ರಾಜ್ಯಹಾವೇರಿ: ಬ್ಯಾಡಗಿಯಲ್ಲಿ ಭೀಕರ ರಸ್ತೆ ಅಪಘಾತ; 13 ಮಂದಿ ಸಾವು, ನಾಲ್ವರಿಗೆ ಗಾಯ
ರಾಜ್ಯದಲ್ಲಿ ರಸ್ತೆ ಅಪಘಾತ ಪ್ರಕರಣ ಮುಂದುವರಿದಿದೆ. ಇಂದು ಶುಕ್ರವಾರ ಬೆಳ್ಳಂಬೆಳಗ್ಗೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು 13 ಮಂದಿ ಮೃತಪಟ್ಟಿದ್ದಾರೆ.