ರಾಜ್ಯಬೆಂಗಳೂರು: ಕೆಲಸ ಕಳೆದುಕೊಂಡು ಅಂತರರಾಜ್ಯ ಕಳ್ಳನಾದ ಎಲೆಕ್ಟ್ರಾನಿಕ್ಸ್ ಇಂಜಿನಿಯರ್ ಬಂಧನ!
ಎರಡು ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ 37 ವರ್ಷದ ಎಲೆಕ್ಟ್ರಾನಿಕ್ಸ್ ಇಂಜಿನಿಯರ್ ಒಬ್ಬನನ್ನು ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಈತನಿಂದ ಸುಮಾರು 29 ಲಕ್ಷ ಮೌಲ್ಯದ ಕದ್ದ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.