Byelection

ಉಪ ಚುನಾವಣೆ: ಎರಡೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ- ಸಿಎಂ ಸಿದ್ದರಾಮಯ್ಯ
ರಾಜಕೀಯ

ಉಪ ಚುನಾವಣೆ: ಎರಡೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ- ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್‌ನ ಇತರ ಟಿಕೆಟ್‌ ಆಕಾಂಕ್ಷಿಗಳ ಅಸಮಾಧಾನವನ್ನು ತಳ್ಳಿಹಾಕಿದ ಅವರು, ಎಲ್ಲರನ್ನೂ ಮನವೊಲಿಸಿ ಪಕ್ಷದ ಗೆಲುವಿಗೆ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ.

ಸಚಿವರು ಸೂಟ್ ಕೇಸ್ ನಲ್ಲಿ ಅಲ್ಲ ಗೋಣಿಚೀಲದಲ್ಲಿ ಹಣ ತಂದು ದಾವಣಗೆರೆಯಲ್ಲಿ ಕೂರುತ್ತಾರೆ: ಬಿ.ವೈ ವಿಜಯೇಂದ್ರ
ರಾಜಕೀಯ

ಸಚಿವರು ಸೂಟ್ ಕೇಸ್ ನಲ್ಲಿ ಅಲ್ಲ ಗೋಣಿಚೀಲದಲ್ಲಿ ಹಣ ತಂದು ದಾವಣಗೆರೆಯಲ್ಲಿ ಕೂರುತ್ತಾರೆ: ಬಿ.ವೈ ವಿಜಯೇಂದ್ರ

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಸಮರ್ಥ್ ಶಾಮನೂರುಗೆ ಕಾಂಗ್ರೆಸ್ ಟಿಕೆಟ್ ನೀಡಿರುವುದು ಅಲ್ಪಸಂಖ್ಯಾತ ಮುಸ್ಲಿಂ ಮುಖಂಡರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. 20ಕ್ಕೂ ಹೆಚ್ಚು ಮುಸ್ಲಿಮರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆ: ಬಹಿರಂಗ ಪ್ರಚಾರ ಇಂದು ಸಂಜೆ ಅಂತ್ಯ
ರಾಜ್ಯ

ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆ: ಬಹಿರಂಗ ಪ್ರಚಾರ ಇಂದು ಸಂಜೆ ಅಂತ್ಯ

ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ನಿರತರಾಗಿದ್ದಾರೆ. ಶಿಗ್ಗಾಂವಿಯಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಅಹ್ಮದ ಖಾನ್ ಪಠಾಣ್ ಪರ ಪ್ರಚಾರ ಸಭೆ ನಡೆಸಲಿದ್ದಾರೆ.

ಸುರಪುರ ವಿಧಾನಸಭಾ ಉಪ ಚುನಾವಣೆ: ಶೇ.67ರಷ್ಟು ಮತದಾನ
ರಾಜ್ಯ

ಸುರಪುರ ವಿಧಾನಸಭಾ ಉಪ ಚುನಾವಣೆ: ಶೇ.67ರಷ್ಟು ಮತದಾನ

ತಾಲೂಕಿನ ಬಾದ್ಯಾಪುರ ಗ್ರಾಮದಲ್ಲಿ ಕಲ್ಲು ತೂರಾಟ ಘಟನೆಯನ್ನು ಹೊರತುಪಡಿಸಿದರೆ ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಶಾಂತಿಯುತವಾಗಿ ನಡೆದಿದ್ದು, ರಾತ್ರಿ 8 ಗಂಟೆ ವೇಳೆಗೆ ಕ್ಷೇತ್ರದಲ್ಲಿ ಶೇ.67ರಷ್ಟು ಮತದಾನವಾಗಿದೆ.

ಸುರಪುರ ಉಪ ಚುನಾವಣೆ: ರಾಜೂಗೌಡಗೆ ಬಿಜೆಪಿ ಟಿಕೆಟ್
ರಾಜಕೀಯ

ಸುರಪುರ ಉಪ ಚುನಾವಣೆ: ರಾಜೂಗೌಡಗೆ ಬಿಜೆಪಿ ಟಿಕೆಟ್

ಕಾಂಗ್ರೆಸ್ ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಯಾದಗಿರಿ ಜಿಲ್ಲೆಯ ಸುರಪುರ ಕ್ಷೇತ್ರದ ಸ್ಥಾನಕ್ಕೆ ಲೋಕಸಭೆ ಚುನಾವಣೆ ಜೊತೆಯಲ್ಲಿಯೇ ಮೇ.7ರಂದು ಉಪಚುನಾವಣೆ ನಿಗದಿಯಾಗಿದ್ದು, ಮಾಜಿ ಸಚಿವ ನರಸಿಂಹ ನಾಯಕ (ರಾಜುಗೌಡ) ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.

ಉಪ ಚುನಾವಣೆ: ನಿಷ್ಠೆ ಪಕ್ಷಕ್ಕೋ, ನಾಯಕನಿಗೋ? ಅಡಕತ್ತರಿಯಲ್ಲಿ ಸ್ಥಳೀಯ ನಾಯಕರು!
ರಾಜಕೀಯ

ಉಪ ಚುನಾವಣೆ: ನಿಷ್ಠೆ ಪಕ್ಷಕ್ಕೋ, ನಾಯಕನಿಗೋ? ಅಡಕತ್ತರಿಯಲ್ಲಿ ಸ್ಥಳೀಯ ನಾಯಕರು!

ಅನರ್ಹ ಶಾಸಕರ 15 ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದ್ದು, ಕೇವಲ ಶಾಸಕರು ಮಾತ್ರ ಗೊಂದಲದಲ್ಲಿ ಮುಳುಗಿಲ್ಲ,  ಸ್ಥಳೀಯ ಕಾರ್ಯಕರ್ತರು ಹಾಗೂ ಕೌನ್ಸಿಲರ್ ಮತ್ತು ಪಂಚಾಯಿತಿ ಸದಸ್ಯರುಗಳು ಕೂಡ ಫುಲ್ ಕನ್ ಫ್ಯೂಸ್ ಆಗಿದ್ದಾರೆ. 

17 ಕ್ಷೇತ್ರಗಳ ಉಪಚುನಾವಣೆ: ಮತ್ತೆ 'ಕಾಂಗ್ರೆಸ್' ಕದ ತಟ್ಟತ್ತಿರುವ ದೇವೇಗೌಡ
ರಾಜಕೀಯ

17 ಕ್ಷೇತ್ರಗಳ ಉಪಚುನಾವಣೆ: ಮತ್ತೆ 'ಕಾಂಗ್ರೆಸ್' ಕದ ತಟ್ಟತ್ತಿರುವ ದೇವೇಗೌಡ

ಮೈತ್ರಿ ಸರ್ಕಾರದ ಪತನಕ್ಕೆ ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ಅವರೇ ಕಾರಣ ಎಂದು ಬಹಿರಂಗವಾಗಿಯೇ ಆರೋಪ ಮಾಡಿದ್ದ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಇದೀಗ ಮತ್ತೆ ಕಾಂಗ್ರೆಸ್ ಬಾಗಿಲು ಬಡಿಯುತ್ತಿದ್ದಾರೆ

ಕುಂದಗೋಳದಲ್ಲಿ 'ಕೈ' ಅಭ್ಯರ್ಥಿ ಗೆಲ್ಲಿಸಲು ಡಿಕೆಶಿ ಪಣ: ಬಿಜೆಪಿ ಮಾತ್ರವಲ್ಲ ಕಾಂಗ್ರೆಸ್ ನಾಯಕರಲ್ಲೂ ತಲ್ಲಣ!
ರಾಜಕೀಯ

ಕುಂದಗೋಳದಲ್ಲಿ 'ಕೈ' ಅಭ್ಯರ್ಥಿ ಗೆಲ್ಲಿಸಲು ಡಿಕೆಶಿ ಪಣ: ಬಿಜೆಪಿ ಮಾತ್ರವಲ್ಲ ಕಾಂಗ್ರೆಸ್ ನಾಯಕರಲ್ಲೂ ತಲ್ಲಣ!

ಕುಂದಗೋಳ ವಿಧಾನಸಭೆ ಉಪ ಚುನಾವಣೆಯಲ್ಲಿ ತಮ್ಮ ಸ್ನೇಹಿತ ಸಿ,ಎಸ್ ಶಿವಳ್ಳಿ ಅವರ ಪತ್ನಿಯನ್ನು ಗೆಲ್ಲಿಸಬೇಕೆಂದು ಪಣ ತೊಟ್ಟಿರುವ ಸಚಿವ ಡಿ.ಕೆ ಶಿವಕುಮಾರ್ ಅವರ ...

ನಿಮ್ಮ ಮೊಮ್ಮಗಳ ಮೇಲೆ ಅತ್ಯಾಚಾರವಾಗಿದ್ರೆ ಏನು ಮಾಡ್ತಿದ್ರಿ? ನಾಲಾಯಕ್ ನಾಯಕರ ಕೀಳುಮಟ್ಟದ ಹೇಳಿಕೆ!
ಕರ್ನಾಟಕ

ನಿಮ್ಮ ಮೊಮ್ಮಗಳ ಮೇಲೆ ಅತ್ಯಾಚಾರವಾಗಿದ್ರೆ ಏನು ಮಾಡ್ತಿದ್ರಿ? ನಾಲಾಯಕ್ ನಾಯಕರ ಕೀಳುಮಟ್ಟದ ಹೇಳಿಕೆ!

ಮಳೆ ನಿಂತರೂ ಮರದ ಹನಿ ನಿಲ್ಲುವುದಿಲ್ಲ ಎಂಬ ಗಾದೆ ಮಾತಿನಂತೆ ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮುಗಿದಿದ್ದರೂ ಅದರ ಎಫೆಕ್ಟ್ ಮಾತ್ರ ಇನ್ನೂ ...