BY Vijayendra

ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷರಾಗಿ ಮುರುಗೇಶ್ ನಿರಾಣಿ, ಭೈರತಿ ಬಸವರಾಜ್, ರಾಜುಗೌಡ ನೇಮಕ
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಪಕ್ಷದ ರಾಜ್ಯ ಘಕಟಕಕ್ಕೆ ನೂತನ ಪದಾಧಿಕಾರಿಗಳು ಮತ್ತು ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಶನಿವಾರ ಆದೇಶ ಹೊರಡಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷಾಗಿ ನೇಮಕಗೊಂಡ ನಂತರ ಇದೇ ಮೊದಲ ಬಾರಿಗೆ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿ, ಹಲ್ಲೆ ಪ್ರಕರಣ: ನಾಳೆ ಬಿಜೆಪಿಯಿಂದ ರಾಜ್ಯದಾದ್ಯಂತ ಪ್ರತಿಭಟನೆ- ಬಿವೈ ವಿಜಯೇಂದ್ರ
ಬೆಳಗಾವಿಯಲ್ಲಿ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿ, ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿದ ಘಟನೆಯನ್ನು ಖಂಡಿಸಿ ಬಿಜೆಪಿ ನಾಳೆ (ಡಿ.16) ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಶುಕ್ರವಾರ ತಿಳಿಸಿದ್ದಾರೆ.

ಕಾಂಗ್ರೆಸ್ ಔತಣಕೂಟಕ್ಕೆ ಮೂವರು ಶಾಸಕರ ಹಾಜರಾತಿಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ನಂತರ ಕಾಂಗ್ರೆಸ್ ಆಯೋಜಿಸಿದ್ದ ಔತಣಕೂಟದಲ್ಲಿ ತಮ್ಮ ಪಕ್ಷದ ಮೂವರು ಶಾಸಕರು ಭಾಗವಹಿಸಿರುವುದು ಗಂಭೀರ ವಿಷಯ ಎಂದು ಬಿಜೆಪಿ ಪರಿಗಣಿಸಿದೆ.

ವಿಜಯೇಂದ್ರ, ಆರ್ ಅಶೋಕ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವೆ: ಪ್ರಿಯಾಂಕ್ ಖರ್ಗೆ
ಕಲಬುರಗಿ ಬಿಜೆಪಿ ಮುಖಂಡ ಮಣಿಕಾಂತ್ ರಾಥೋಡ್ ಮೇಲೆ ತಾನು ಹಲ್ಲೆ ನಡೆಸಿದ್ದೇನೆ ಎಂದು ಆರೋಪಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಮಾನನಷ್ಠ ಮೊಕದ್ದಮೆ ದಾಖಲಿಸುವುದಾಗಿ ಆರ್‌ಡಿಪಿಆರ್ ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ಹೇಳಿದ್ದಾರೆ.

ಕಲಬುರಗಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪತ್ನಿಯ ಸಹೋದರನ ಮನೆ ಮೇಲೆ ಲೋಕಾಯುಕ್ತ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ದಾಳಿ ನಡೆಸಲಾಗಿದೆ. 13 ಅಧಿಕಾರಿಗಳಿಗೆ ಸೇರಿದ 63 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಚುನಾವಣಾ ಫಲಿತಾಂಶಗಳು ಪ್ರಧಾನಿ ಮೋದಿ ಮೇಲಿನ ಜನರ ನಂಬಿಕೆಯನ್ನು ತೋರಿಸುತ್ತವೆ: ಬಿವೈ ವಿಜಯೇಂದ್ರ
ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಮೂರರಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದು, ಪಕ್ಷದ ಕರ್ನಾಟಕ ಘಟಕದ ಮುಖ್ಯಸ್ಥ ಬಿವೈ ವಿಜಯೇಂದ್ರ ಅವರು 2024ರ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 28 ಸ್ಥಾನಗಳನ್ನು ಗೆಲ್ಲಲಿದೆ ಎಂದು ಭಾನುವಾರ ಹೇಳಿದ್ದಾರೆ.

ಪಕ್ಷದ ಎಲ್ಲಾ ಹುದ್ದೆಗಳು ತಮ್ಮ ಮಕ್ಕಳಿಗೆ ಬೇಕು, ಇನ್ನು ಏನಾದ್ರೂ ಇದ್ರೆ ತಮ್ಮ ಮನೆ ಬೆಕ್ಕುಗಳಿಗೂ ಕೊಡಿಸಿ: ಯತ್ನಾಳ್ ಕಿಡಿ
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ-ಎಚ್‌ಡಿಕೆ ಭೇಟಿ; ಮ್ಯಾಜಿಕ್ ಮರಳಿ ತರುವ ಜವಾಬ್ದಾರಿ ವಿಜಯೇಂದ್ರ-ನಿಖಿಲ್ ಹೆಗಲಿಗೆ!
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ಅವರು ಬಿಜೆಪಿ ಮತ್ತು ಜೆಡಿಎಸ್ ಎರಡೂ ಒಟ್ಟಾಗಿ 2006ರಲ್ಲಿ ತಾವು ಮತ್ತು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಜಂಟಿಯಾಗಿ ರೂಪಿಸಿದ ಅಭಿವೃದ್ಧಿಯ 'ಸುವರ್ಣ ಯುಗ'ವನ್ನು ಮರಳಿ ತರುತ್ತವೆ ಎಂದು ಭಾನುವಾರ ಆಶಿಸಿದರು.

