BY Vijayendra

ವಿಜಯೇಂದ್ರ ಹೂಗುಚ್ಚ ನೀಡಿ ನಾಟಕೀಯ ಪೋಸ್ ಕೊಡೋದು ಬೇಡ: ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಯತ್ನಾಳ್ ಕಿಡಿ
ರಾಜಕೀಯ

ವಿಜಯೇಂದ್ರ ಹೂಗುಚ್ಚ ನೀಡಿ ನಾಟಕೀಯ ಪೋಸ್ ಕೊಡೋದು ಬೇಡ: ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಯತ್ನಾಳ್ ಕಿಡಿ

ನನ್ನ ಭೇಟಿಗೆ ಬರೋದು ಬೇಡ ಅಂತ ಬಿಜೆಪಿ ರಾಜ್ಯಾಧ್ಯಕ್ಷ ವಿ.ವೈ. ವಿಜೇಂದ್ರ ಅವರಿಗೆ ಹೇಳಿರುವುದಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಶುಕ್ರವಾರ ಹೇಳಿದ್ದಾರೆ.

ದಲಿತರನ್ನು ಕೇವಲ ಮತ ಬ್ಯಾಂಕಾಗಿ ನೋಡಿದ ಕಾಂಗ್ರೆಸ್, ಆ ಸಮುದಾಯಕ್ಕೆ ಯಾವ ನ್ಯಾಯ ಕೊಟ್ಟಿದೆ? ವಿಜಯೇಂದ್ರ ಪ್ರಶ್ನೆ
ರಾಜಕೀಯ

ದಲಿತರನ್ನು ಕೇವಲ ಮತ ಬ್ಯಾಂಕಾಗಿ ನೋಡಿದ ಕಾಂಗ್ರೆಸ್, ಆ ಸಮುದಾಯಕ್ಕೆ ಯಾವ ನ್ಯಾಯ ಕೊಟ್ಟಿದೆ? ವಿಜಯೇಂದ್ರ ಪ್ರಶ್ನೆ

ಸ್ವಾತಂತ್ರ್ಯಾನಂತರ ಚುನಾವಣೆ ವೇಳೆ ಡಾ. ಅಂಬೇಡ್ಕರ್ ಅವರ ಹೆಸರಿನೊಂದಿಗೆ ಮತ ಕೇಳಿ ಸುಮಾರು 50-55 ವರ್ಷ ನಿರಂತರವಾಗಿ ದೇಶದ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷವು ದಲಿತ ಸಮುದಾಯಕ್ಕೆ ಯಾವ ನ್ಯಾಯ ಕೊಟ್ಟಿದೆ? ದಲಿತ ಸಮುದಾಯವನ್ನು ಮೇಲೆತ್ತಲು 50-60 ವರ್ಷಗಳು ಬೇಕೇ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನಿಸಿದ್ದಾರೆ.

ಬಿ.ವೈ.ವಿಜಯೇಂದ್ರ ಅವರನ್ನು ಅಳೆದು ತೂಗಿ ಅಧ್ಯಕ್ಷರನ್ನಾಗಿ ಮಾಡಿಲ್ಲ: ಬಿಜೆಪಿ ವಿರುದ್ಧ ಅರವಿಂದ ಲಿಂಬಾವಳಿ ಕಿಡಿ
ರಾಜಕೀಯ

ಬಿ.ವೈ.ವಿಜಯೇಂದ್ರ ಅವರನ್ನು ಅಳೆದು ತೂಗಿ ಅಧ್ಯಕ್ಷರನ್ನಾಗಿ ಮಾಡಿಲ್ಲ: ಬಿಜೆಪಿ ವಿರುದ್ಧ ಅರವಿಂದ ಲಿಂಬಾವಳಿ ಕಿಡಿ

ಬಿ.ವೈ.ವಿಜಯೇಂದ್ರ ಅವರನ್ನು ನಾವು ಅಳೆದು ತೂಗಿ ಅಧ್ಯಕ್ಷರನ್ನಾಗಿ ಮಾಡಿಲ್ಲ. ನಮ್ಮಲ್ಲಿ ಆಯ್ಕೆ ಆಗಿರುವ 66 ಜನರಲ್ಲಿ ಅನೇಕರು ಸ್ವಂತ ಶಕ್ತಿ ಮೇಲೆ ಶಾಸಕರಾಗಿದ್ದಾರೆ. ಕೆಲವರು ಹೊಂದಾಣಿಕೆ ಮೇಲೆ ಶಾಸಕರಾಗಿ ಆಯ್ಕೆ ಆಗಿದ್ದಾರೆ .

ಅತೃಪ್ತರ ಮನವೊಲಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷರ ಯತ್ನ: ರಮೇಶ್ ಜಾರಕಿಹೊಳಿ ಮನೆಗೆ ವಿಜಯೇಂದ್ರ ಭೇಟಿ!
ರಾಜಕೀಯ

ಅತೃಪ್ತರ ಮನವೊಲಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷರ ಯತ್ನ: ರಮೇಶ್ ಜಾರಕಿಹೊಳಿ ಮನೆಗೆ ವಿಜಯೇಂದ್ರ ಭೇಟಿ!

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಗುರುವಾರ ಶಾಸಕ ರಮೇಶ್‌ ಜಾರಕಿಹೊಳಿ ಮನೆಗೆ ಭೇಟಿ ನೀಡಿದ್ದು, ಈ ಮೂಲಕ ಅಸಮಾಧಾನಗೊಂಡಿರುವ ಪಕ್ಷದ ನಾಯಕರ ಮನವೊಲಿಕೆಗೆ ಕಸರತ್ತು ಆರಂಭಿಸಿದ್ದಾರೆ.

ಸಿಎಂ ಸಿದ್ದರಾಮಯ್ಯರನ್ನು ರೋಮ್ ದೊರೆ ನೀರೋಗೆ ಹೋಲಿಸಿದ ವಿಜಯೇಂದ್ರ
ರಾಜಕೀಯ

ಸಿಎಂ ಸಿದ್ದರಾಮಯ್ಯರನ್ನು ರೋಮ್ ದೊರೆ ನೀರೋಗೆ ಹೋಲಿಸಿದ ವಿಜಯೇಂದ್ರ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ರೋಮ್ ದೊರೆ ನೀರೋಗೆ ಹೋಲಿಸಿದ್ದು, ರೋಮ್ ಹೊತ್ತಿ ಉರಿಯುವಾಗ ದೊರೆ ನೀರೋ ಪಿಟೀಲು ಬಾರಿಸುತ್ತಿದ್ದಂತೆ ಸಿದ್ದರಾಮಯ್ಯ ಅವರು ಇಡೀ ರಾಜ್ಯ ಬರಗಾಲದಿಂದ ತತ್ತರಿಸಿದ್ದರೂ ಮೋಜು ಮಾಡುತ್ತಿದ್ದಾರೆಂದು ವ್ಯಂಗ್ಯವಾಡಿದ್ದಾರೆ.

ಬಿಜೆಪಿಯಲ್ಲಿ ಅಸಮಾಧಾನ: ಬಸನಗೌಡ ಪಾಟೀಲ್ ಯತ್ನಾಳ್‌ರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇನೆ ಎಂದ ಬಿವೈ ವಿಜಯೇಂದ್ರ
ರಾಜಕೀಯ

ಬಿಜೆಪಿಯಲ್ಲಿ ಅಸಮಾಧಾನ: ಬಸನಗೌಡ ಪಾಟೀಲ್ ಯತ್ನಾಳ್‌ರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇನೆ ಎಂದ ಬಿವೈ ವಿಜಯೇಂದ್ರ

ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ತಮ್ಮನ್ನು ಪರಿಗಣಿಸಿರುವುದರ ವಿಚಾರವಾಗಿ ಪಕ್ಷದ ಒಂದು ವರ್ಗದ ನಾಯಕರಲ್ಲಿ ಅಸಮಾಧಾನ ಹೆಚ್ಚಾಗುತ್ತಿರುವ ನಡುವೆ, ಪಕ್ಷದ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುವುದು ಎಂದು ಬಿವೈ ವಿಜಯೇಂದ್ರ ಭಾನುವಾರ ಹೇಳಿದ್ದಾರೆ.

ಕರ್ನಾಟಕ ರಾಜಕೀಯ: ಕುಟುಂಬ ರಾಜಕಾರಣ ಎಂಬ ಟೀಕೆ ಇನ್ಮುಂದೆ ಮಹತ್ವ ಕಳೆದುಕೊಳ್ಳುವ ಸಾಧ್ಯತೆ!
ರಾಜಕೀಯ

ಕರ್ನಾಟಕ ರಾಜಕೀಯ: ಕುಟುಂಬ ರಾಜಕಾರಣ ಎಂಬ ಟೀಕೆ ಇನ್ಮುಂದೆ ಮಹತ್ವ ಕಳೆದುಕೊಳ್ಳುವ ಸಾಧ್ಯತೆ!

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರನ್ನು ನೇಮಕವಾಗಿದ್ದು, ಅದರ ಮಿತ್ರ ಪಕ್ಷ ಜೆಡಿಎಸ್ ಗೆ ಮಾಜಿ ಸಿಎಂ ಕುಮಾರಸ್ವಾಮಿ ರಾಜ್ಯಾಧ್ಯಕ್ಷರಾಗಿರುವುದರಿಂದ ಕರ್ನಾಟಕ ರಾಜಕೀಯದಲ್ಲಿ ಕುಟುಂಬ ರಾಜಕಾರಣ ವಿಶಿಷ್ಠ ಸ್ಥಾನ ಪಡೆದಿದೆ. 

ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ಆಯ್ಕೆ: ಯಡಿಯೂರಪ್ಪ ಬಣದ ವಿರುದ್ಧ ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ!
ರಾಜಕೀಯ

ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ಆಯ್ಕೆ: ಯಡಿಯೂರಪ್ಪ ಬಣದ ವಿರುದ್ಧ ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ!

2024ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಬಿಜೆಪಿಯ ಅಷ್ಟೇನು ಜನಪ್ರಿಯವಲ್ಲದ ಇಬ್ಬರು ನಾಯಕರನ್ನು ಪಕ್ಷದ ಅಧ್ಯಕ್ಷರಾಗಿ ಮತ್ತು ವಿರೋಧ ಪಕ್ಷದ ನಾಯಕರನ್ನಾಗಿ ನೇಮಿಸಿರುವುದು ಇದೀಗ ಪಕ್ಷದೊಳಗೆ ಅಸಮಧಾನ ಭುಗಿಲೇಳಲು ಕಾರಣವಾಗಿದೆ. 

ಅಗ್ನಿ ಕುಂಡದ ಮೇಲೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ! (ಸುದ್ದಿ ವಿಶ್ಲೇಷಣೆ)
ಅಂಕಣಗಳು

ಅಗ್ನಿ ಕುಂಡದ ಮೇಲೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ! (ಸುದ್ದಿ ವಿಶ್ಲೇಷಣೆ)

-ಯಗಟಿ ಮೋಹನ್ಪಕ್ಷದ ಸಾರಥ್ಯ ವಹಿಸಿರುವ ಪುತ್ರನ ಯಶಸ್ಸಿನ ಹಾದಿಗೆ ಯಾವುದೇ ಅಡ್ಡಿಯಾಗದಂತೆ ಮುನ್ನೆಚ್ಚರಿಕೆ ವಹಿಸಿರುವ ಯಡಿಯೂರಪ್ಪ, ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ವಿಚಾರದಲ್ಲೂ ತಮ್ಮ ಮಾತೇ ಅಂತಿಮವಾಗುವಂತೆ ನೋಡಿಕೊಂಡಿದ್ದಾರೆ.