿ ಅಧ್ಯಕ್ಷ ಶಿವಶಂಕರಪ್ಪನ ಅಕ್ರಮಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರೂ ಪಾಲುದಾರರೇ? ಎಂದು ಗೃಹ ಸಚಿವರು ಪ್ರಶ್ನಿಸಿದ್ದಾರೆ.

ವಿಧಾನಸಭೆಯಲ್ಲಿ BJP-JDS ಸೇರಿ ಕಾಂಗ್ರೆಸ್ ಸರ್ಕಾರಕ್ಕೆ ನೀರಿಳಿಸುತ್ತೇವೆ: ಬಿ.ವೈ ವಿಜಯೇಂದ್ರ
ಜೆಡಿಎಸ್ ನಾಯಕರ ಜತೆಗೂ ಚರ್ಚಿಸಬೇಕಿದೆ. ಎಚ್.ಡಿ.ದೇವೇಗೌಡ ಅವರ ಪತ್ನಿ ಚನ್ನಮ್ಮ ಅವರ ನಿಧನದ ಕಾರಣಕ್ಕೆ, ಆ ಪಕ್ಷದ ನಾಯಕರ ಜತೆ ಮಾತುಕತೆ ನಡೆಸಲು ಆಗಿಲ್ಲ.

