ರಾಜ್ಯಬೈಯಪ್ಪನಹಳ್ಳಿ- ಕೆಆರ್ ಪುರ ಮೆಟ್ರೋ ಮಾರ್ಗವನ್ನು ಕೂಡಲೇ ಉದ್ಘಾಟಿಸಬೇಕು: ಸಂಸದ ತೇಜಸ್ವಿ ಸೂರ್ಯ ಒತ್ತಾಯ
ಬಹುನಿರೀಕ್ಷಿತ ಬೈಯಪ್ಪನಹಳ್ಳಿ- ಕೆಆರ್ ಪುರ ಮೆಟ್ರೋ ಮಾರ್ಗವನ್ನು ಕೂಡಲೇ ಉದ್ಘಾಟಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಸಂಸದ ತೇಜಸ್ವಿ ಸೂರ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಒತ್ತಾಯಿಸಿದ್ದಾರೆ.