ರಾಜಕೀಯಸಿದ್ದರಾಮಯ್ಯ ಸರ್ಕಾರ ಯುವ ಮನಸ್ಸುಗಳನ್ನು ಧರ್ಮದ ಆಧಾರದಲ್ಲಿ ವಿಭಜಿಸುತ್ತಿದೆ: ಬಿ.ವೈ ವಿಜಯೇಂದ್ರ ಆರೋಪ
ಶೈಕ್ಷಣಿಕ ಸಂಸ್ಥೆಗಳಲ್ಲಿ ಧಾರ್ಮಿಕ ವಸ್ತ್ರಕ್ಕೆ ಅನುಮತಿ ನೀಡುವ ಮೂಲಕ ಸಿದ್ದರಾಮಯ್ಯ ಅವರ ಸರ್ಕಾರವು, ಯುವ ಮನಸ್ಸುಗಳನ್ನು ಧರ್ಮದ ಆಧಾರದಲ್ಲಿ ವಿಭಜಿಸುತ್ತಿದೆ. ಎಲ್ಲರನ್ನೂ ಒಳಗೊಳ್ಳುವ ಕಲಿಕೆಯ ವಾತಾವರಣಕ್ಕೆ ಇದು ಹಿನ್ನಡೆಯಾಗಲಿದೆ ಎಂದು ಅವರು ಬರೆದುಕೊಂಡಿದ್ದಾರೆ.