BY Vijayendra

ಗ್ಯಾರಂಟಿ ಫಲಾನುಭವಿಗಳ ಸಂಖ್ಯೆ ಕಡಿತಕ್ಕೆ ಸರ್ಕಾರ ಯತ್ನ: ವಿಜಯೇಂದ್ರ ಆರೋಪ
ಚುನಾವಣೆಗೂ ಮುನ್ನ ಮತದಾರರಿಗೆ ಗ್ಯಾರಂಟಿ ಯೋಜನೆಗಳ ಭರವಸೆ ನೀಡಿದ ಕಾಂಗ್ರೆಸ್, ಫಲಾನುಭವಿಗಳ ಅರ್ಹತೆಯನ್ನು ಸಮರ್ಪಕವಾಗಿ ಪರಿಶೀಲಿಸದೆ ಯೋಜನೆಗಳನ್ನು ಘೋಷಿಸಿತ್ತು. ಇದೀಗ ಅಧಿಕಾರಕ್ಕೆ ಬಂದ ನಂತರ ಅದೇ ಜನರನ್ನು ಅನರ್ಹರೆಂದು ಘೋಷಿಸುತ್ತಿರುವುದು ಜನರಿಗೆ ಮಾಡಿದ ಅವಮಾನವಾಗಿದೆ.

ನಾಲ್ಕು ಪವರ್ ಸೆಂಟರ್ ಗಳ ನಡುವೆ ಕಾಂಗ್ರೆಸ್ ಒದ್ದಾಟ! ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿ: CM ಡಿಕೆಶಿಗೆ ಬಿ.ವೈ ವಿಜಯೇಂದ್ರ ಸವಾಲು!
ಸಿಎಂ ಆಗಿ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ 48 ಗಂಟೆಗಳ ಒಳಗೆ ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ಅವರು ರಾಜೀನಾಮೆ ನೀಡಿದ್ದಾರೆ. ಇನ್ನೂ ಈ ಕಾಂಗ್ರೆಸ್ ಸರ್ಕಾರ ಕಚ್ಚಾಟದಿಂದ ಹೊರಗೆ ಬರುವ ಲಕ್ಷಣ ಇಲ್ಲ ಎಂದು ವಿಶ್ಲೇಷಿಸಿದರು.

CM ಬದಲಾವಣೆ ಆಯಿತು, ಈಗ BJP ರಾಜ್ಯಾಧ್ಯಕ್ಷರು ಕೆಳಗಿಳಿಯುತ್ತಾರೆ; ಮಹಿಳೆಗೆ ನಾಯಕತ್ವ: ಖ್ಯಾತ ಜ್ಯೋತಿಷಿ ಭವಿಷ್ಯ!
ಬಿಜೆಪಿ ಹೈಕಮಾಂಡ್ ಶೀಘ್ರದಲ್ಲೇ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಬದಲಾವಣೆ ಮಾಡಲು ಮುಂದಾಗಿದ್ದು, ಈ ಬಾರಿ ಮಹಿಳೆಯೊಬ್ಬರಿಗೆ ಪಕ್ಷದ ನಾಯಕತ್ವ ನೀಡುವ ಸಾಧ್ಯತೆ ಇದೆ ಎಂದು ಖ್ಯಾತ ಜ್ಯೋತಿಷಿ ಭವಿಷ್ಯ ನುಡಿದಿದ್ದಾರೆ.

Watch | ಸಿದ್ದರಾಮಯ್ಯ ಅಷ್ಟು ಸುಲಭವಾಗಿ ರಾಜೀನಾಮೆ ಕೊಡುವವರಲ್ಲ!

Watch | ಮಾಜಿ ಕಾಂಗ್ರೆಸ್ ನಾಯಕ ರಾಜಣ್ಣ ಬಿಜೆಪಿಗೆ ಸೇರ್ಪಡೆ

Watch | ದಕ್ಷಿಣ ಭಾರತದಲ್ಲಿ ಬಿಜೆಪಿ ಸರ್ಕಾರ ರಚಿಸುವುದಿಲ್ಲ ಹೇಳಿಕೆ ಸುಳ್ಳು ಮಾಡಿದ್ದು ಯಡಿಯೂರಪ್ಪ!

Watch | ಜೀವರಾಜ್ ಗೆ ಎರಡು ವರ್ಷ ಅಧಿಕಾರ ಬಿಟ್ಟುಕೊಡಲಿ: ವಿಜಯೇಂದ್ರ; 'ಇದು ದೊಡ್ಡ ಸಂಚು': ಡಿ.ಕೆ ಶಿವಕುಮಾರ್

ಸರ್ಕಾರಿ ನೌಕರರ ವೇತನದ ಹಣ ಗೃಹಲಕ್ಷ್ಮೀ ಯೋಜನೆಗೆ ಬಳಕೆ: ರಾಜ್ಯ ಸರ್ಕಾರದ ವಿರುದ್ಧ BJP ಆರೋಪ
ಬಾಗಲಕೋಟೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಚುನಾವಣೆ ಕಾರಣಕ್ಕಾಗಿ ಮಾರ್ಚ್ ಅಂತ್ಯಕ್ಕೆ ಖಜಾನೆಯಲ್ಲಿದ್ದ ಹಣವನ್ನು ಗೃಹಲಕ್ಷ್ಮಿ ಫಲಾನುಭವಿಗಳಿಗೆ ಹಂಚಿಕೆ ಮಾಡಿದೆ. ಪರಿಣಾಮವಾಗಿ ರಾಜ್ಯ ಸರ್ಕಾರದ 5 ಲಕ್ಷ ಸರ್ಕಾರಿ ನೌಕರರಿಗೆ ತಿಂಗಳು ಕಳೆಯುತ್ತಾ ಬಂದರೂ ಸಂಬಳ ಕೊಡಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ.


