BY Vijayendra

ಕರ್ನಾಟಕದ ಅಭಿವೃದ್ಧಿಗಾಗಿ ಮತ ಚಲಾಯಿಸಿ: ಮತದಾರರಿಗೆ ಸಿಎಂ ಬೊಮ್ಮಾಯಿ ಮನವಿ
ರಾಜ್ಯದ ಅಭಿವೃದ್ಧಿಗಾಗಿ ಮತಹಕ್ಕು ಚಲಾಯಿಸುವಂತೆ ಮತದಾರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಮನವಿ ಮಾಡಿಕೊಂಡಿದ್ದಾರೆ.

ಪಕ್ಷಕ್ಕೆ ಬಹುಮತ ಖಚಿತ, ಇದರಲ್ಲಿ ಯಾವುದೇ ಸಂದೇಹವಿಲ್ಲ: ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ (ಸಂದರ್ಶನ)
ಶಿಕಾರಿಪುರದ ಬಿಜೆಪಿ ಅಭ್ಯರ್ಥಿಯಾಗಿರುವ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಈಗಾಗಲೇ ಕ್ಷೇತ್ರದ ಎಲ್ಲಾ ಗ್ರಾಮಗಳಿಗೆ ಭೇಟಿ ನೀಡಿದ್ದು, ಇದೀಗ ಮತ್ತೊಮ್ಮೆ ಪ್ರವಾಸ ಕೈಗೊಂಡು, ತಳಮಟ್ಟದ ಕಾರ್ಯಕರ್ತರನ್ನು ಭೇಟಿಯಾಗಿದ್ದಾರೆ.

ಪಕ್ಷ ಸೂಚಿಸುವ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತೇನೆ: ಬಿವೈ ವಿಜಯೇಂದ್ರ
2019ರಲ್ಲಿ ನಡೆದ ಕೆ ಆರ್ ಪೇಟೆ ಉಪ ಚುನಾವಣೆಯ ನೇತೃತ್ವ ವಹಿಸಿಕೊಂಡು ಮಂಡ್ಯ ಜಿಲ್ಲೆಯಲ್ಲೇ ಮೊದಲ ಬಾರಿಗೆ ಬಿಜೆಪಿ ಗೆಲ್ಲಿಸಿದ ಖ್ಯಾತಿಗೆ ಪಾತ್ರವಾಗಿದ್ದ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಪುತ್ರ ಹಾಗೂ ಬಿಜೆಪಿ ರಾಜ್ಯ...

ಯಡಿಯೂರಪ್ಪ ಪುತ್ರನಾಗಿರುವುದಕ್ಕೆ ಟಿಕೆಟ್ ಸಿಕ್ಕಿದೆ ಎಂದು ಹೇಳುವುದು ಸರಿಯಲ್ಲ: ಬಿವೈ ವಿಜಯೇಂದ್ರ
ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರನಾಗಿರುವುದಕ್ಕೇ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಲಾಗಿದೆ ಎಂದು ಹೇಳುತ್ತಿರುವುದು ಸರಿಯಲ್ಲ ಎಂದು ಬಿವೈ ವಿಜಯೇಂದ್ರ ಅವರು ಹೇಳಿದ್ದಾರೆ.

ವಿಧಾನಸಭೆ ಚುನಾವಣೆ: ಚುನಾವಣಾ ರಾಜಕೀಯದಿಂದ ನಿವೃತ್ತಿ, ಮಕ್ಕಳ ವೃತ್ತಿಜೀವನದತ್ತ ಬಿಜೆಪಿ ಹಿರಿಯ ನಾಯಕರ ಚಿತ್ತ!
ವಂಶ ರಾಜಕಾರಣಕ್ಕೆ ತಿರುವು ನೀಡುವಂತೆ, ರಾಜ್ಯದ ಕರ್ನಾಟಕದ ಕೆಲವು ಹಿರಿಯ ಬಿಜೆಪಿ ನಾಯಕರು ಮುಖ್ಯವಾಹಿನಿಯ ರಾಜಕೀಯದಲ್ಲಿ ತಮ್ಮ ಮಕ್ಕಳ ವೃತ್ತಿಜೀವನವನ್ನು ನಿರ್ಮಿಸುವ ಪ್ರಯತ್ನದಲ್ಲಿ ಚುನಾವಣಾ ರಾಜಕೀಯದಿಂದ ನಿವೃತ್ತಿ ತೆಗೆದುಕೊಳ್ಳುತ್ತಿದ್ದಾರೆ. ಅವರಲ್ಲಿ ಕೆಲವರು ತಮ್ಮ ಪುತ್ರರಿಗೆ ವಿಧಾನಸಭಾ ಚುನಾವಣೆಗೆ ಟಿಕೆಟ್ ಕೇಳಿದ್ದಾರೆ.

ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಸ್ಪರ್ಧೆ ಬಗ್ಗೆ ಸುಳಿವು ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ!
ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಕಣಕ್ಕಿಳಿಯುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಸುಳಿವು ನೀಡಿದ್ದಾರೆ.

ಯಡಿಯೂರಪ್ಪ ಸುಮ್ಮನಿದ್ದಾರೆ ಅಂದರೆ ದೌರ್ಬಲ್ಯ ಅಂದುಕೊಳ್ಳಬೇಡಿ: ಸಿಟಿ ರವಿಗೆ ವಿಜಯೇಂದ್ರ ಎಚ್ಚರಿಕೆ
ಬಿಎಸ್ ಯಡಿಯೂರಪ್ಪ ಅವರು ಮೌನವಾಗಿದ್ದಾರೆ ಅಂದರೆ, ಅದನ್ನು ದೌರ್ಬಲ್ಯ ಅಂದುಕೊಳ್ಳಬೇಡಿ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರಿಗೆ ಪರೋಕ್ಷವಾಗಿ...

ಸಿದ್ದರಾಮಯ್ಯ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸಿದರೆ, ಪಕ್ಷ ಸೂಚಿಸಿದರೆ ಅವರ ವಿರುದ್ಧ ಸ್ಪರ್ಧಿಸುತ್ತೇನೆ: ಬಿ.ವೈ. ವಿಜಯೇಂದ್ರ
ಕಾಂಗ್ರೆಸ್‌ನ ಸಿದ್ದರಾಮಯ್ಯ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸಿದರೆ, ಅವರ ವಿರುದ್ಧ ಕಣಕ್ಕಿಳಿಯುವಂತೆ ಪಕ್ಷ ಸೂಚಿಸಿದರೆ ನಾನು ಸಿದ್ಧವಿದ್ದೇನೆ' ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

ಯಡಿಯೂರಪ್ಪ ಕೋಪ ತಣಿಸಲು, ವಿಜಯೇಂದ್ರಗೆ ಸಂಪುಟದಲ್ಲಿ ಸ್ಥಾನ ಸಾಧ್ಯತೆ
ಆಗಸ್ಟ್ ಮೊದಲ ವಾರದಲ್ಲಿ ರಾಜ್ಯ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದ್ದು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರಿಗೆ ಹೈಕಮಾಂಡ್ ಮಣೆ ಹಾಕುವ ಸಾಧ್ಯತೆಯಿದೆ.

