ರಾಜ್ಯವಂಚಕಿ ಐಶ್ವರ್ಯಾಗೌಡಗೆ ಅಕ್ರಮವಾಗಿ ಮೊಬೈಲ್ ಕರೆಗಳ ವಿವರ; ಹೆಡ್ ಕಾನ್ ಸ್ಟೇಬಲ್ ಸೇರಿ ಇಬ್ಬರು ಪೊಲೀಸರ ಬಂಧನ
ಅಕ್ರಮವಾಗಿ ಮೊಬೈಲ್ ಕರೆಗಳ ವಿವರ (ಸಿಡಿಆರ್) ವನ್ನು ವಂಚನೆ ಪ್ರಕರಣದ ಆರೋಪಿ ಐಶ್ವರ್ಯಾ ಗೌಡ ಪಡೆದ ಕೇಸ್ನ ಸಂಬಂಧ ರಾಮನಗರ ಜಿಲ್ಲೆಯ ಪೊಲೀಸ್ ಕಾನ್ಸ್ಟೇಬಲ್ ಸೇರಿದಂತೆ ಇಬ್ಬರನ್ನು ವಿಜಯನಗರ ಉಪ ವಿಭಾಗದ ಪೊಲೀಸರು ಬಂಧಿಸಿದ್ದಾರೆ.