ರಾಜ್ಯಹಾವೇರಿ: ರಾಜ್ಯದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ, 7 ಮಂದಿ ಬಂಧನ
ಹಾನಗಲ್ ನೈತಿಕ ಪೊಲೀಸ್ ಗಿರಿ (Moral Policing) ಹಾಗೂ ಗ್ಯಾಂಗ್ ರೇಪ್ ಪ್ರಕರಣ ಹಸಿರಾಗಿರುವಂತೆಯೇ ಹಾವೇರಿ ಜಿಲ್ಲೆಯ ಬ್ಯಾಡಗಿ ಪಟ್ಟಣದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ವರದಿಯಾಗಿದ್ದು, ಈ ಸಂಬಂಧ 7 ಮಂದಿಯನ್ನು ಬಂಧಿಸಲಾಗಿದೆ.