BY Vijayendra

ಕಾಂಗ್ರೆಸ್‌ನ 'ಸಂವಿಧಾನ ವಿರೋಧಿ ಧೋರಣೆ' ವಿರುದ್ಧ ಆಗಸ್ಟ್ 5 ರಂದು ಬಿಜೆಪಿ ಪ್ರತಿಭಟನೆ: ಬಿ.ವೈ ವಿಜಯೇಂದ್ರ
ವಿಧಾನಸೌಧ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ತಮ್ಮ ಪಕ್ಷದ ಸದಸ್ಯರು ಪ್ರತಿಭಟನೆ ನಡೆಸಲಿದ್ದಾರೆ ಎಂದು ವಿಜಯೇಂದ್ರ ತಿಳಿಸಿದರು.

ಚುನಾವಣಾ ಆಯೋಗದ ವಿರುದ್ಧ ಆರೋಪ: ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಕ್ಷಮೆಯಾಚಿಸಬೇಕು- ಬಿ.ವೈ ವಿಜಯೇಂದ್ರ
ಕಾಂಗ್ರೆಸ್ ನಾಯಕರು ಸಾಂವಿಧಾನಿಕ ಸಂಸ್ಥೆಯ ಸಮಗ್ರತೆಯನ್ನು ಪ್ರಶ್ನಿಸುವ ಮೂಲಕ ಸಾರ್ವಜನಿಕರ ಮನಸ್ಸಿನಲ್ಲಿ ಅನುಮಾನದ ಬೀಜಗಳನ್ನು ಬಿತ್ತುತ್ತಿದ್ದಾರೆ ಎಂದು ಹೇಳಿದರು.

ಈಗಲೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ 130 ಸ್ಥಾನ ಖಚಿತ: ಬಿ.ವೈ ವಿಜಯೇಂದ್ರ
ಕಳೆದ ಒಂದೂವರೆ ವರ್ಷದಿಂದ ಪಕ್ಷ ಸಂಘಟನೆಗೆ ನಾನು ಕೆಲಸ ಮಾಡಿದ್ದೇನೆ. ನನ್ನ ಹೋರಾಟದ ಬಗ್ಗೆ ಕಾರ್ಯಕರ್ತರು, ಹೈಕಮಾಂಡ್‌ಗೆ ತೃಪ್ತಿಯಿದೆ. ರಾಜ್ಯಾಧ್ಯಕ್ಷ ಹುದ್ದೆಯಲ್ಲಿ ನನ್ನನ್ನೇ ಮುಂದುವರಿಸುವ ವಿಶ್ವಾಸ ನನಗಿದೆ.

ಹುಲಿ ರಕ್ಷಣೆಗಾಗಿ ವಿಶೇಷ ಯೋಜನೆಗಳನ್ನು ಜಾರಿಗೆ ತನ್ನಿ: ರಾಜ್ಯ ಸರ್ಕಾರಕ್ಕೆ ಬಿ.ವೈ ವಿಜಯೇಂದ್ರ ಒತ್ತಾಯ
ಹುಲಿಗಳು ಸಾವಿಗೀಡಾದ ಸ್ಥಳದ ಬಳಿಯೇ ಹಸುವಿನ ಮೃತದೇಹ ಪತ್ತೆಯಾಗಿದ್ದು, ಹುಲಿ ಮತ್ತು ಅದರ ನಾಲ್ಕು ಮರಿಗಳ ಸಾವಿಗೆ ವಿಷಪ್ರಾಶನ ಕಾರಣವಾಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Watch | ಸಿದ್ದರಾಮಯ್ಯಗೆ ಅಪಮಾನ ಮಾಡಿ ರಾಜೀನಾಮೆ ಕೊಡಿಸುವ ಸಂಚು!

Watch | ಬಿಎಸ್ವೈ ಮೊಮ್ಮಗನ ಮದುವೆಯಲ್ಲಿ ಸಿದ್ದು, ಡಿಕೆಶಿ ಆತ್ಮೀಯತೆ ನೋಡಿದ್ರಲ್ಲಾ...

ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ!
ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಮಿತ್ ಶಾ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಮತ್ತಿತರ ಬಿಜೆಪಿ ನಾಯಕರು ಹೂ ಗುಚ್ಚ ನೀಡಿ ಸ್ವಾಗತಿಸಿದರು.

ಹೊಸ ಜಾತಿ ಸಮೀಕ್ಷೆ ಗೊಂದಲ ಸೃಷ್ಟಿಸುವ, ಜನರ ಗಮನ ಬೇರೆಡೆ ಸೆಳೆಯುವ ಗುರಿ ಹೊಂದಿದೆ: ಬಿ.ವೈ ವಿಜಯೇಂದ್ರ
ಕಾಂಗ್ರೆಸ್ ಸರ್ಕಾರವು 'ಕೋಮು ವಿರೋಧಿ ವಿಶೇಷ ಕಾರ್ಯಪಡೆ'ಯನ್ನು ರಚಿಸುವ ಮೂಲಕ ಹಿಂದೂ ಮತ್ತು ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಲು "ಪಿತೂರಿ" ನಡೆಸುತ್ತಿದೆ.


