BY Vijayendra

ಆರ್ಥಿಕ ತಾರತಮ್ಯದ ಸುಳ್ಳು ಕಂತೆ ಹೊತ್ತು 'ಚಲೋ ದಿಲ್ಲಿ'; ಸುಳ್ಳು ಮಾಹಿತಿ ನೀಡಿ ಜನರ ದಿಕ್ಕು ತಪ್ಪಿಸಿ ವಂಚನೆ: ವಿಜಯೇಂದ್ರ
ಸುಮಾರು 60 ವರ್ಷಗಳ ಕಾಲ ಈ ದೇಶವನ್ನಾಳಿದ ಕಾಂಗ್ರೆಸ್ ‘ಒಂದು ಕಣ್ಣಿಗೆ ಸುಣ್ಣ, ಮತ್ತೊಂದು ಕಣ್ಣಿಗೆ ಬೆಣ್ಣೆ’ ಎನ್ನುವಂತೆ ನಿರಂತರವಾಗಿ ಕರ್ನಾಟಕಕ್ಕೆ ಮಲತಾಯಿ ಧೋರಣೆ ಅನುಸರಿಸಿ ರಾಜ್ಯಕ್ಕೆ ಬಹುದೊಡ್ಡ ಅನ್ಯಾಯಗಳನ್ನು ಎಸಗಿರುವುದಕ್ಕೆ ಇತಿಹಾಸದ ಪುಟಗಳಲ್ಲಿ ದಾಖಲೆ ಇದೆ, ಇದನ್ನೆಲ್ಲ ಇಷ್ಟರಲ್ಲೇ ಪುಂಖಾನುಪುಂಖವಾಗಿ ನಾವೂ ಬಿಚ್ಚಿಟ್ಟು ಕಾಂಗ್ರೆಸ್ ನ ಅಸಲೀ ಮುಖವಾಡ ಕನ್

ಸಿದ್ದರಾಮಯ್ಯ ಸರ್ಕಾರ ಕಡು ಭ್ರಷ್ಟತೆಗೆ ಹೊಸ ಇತಿಹಾಸ ಬರೆಯಲು ಹೊರಟಂತಿದೆ: ಬಿ.ವೈ.ವಿಜಯೇಂದ್ರ
ಸಿದ್ದರಾಮಯ್ಯ ಸರ್ಕಾರ ಕಡು ಭ್ರಷ್ಟತೆಗೆ ಹೊಸ ಇತಿಹಾಸ ಬರೆಯಲು ಹೊರಟಂತಿದೆ. ಸರ್ಕಾರದ ಭ್ರಷ್ಟಾಚಾರಕ್ಕೆ ಸ್ವತಃ ಕಾಂಗ್ರೆಸ್ಸಿಗರೇ ರೋಸಿ ಹೋಗಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಶುಕ್ರವಾರ ಹೇಳಿದ್ದಾರೆ.

ಲೋಕಸಭಾ ಚುನಾವಣೆಗೆ ಸಿದ್ಧತೆ: ಇಂದು ಮಹತ್ವದ ಬಿಜೆಪಿ ಕಾರ್ಯಕಾರಿಣಿ ಸಮಿತಿ ಸಭೆ, ಕಾಂಗ್ರೆಸ್ ವಿರುದ್ಧ ರಣತಂತ್ರ ರೂಪಿಸಲು ಅಖಾಡಕ್ಕಿಳಿದ ಬಿ.ವೈ.ವಿಜಯೇಂದ್ರ
ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದ ರಾಜ್ಯ ಪದಾಧಿಕಾರಿಗಳ ತಂಡ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ರಾಜ್ಯ ಬಿಜೆಪಿಯ ಕಾರ್ಯಕಾರಿಣಿ ಸಭೆ ಶನಿವಾರ ನಡೆಯಲಿದೆ.

ರಾಮಲಲ್ಲಾ ಪ್ರತಿಷ್ಠಾಪನೆ: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಜನರಿಗೆ ಅವಕಾಶ ನೀಡಿ; ರಜೆ ನೀಡಲು ಬಿವೈ ವಿಜಯೇಂದ್ರ ಆಗ್ರಹ
ಅಯೋಧ್ಯೆಯಲ್ಲಿ ನಡೆಯುವ ಐತಿಹಾಸಿಕ ಪ್ರಾಣ ಪ್ರತಿಷ್ಠಾಪನ ಸಮಾರಂಭಕ್ಕೆ ಸಾಕ್ಷಿಯಾಗಲು ರಾಜ್ಯದ ಜನರಿಗೆ ಅವಕಾಶ ನೀಡಬೇಕು. ಇದಕ್ಕಾಗಿ ಅಂದು ರಾಜ್ಯ ಸರ್ಕಾರ ಸರ್ಕಾರಿ ರಜೆ ಘೋಷಣೆ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ.

ಬೆಂಗಳೂರಿನ ತಮಿಳು ಮತಬ್ಯಾಂಕ್ ಮೇಲೆ ಬಿವೈ ವಿಜಯೇಂದ್ರ ಕಣ್ಣು; ತಿರುವಳ್ಳುವರ್ ಪ್ರತಿಮೆಗೆ ಮಾಲಾರ್ಪಣೆ
ಬೆಂಗಳೂರಿನಲ್ಲಿರುವ ತಮಿಳು ಕವಿ ತಿರುವಳ್ಳುವರ್ ಪ್ರತಿಮೆಯು ತಮಿಳುನಾಡು ಮತ್ತು ಕರ್ನಾಟಕದ ಜನರ ನಡುವಿನ ಸಹೋದರತ್ವವನ್ನು ಪ್ರತಿನಿಧಿಸುತ್ತದೆ ಎಂದು ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಮಂಗಳವಾರ ಹೇಳಿದ್ದಾರೆ.

ಬಿಎಸ್ ವೈ ಕುಟುಂಬಕ್ಕೆ ಯಾರ ಸಹಾನುಭೂತಿಯೂ ಬೇಡ; ಕೋವಿಡ್ ಆರೋಪಕ್ಕೆ ಸರ್ಕಾರ ಯಾವುದೇ ತನಿಖೆ ನಡೆಸಲಿ: ವಿಜಯೇಂದ್ರ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರದ ಅವಧಿಯಲ್ಲಿ ನಡೆದ ಭ್ರಷ್ಟಾಚಾರದ ಬಗ್ಗೆ ಸ್ವಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯ ಬಿ ವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.

ಅಸಮಾಧಾನದ ನಡುವೆಯೇ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಪದಾಧಿಕಾರಿಗಳ ಸಭೆ
ಪದಾಧಿಕಾರಿಗಳ ಆಯ್ಕೆ ಬಂಡಾಯದ ಬೇಗುದಿ ನಡುವೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನಾಳೆ ನೂತನ ಪದಾಧಿಕಾರಿಗಳ ಮಹತ್ವದ ಸಭೆ ಕರೆದಿದ್ದಾರೆ.

ಪದಾಧಿಕಾರಿಗಳ ಆಯ್ಕೆ: ವಿಜಯೇಂದ್ರ ಆಪ್ತರಿಗೆ ಆದ್ಯತೆ, ಬಿಜೆಪಿಯಲ್ಲಿ ಆಂತರಿಕ ಬಿರುಕು
ರಾಜ್ಯ ಬಿಜೆಪಿ ಘಟಕದ ಪದಾಧಿಕಾರಿಗಳ ಆಯ್ಕೆ ವಿಚಾರ ಇದೀಗ ಆ ಪಕ್ಷದ ಆಂತರಿಕ ಬಿಕ್ಕಟ್ಟಿಗೆ ಕಾರಣವಾಗಿದ್ದು, ಬಿವೈ ವಿಜಯೇಂದ್ರ ವಿರುದ್ದ ಅವರದ್ದೇ ಪಕ್ಷದ ಹಿರಿಯ ನಾಯಕರು ಬಂಡಾಯವೆದ್ದಿದ್ದಾರೆ.

ಬಿಜೆಪಿಯನ್ನು ಅಧಿಕಾರಕ್ಕೆ ತರುವವರೆಗೂ ವಿರಮಿಸುವುದಿಲ್ಲ: ಬಿ.ವೈ ವಿಜಯೇಂದ್ರ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುವವರೆಗೂ ನಾವು ವಿಶ್ರಾಂತಿ ಪಡೆದುಕೊಳ್ಳುವುದಿಲ್ಲ ಎಂದು ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಭಾನುವಾರ ಶಪಥ ಮಾಡಿದರು.

