BY Vijayendra

ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣ: ಪ್ರಧಾನಿ ಮೋದಿ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ; ಬಿ.ವೈ ವಿಜಯೇಂದ್ರ ವಾಗ್ದಾಳಿ
ಮಂಗಳವಾರ ನಡೆದ ಕೆಪಿಸಿಸಿ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಐದು ನಿರ್ಣಯಗಳನ್ನು ಅಂಗೀಕರಿಸಿತು. ಅದರಲ್ಲಿ ಒಂದು ಅಯೋಧ್ಯೆಯ ರಾಮ ಮಂದಿರದಲ್ಲಿ ದೇಣಿಗೆ ಕಳ್ಳತನದ ಪ್ರಕರಣವನ್ನು ಸಿಬಿಐ ತನಿಖೆಗೆ ಒತ್ತಾಯಿಸುವುದು.

ದಿನ ಬೆಳಗಾದ್ರೆ ದೇವಸ್ಥಾನ ಸುತ್ತುತ್ತೀರಿ, ಮತ್ತೊಂಡೆದೆ ಮುಸ್ಲಿಮರನ್ನು ಓಲೈಸುತ್ತೀರಿ: ಜಯನಗರ ಮಸೀದಿಯಲ್ಲಿ SIR ಪ್ರಕ್ರಿಯೆ- ವಿಜಯೇಂದ್ರ
ಈ ಬೆನ್ನಲ್ಲೇ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಕೂಡ ಇಂತಹುದ್ದೇ ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ. ಬೆಂಗಳೂರಿನ ಜಯನಗರದಲ್ಲಿ ಮಸೀದಿ ಒಳಗೆ ಎಸ್ಐಆರ್ ಮಾಡಲಾಗುತ್ತಿದೆ ಎಂದವರು ದೂರಿದ್ದಾರೆ.

ವಿಜಯೇಂದ್ರ ಬದಲಾವಣೆಗೆ ವಿರೋಧಿ ಬಣ ಪಟ್ಟು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೇಂದ್ರ ಸಚಿವರ ಹೆಸರು; ನಿತಿನ್ ನಬಿನ್ ಭೇಟಿಯಾದ ಸೋಮಣ್ಣ!
ಬಿಜೆಪಿಯ ರಾಷ್ಟ್ರೀಯ ನಾಯಕತ್ವವು ಕೇಂದ್ರ ಸಚಿವ ಸೋಮಣ್ಣ ಅವರನ್ನು ಈ ಹುದ್ದೆಗೆ ಆಯ್ಕೆ ಮಾಡುವ ಬಗ್ಗೆ ಚಿಂತನೆ ನಡೆಸುತ್ತಿದೆ ಎಂದು ಬಿಜೆಪಿಯ ಮೂಲಗಳು ತಿಳಿಸಿವೆ.

ಬಿಜೆಪಿಯಲ್ಲಿ ಸಡನ್ ಆಪರೇಷನ್? ವಿಜಯೇಂದ್ರ ಚೇಂಜ್: ಸದಾನಂದಗೌಡ ಆಡಿಯೋ ವೈರಲ್; ಮಾಜಿ ಸಿಎಂ ಹೇಳಿದ್ದೇನು?
ಇದಕ್ಕೆ ಪುಷ್ಟಿ ನೀಡುವಂತೆ ವಿಜಯೇಂದ್ರ ಅವರನ್ನು ತೆಗೆದುಹಾಕುವಂತೆ ದೆಹಲಿ ನಾಯಕರಿಗೆ ಒತ್ತಾಯ ಮಾಡಿರುವ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿದೆ.

ಬಿಜೆಪಿ ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ಹಾದಿ ಕಠಿಣ (ನೇರ ನೋಟ)
ಕರ್ನಾಟಕದ ಬಿಜೆಪಿ ತನ್ನ ಒಳಬೇಗುದಿಯಿಂದ ಇವತ್ತು ತತ್ತರಿಸಿ ಹೋಗಿದೆ. ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಮುಂದೆ ಸಾಗುವ ಒಬ್ಬ ಪ್ರಬಲ ನಾಯಕ ಆ ಪಕ್ಷದಲ್ಲಿ ಇಲ್ಲ.

ಆಣೆ-ಪ್ರಮಾಣಕ್ಕೆ ಬ್ರೇಕ್: ಏಕಾಂಗಿಯಾದ ಬಿ.ವೈ ವಿಜಯೇಂದ್ರ; ಧರ್ಮಸ್ಥಳಕ್ಕೆ ಒಬ್ಬರೇ ಭೇಟಿ!
ವಿಧಾನ ಪರಿಷತ್ ನ 7 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನ 11 ಶಾಸಕರು ಅಡ್ಡ ಮತದಾನ ಮಾಡಿದ್ದರು. ಇದರಿಂದ ಆಕ್ರೋಶಗೊಂಡ ಬಿ.ವೈ ವಿಜಯೇಂದ್ರ ಅವರು ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸಬೇಕು ಎಂದು ಹೇಳಿದ್ದರು.

Watch | ಅಡ್ಡಮತದಾನ ಆ್ಯಕ್ಷನ್: ಹೈಕಮಾಂಡ್ ಭೇಟಿ ನಂತರ ಆಶೋಕ್, ವಿಜಯೇಂದ್ರ ಹೇಳಿದ್ದಿಷ್ಟು...

ವಿಜಯೇಂದ್ರ ಅವರೇ ದಯವಿಟ್ಟು ದೆಹಲಿಗೆ ಹೋಗ್ಬೇಡಿ, ಹೋದ್ರೆ...: ಪ್ರಿಯಾಂಕ್ ಖರ್ಗೆ ಹೀಗೆ ಹೇಳಿದ್ಯಾಕೆ?
ಪಾಪ ಯತ್ನಾಳ್ ಹೇಳಿದ್ದು ನಿಜ ಆಯಿತು. ಯತ್ನಾಳ್ ಅವರ ಪರ ವೋಟ್ ಹಾಕಿಲ್ಲ ಅಂದ್ರೇ ಇನ್ನೊಂದು ಕಡಿಮೆಯಾಗುತ್ತಿತ್ತು. ಯತ್ನಾಳ್ ಅವರಿಗೆ ಬಿಜೆಪಿಯವರು ಧನ್ಯವಾದ ತಿಳಿಸಬೇಕು ಎಂದರು.


