ರಾಜ್ಯಹಾವೇರಿ: ಬ್ಯಾಡಗಿ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ ಪರಿಹಾರ- ಸಿಎಂ ಸಿದ್ದರಾಮಯ್ಯ
ಅಪಘಾತದಲ್ಲಿ ಮೃತಪಟ್ಟ ಸುದ್ದಿಕೇಳಿ ಆಘಾತವಾಗಿದೆ. ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರ ಚಿಕಿತ್ಸೆಯನ್ನು ಸರ್ಕಾರ ಭರಿಸಲಿದೆ ಎಂದು ಸಿಎಂ ದೆಹಲಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.