BY Vijayendra

ನಾಲಾಯಕ್ ಗೃಹ ಸಚಿವ ಟೀಕೆ: ವಿಜಯೇಂದ್ರಗೆ ಭಯ-ಹತಾಶೆ ಶುರುವಾಗಿರುವುದು ಅವರ ಘನತೆಗೆ ತಕ್ಕದ್ದೇ? ಪ್ರಿಯಾಂಕ್ ಖರ್ಗೆ ತಿರುಗೇಟು!
ಮಾತುಗಳಿಗೆ ಸ್ವಯಂ ಮಿತಿ ಇರಬೇಕು. ಇಲ್ಲವಾದರೆ ಹೇಗೆ ಮಾತನಾಡಬೇಕೆಂಬುದನ್ನ ಕಲಿಸಬೇಕಾದ ಪರಿಸ್ಥಿತಿ ಬರುತ್ತದೆ ಎಂದು ಪ್ರಿಯಾಂಕ್ ಖರ್ಗೆ ಎಚ್ಚರಿಕೆ ನೀಡಿದ್ದಾರೆ.

Watch | ರಾಜ್ಯದಲ್ಲಿ ಕೊತ್ವಾಲ್ ಶಿಷ್ಯರ ಸರ್ಕಾರ ನಡೆಯುತ್ತಿದೆ: ಬಿಜೆಪಿ ಟೀಕೆ

Watch | ಬಿಡದಿ ಟೌನ್ ಶಿಪ್ ಯೋಜನೆ ವಿರೋಧಿಸಿ ಬಿಜೆಪಿ ಪ್ರತಿಭಟನೆ!

Bidadi township ಯೋಜನೆಗೆ ರೈತರ ವಿರೋಧ ಸ್ಪಷ್ಟ; ಯೋಜನೆ ಹಿಂಪಡೆಯಿರಿ: ರಾಜ್ಯ ಸರ್ಕಾರಕ್ಕೆ BJP ಆಗ್ರಹ
ಮುಖ್ಯಮಂತ್ರಿಯವರ ಈ ಪ್ರವಾಸ ಕೇವಲ ಕಣ್ಣೊರೆಸುವ ತಂತ್ರವಾಗಿದೆ. ಅವರು ಈ ಪ್ರವಾಸದಲ್ಲಿ ಏನು ಸಾಧಿಸಿದ್ದಾರೆ ಎಂಬುದನ್ನು ಹೇಳಲಿ. ಬಸವಕಲ್ಯಾಣಕ್ಕೆ ತೆರಳಿ ಅನುಭವ ಮಂಟಪ ವೀಕ್ಷಿಸಿದರು, ಛಾಯಾಚಿತ್ರ ತೆಗೆಸಿಕೊಂಡರು.

Watch | ನೀನು ಹೋಗೋ ಕಾಲ ಬಂದಿದೆ: ವಿಜಯೇಂದ್ರಗೆ ಯತ್ನಾಳ್ ಎಚ್ಚರಿಕೆ

Watch | ಬರಗಾಲ ಪೀಡಿತ ರೈತರಿಗೆ ರಾಜ್ಯ ಸರ್ಕಾರ ಎಕರೆಗೆ 50,000 ರೂ ಪರಿಹಾರ ನೀಡಲಿ!

ಮೈಸೂರು ದಸರಾದಲ್ಲಿ ಕಂಬಳ ಬೇಡ; ಜನರ ಭಾವನೆಗಳಿಗೆ ಬೆಲೆ ಕೊಡಿ: ಕುಮಾರಸ್ವಾಮಿ, ವಿಜಯೇಂದ್ರ ಒತ್ತಾಯ!
ಕಂಬಳವು ಕರಾವಳಿ ಭಾಗದ ಸಾಂಸ್ಕೃತಿಕ ಶ್ರೇಷ್ಠತೆ ಮತ್ತು ನಂಬಿಕೆಯ ಪ್ರತೀಕ. ಭೌಗೋಳಿಕವಾಗಿ ಆ ಭಾಗಕ್ಕೆ ಮಾತ್ರ ಸರಿಹೊಂದುವ ಆಚರಣೆಯೂ ಹೌದು. ಅದನ್ನು ಮೈಸೂರಿಗೆ ತಂದು ದೈವಿಕ ಹಿನ್ನೆಲೆಯ ಆ ಪರಂಪರೆ, ಪಾವಿತ್ರ್ಯತೆಗೆ ಧಕ್ಕೆ ತರುವುದನ್ನು ಒಪ್ಪಲಾಗದು ಎಂದು ಹೇಳಿದ್ದಾರೆ.

ಧಾರವಾಡ, ಹಿರಿಯೂರು ಉಪಚುನಾವಣೆ; ಜೆಡಿಎಸ್ ಗೆ ಸ್ಥಾನ ಬಿಟ್ಟುಕೊಡುವುದರ ಬಗ್ಗೆ ಬಿ.ವೈ ವಿಜಯೇಂದ್ರ ಹೇಳಿದ್ದೇನು?
ಜಿಬಿಎ ಚುನಾವಣೆಗಳನ್ನು ಮತ್ತೆ ವಿಳಂಬಗೊಳಿಸಲು ಸರ್ಕಾರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಒಂದು ಕಾರಣವಾಗಿ ಬಳಸುತ್ತಿದೆ ಎಂದು ಅವರು ಹೇಳಿದ್ದಾರೆ. ರಾಜ್ಯ ಸಚಿವ ಸಂಪುಟವನ್ನು ವಿಸ್ತರಿಸುವ ಸ್ಥಿತಿಯಲ್ಲಿಲ್ಲದ ಕಾರಣ ಸರ್ಕಾರವನ್ನು ಅವರು ಟೀಕಿಸಿದರು.


