Byju Raveendran, family

ಕೊರೋನಾ ಜಾಗೃತಿ ಮೂಡಿಸಲು ಮುಂದಾದ ಸೂಪರ್ ಸ್ಟಾರ್ಗಳ 'ಫ್ಯಾಮಿಲಿ'
ಅಮಿತಾಬ್ ಬಚ್ಚನ್, ರಜನಿಕಾಂತ್, ಚಿರಂಜೀವಿ, ಪ್ರಿಯಾಂಕಾ ಚೋಪ್ರಾ, ರಣಬೀರ್ ಕಪೂರ್, ಆಲಿಯಾ ಭಟ್ ಮುಂತಾದ ಬಾಲಿವುಡ್, ಟಾಲಿವುಡ್ ಸ್ಟಾರ್ ಕಲಾವಿದರು "ಫ್ಯಾಮಿಲಿ" ಎಂಬ ಕಿರುಚಿತ್ರದ ಮೂಲಕ ಮಾರಕ ಕೊರೋನಾವೈರಸ್ ವಿರುದ್ಧ ಜಾಗೃತಿ ಮೂಡಿಸುತ್ತಿದ್ದಾರೆ.

ಅಯ್ಯೋ ರಾಮ, ಈ ಕಾರಣಕ್ಕೂ ಮದುವೆ ಮುರಿದು ಬೀಳುತ್ತಾ? ಹಾಸನದಲ್ಲಿ ವಿಚಿತ್ರ ಘಟನೆ!
ಮದುವೆಯ ಧಾರೆ ಸೀರೆ ವಿಚಾರಕ್ಕೆ ಗಂಡು-ಹೆಣ್ಣಿನ ಮನೆಯವರ ನಡುವೆ ಶುರುವಾದ ಜಗಳದಿಂದಾಗಿ ನಿಶ್ಚಯವಾಗಿದ್ದ ಮದುವೆ ಮರಿದು ಬಿದ್ದು ಹೋಗಿರೋ ಘಟನೆ ಹಾಸನ ಜಿಲ್ಲೆ ಬಿದರಿಕೆರೆ ಗ್ರಾಮದಲ್ಲಿ ನಡೆದಿದೆ.

ಚಿತ್ರದುರ್ಗ: ಆಕಸ್ಮಿಕ ಬೆಂಕಿ ಅವಘಡ; ಒಂದೇ ಕುಟುಂಬದ ಮೂವರು ಸಜೀವ ದಹನ
ಇದ್ದಕ್ಕಿದ್ದಂತೆ ಸಂಭವಿಸಿದ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ಮೂವರು ಸಜೀವ ದಹನವಾಗಿದ್ದಾರೆ. ಮನೆಯಲ್ಲಿ ಅಡುಗೆ ಸಿಲಿಂಡರ್ ಸ್ಫೋಟಿಸಿರುವ ಹಿನ್ನೆಲೆಯಲ್ಲಿ ಈ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ.

ನೇಣಿಗೆ ಶರಣಾದ ಮಹಿಳೆ!: ಎನ್ ಆರ್ ಸಿ ಭಯ ಕಾರಣವೆಂದ ಕುಟುಂಬ ಸದಸ್ಯರು!
36 ವರ್ಷದ ಮಹಿಳೆಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಪಶ್ಚಿಮ ಬಂಗಾಳದ ಪುರ್ಬಾ ಬರ್ಧಮನ್ ಜಿಲ್ಲೆಯಲ್ಲಿ ನಡೆದಿದೆ.

ಉನ್ನಾವೋ ಅತ್ಯಾಚಾರಿಗಳಿಗೂ ಹೈದರಾಬಾದ್ ಘಟನೆಯ ಮಾದರಿಯಲ್ಲಿ ಶಾಸ್ತಿಯಾಗಲಿ: ಸಂತ್ರಸ್ತೆಯ ಕುಟುಂಬ
ಉನ್ನಾವೋ ಅತ್ಯಾಚಾರದ ಸಂತ್ರಸ್ತೆ ಸಾವನ್ನಪ್ಪಿದ್ದು, ಅತ್ಯಾಚಾರಿಗಳ ವಿರುದ್ಧ ದೇಶಾದ್ಯಂತ ಆಕ್ರೋಶದ ಪ್ರತಿಭಟನೆಗಳಾಗುತ್ತಿವೆ.

ಅಯೋಧ್ಯೆ ತೀರ್ಪು: ನ್ಯಾಯಾಧೀಶ ಎಸ್.ಅಬ್ದುಲ್ ನಜೀರ್ ಗೆ ಝೆಡ್ ಭದ್ರತೆ
ಅಯೋಧ್ಯಾ ಪ್ರಕರಣದ ತೀರ್ಪು ಪ್ರಕಟಿಸಿದ ಸುಪ್ರೀಂಕೋರ್ಟಿನ ಪಂಚ ಸದಸ್ಯ ಪೀಠದ ಸದಸ್ಯರಾದ ನ್ಯಾ ಎಸ್.ಅಬ್ದುಲ್ ನಜೀರ್ ಅವರ ಕುಟುಂಬ ಸದಸ್ಯರಿಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯಿಂದ ಜೀವ ಬೆದರಿಕೆ ಇದೆ ಎನ್ನಲಾಗಿದೆ.

ಕದ್ರಿ ಗೋಪಾಲನಾಥ್ ಕುಟುಂಬಸ್ಥರ ಕೆಂಗಣ್ಣಿಗೆ ಗುರಿಯಾಯ್ತು ಕಟೀಲ್ ಫೇಸ್ ಬುಕ್ ಪೋಸ್ಟ್
ನಿನ್ನೆ ನಿಧನರಾದ್ ಸ್ಯಾಕ್ಸೋ ಫೋನ್ ವಾದಕ ಕದ್ರಿ ಗೋಪಾಲ್ ನಾಥ್ ಅವರ ಅಂತಿಮ ದರ್ಶನ ಪಡೆದ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಫೇಸ್ ಬುಕ್ ನಲ್ಲಿ ಹಾಕಿದ ಪೋಸ್ಟ್ ಗೋಪಾಲನಾಥ್ ಅವರ ಕುಟುಂಬಸ್ಥರಲ್ಲಿ ಅಸಮಾಧಾನ ಮೂಡಿಸಿದೆ.

ಒಂದೇ ಕುಟುಂಬದ ಆರು ಮಂದಿ ಹತ್ಯೆ: ಸರಣಿ ಹಂತಕಿ ಬಂಧನ
ಗಂಡ ಸೇರಿದಂತೆ ಒಂದೇ ಕುಟುಂಬದ ಆರು ಮಂದಿಯನ್ನು ದಾರುಣವಾಗಿ ಹತ್ಯೆ ಮಾಡಿದ್ದ ಸರಣಿ ಹಂತಕಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.

ಮಾಧ್ಯಮಗಳು ಸತ್ಯವಲ್ಲದ, ಆಧಾರರಹಿತ ಸುದ್ದಿಗಳನ್ನು ಪ್ರಕಟಿಸುತ್ತಿವೆ; ಚಿದಂಬರಂ ಕುಟುಂಬಸ್ಥರ ಆರೋಪ
ತಮ್ಮ ಕುಟುಂಬದ ವಿರುದ್ಧ ಮಾಧ್ಯಮಗಳು ಆಧಾರರಹಿತ ಮತ್ತು ಸುಳ್ಳು ಆರೋಪಗಳನ್ನು ಹೊರಿಸಿ ಸುದ್ದಿಗಳನ್ನು ಪ್ರಕಟಿಸುತ್ತಿವೆ ಎಂದು ಕೇಂದ್ರ ಮಾಜಿ ಸಚಿವ ಪಿ ಚಿದಂಬರಂ ಅವರ ಕುಟುಂಬಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ.

