Byju Raveendran, family

ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್‌ ನ್ಯೂಸ್‌: ಯಜಮಾನಿ ಇಲ್ಲದಿದ್ದರೆ ಕುಟುಂಬದ ಹಿರಿಯರ ಖಾತೆಗೆ ಹಣ ಜಮೆಗೆ ನಿರ್ಧಾರ!
ರಾಜ್ಯ

ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್‌ ನ್ಯೂಸ್‌: ಯಜಮಾನಿ ಇಲ್ಲದಿದ್ದರೆ ಕುಟುಂಬದ ಹಿರಿಯರ ಖಾತೆಗೆ ಹಣ ಜಮೆಗೆ ನಿರ್ಧಾರ!

ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಯಡಿ ಅರ್ಹ ಕುಟುಂಬದ ಮುಖ್ಯಸ್ಥರ ಅನುಪಸ್ಥಿತಿಯಲ್ಲಿ ಕುಟುಂಬದ ಅತ್ಯಂತ ಹಿರಿಯ ಸದಸ್ಯರ ಬ್ಯಾಂಕ್‌ ಖಾತೆಗೆ ಡಿಬಿಟಿ ಮಾಡುವ ಮಹತ್ವದ ತೀರ್ಮಾನವನ್ನು ರಾಜ್ಯ ಸಚಿವ ಸಂಪುಟ ಸಭೆ ಕೈಗೊಂಡಿದೆ.

ಉಡುಪಿ: ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ
ರಾಜ್ಯ

ಉಡುಪಿ: ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

ಉಡುಪಿಯ ಹಂಪನಕಟ್ಟೆ ಸಮೀಪದ ನೇಜಾರಿನ ತೃಪ್ತಿ ಲೇಔಟ್‌ನಲ್ಲಿ ಭಾನುವಾರ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಕುಟುಂಬದಿಂದಲೇ ಬೆದರಿಕೆ; ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಆರೋಪ, ದೂರು ದಾಖಲು
ದೇಶ

ಕುಟುಂಬದಿಂದಲೇ ಬೆದರಿಕೆ; ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಆರೋಪ, ದೂರು ದಾಖಲು

ಉತ್ತರ ಪ್ರದೇಶದ 2017ರ ಉನ್ನಾವೋ ಅತ್ಯಾಚಾರ ಸಂತ್ರಸ್ತೆ ತನ್ನ ಸಂಬಂಧಿಕರ ವಿರುದ್ಧವೇ ದೂರು ದಾಖಲಿಸಿದ್ದಾರೆ. ಅವರು ಸರ್ಕಾರ ಮತ್ತು ಎನ್‌ಜಿಒಗಳಿಂದ ಪಡೆದ ಹಣವನ್ನು ಕಿತ್ತುಕೊಂಡು ತನ್ನನ್ನು ಮನೆಯಿಂದ ಹೊರಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾರವಾರ: 10 ಅಡಿ ಉದ್ದದ ಕಾಳಿಂಗ ಸರ್ಪದೊಂದಿಗೆ ಕಾರಿನಲ್ಲಿ ಪ್ರಯಾಣಿಸಿದ ಕುಟುಂಬ, ಅಪಾಯದಿಂದ ಪಾರು
ರಾಜ್ಯ

ಕಾರವಾರ: 10 ಅಡಿ ಉದ್ದದ ಕಾಳಿಂಗ ಸರ್ಪದೊಂದಿಗೆ ಕಾರಿನಲ್ಲಿ ಪ್ರಯಾಣಿಸಿದ ಕುಟುಂಬ, ಅಪಾಯದಿಂದ ಪಾರು

10 ಅಡಿ ಉದ್ದದ ಕಾಳಿಂಗ ಸರ್ಪದೊಂದಿಗೆ ಕಾರಿನಲ್ಲಿ ಪ್ರಯಾಣಿಸಿದ ನಾಲ್ವರಿದ್ದ ಕುಟುಂಬವೊಂದು ಪವಾಡ ಸದೃಶ ರೀತಿಯಲ್ಲಿ ಅಪಾಯದಿಂದ ಪಾರಾದ ಘಟನೆ ಕಾರವಾರವಾದಲ್ಲಿ ನಡೆದಿದೆ. ಸಂಬಂಧಿಕರ ಮನೆಯಲ್ಲಿ ವಾಹನ ನಿಲ್ಲಿಸಿದ ಬಳಿಕವಷ್ಟೇ ಕಾರಿನಲ್ಲಿ ಹಾವಿರುವುದು ತಿಳಿದುಬಂದಿದೆ.

ರಾಮನಗರ: ಮಕ್ಕಳ ಮೇಲೆ ಹರಿದ ಗೂಡ್ಸ್ ವಾಹನ; ಆಸ್ಪತ್ರೆಯಲ್ಲಿ ನಾಲ್ಕನೇ ಮಗು ಸಾವು, ಕುಟುಂಬಸ್ಥರ ಪ್ರತಿಭಟನೆ
ರಾಜ್ಯ

ರಾಮನಗರ: ಮಕ್ಕಳ ಮೇಲೆ ಹರಿದ ಗೂಡ್ಸ್ ವಾಹನ; ಆಸ್ಪತ್ರೆಯಲ್ಲಿ ನಾಲ್ಕನೇ ಮಗು ಸಾವು, ಕುಟುಂಬಸ್ಥರ ಪ್ರತಿಭಟನೆ

ಗೊಲ್ಲರದೊಡ್ಡಿಯಲ್ಲಿ ಗೂಡ್ಸ್ ವಾಹನವೊಂದು ಶಾಲಾ ಮಕ್ಕಳಿಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಸೋಮವಾರ ನಾಲ್ಕಕ್ಕೆ ಏರಿದೆ. ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬ ಬಾಲಕಿ ಭಾನುವಾರ ರಾತ್ರಿ ಮೃತಪಟ್ಟಿದ್ದು, ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಬಾಲಕಿ ಶವವನ್ನು ರಸ್ತೆ ಮಧ್ಯೆ ಇಟ್ಟು ಸೋಮವಾರ ಪ್ರತಿಭಟನೆ ನಡೆಸಿದರು.

ಬೆಂಗಳೂರು ಸರಣಿ ಸ್ಫೋಟ ಪ್ರಕರಣ: 15 ವರ್ಷಗಳ ನಂತರ ಕೇರಳದಲ್ಲಿ ಕುಟುಂಬಸ್ಥರನ್ನು ಭೇಟಿಯಾಗಲಿರುವ ಆರೋಪಿ! 
ರಾಜ್ಯ

ಬೆಂಗಳೂರು ಸರಣಿ ಸ್ಫೋಟ ಪ್ರಕರಣ: 15 ವರ್ಷಗಳ ನಂತರ ಕೇರಳದಲ್ಲಿ ಕುಟುಂಬಸ್ಥರನ್ನು ಭೇಟಿಯಾಗಲಿರುವ ಆರೋಪಿ! 

2008ರಲ್ಲಿ ನಡೆದ ಬೆಂಗಳೂರು ಸರಣಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 14 ವರ್ಷಗಳಿಂದ ನಗರದ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಅಬ್ದುಲ್ ಜಲೀಲ್‌ಗೆ ಈ ಬಾರಿಯ ಬಕ್ರೀದ್ ಹಬ್ಬವನ್ನು ಕೇರಳದ ಹುಟ್ಟೂರಿನಲ್ಲಿ ತನ್ನ ವಯೋವೃದ್ಧ ಪೋಷಕರು, ಪತ್ನಿ ಮತ್ತು ಮಗನೊಂದಿಗೆ ಆಚರಿಸುವ ಅವಕಾಶ ಸಿಕ್ಕಿದೆ.

20 ವರ್ಷ ಕಳೆದರೂ ನಿವೇಶನ ಪಡೆಯಲು ಬಿಡಿಎ ಕಚೇರಿಗೆ ಅಲೆಯುತ್ತಿರುವ ಕುಟುಂಬ
ರಾಜ್ಯ

20 ವರ್ಷ ಕಳೆದರೂ ನಿವೇಶನ ಪಡೆಯಲು ಬಿಡಿಎ ಕಚೇರಿಗೆ ಅಲೆಯುತ್ತಿರುವ ಕುಟುಂಬ

ಇಪ್ಪತ್ತು ವರ್ಷಗಳ ನಂತರ ಈ ಕುಟುಂಬ ಬಿಡಿಎ ಕಚೇರಿಗೆ ಅಲೆಯುತ್ತಿದೆ. ನಿನ್ನೆ ಸೋಮವಾರ ಬಿಡಿಎ ಕಚೇರಿಗೆ ಕಾಲೇಜು ವಿದ್ಯಾರ್ಥಿ ರಘು ನೂತನ ಬೆಂಗಳೂರು ಉಸ್ತುವಾರಿ ಸಚಿವರನ್ನು ಭೇಟಿ ಮಾಡಲು ಬಂದಿದ್ದರು.

ಹಿರಿಯ ನಟ ಶರತ್ ಬಾಬು ಆರೋಗ್ಯದಲ್ಲಿ ಚೇತರಿಕೆ; ನಿಧನದ ವದಂತಿ ನಂಬಬೇಡಿ: ಕುಟುಂಬಸ್ಥರ ಮನವಿ
ಸಿನಿಮಾ ಸುದ್ದಿ

ಹಿರಿಯ ನಟ ಶರತ್ ಬಾಬು ಆರೋಗ್ಯದಲ್ಲಿ ಚೇತರಿಕೆ; ನಿಧನದ ವದಂತಿ ನಂಬಬೇಡಿ: ಕುಟುಂಬಸ್ಥರ ಮನವಿ

ಕನ್ನಡದ ಅಮೃತ ವರ್ಷಿಣಿ, ನಮ್ಮ ಯಜಮಾನ್ರು, ಸೇರಿದಂತೆ ಹಲವು ಚಿತ್ರಗಳಲ್ಲಿ ಅಭಿನಯಿಸಿರುವ ಬಹುಭಾಷಾ ನಟ ಶರತ್ ಬಾಬು ಅನಾರೋಗ್ಯದಿಂದ ನಿಧನರಾಗಿದ್ದಾರೆ ಎಂಬುದಾಗಿ ವರದಿಯಾಗಿತ್ತು. ಆದರೆ ಇಂತಹ ವದಂತಿಗಳನ್ನು ನಂಬದಂತೆ ಅವರ ಕುಟುಂಬಸ್ಥರು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

ಬೆಂಗಳೂರು: ಸಿಐಟಿಬಿ ಅಧ್ಯಕ್ಷ ದಿವಂಗತ 'ಪದ್ಮನಾಭ' ಕುಟುಂಬಸ್ಥರಿಗೆ ಕಾರು ಚಾಲಕನಿಂದ 20 ಕೋಟಿ ರು. ಆಸ್ತಿ ವಂಚನೆ
ರಾಜ್ಯ

ಬೆಂಗಳೂರು: ಸಿಐಟಿಬಿ ಅಧ್ಯಕ್ಷ ದಿವಂಗತ 'ಪದ್ಮನಾಭ' ಕುಟುಂಬಸ್ಥರಿಗೆ ಕಾರು ಚಾಲಕನಿಂದ 20 ಕೋಟಿ ರು. ಆಸ್ತಿ ವಂಚನೆ

ಸಿಟಿ ಇಂಪ್ರೂವ್‌ಮೆಂಟ್ ಟ್ರಸ್ಟ್ ಬೋರ್ಡ್ (ಸಿಐಟಿಬಿ) ಅಧ್ಯಕ್ಷ ಸಿಜೆ ಪದ್ಮನಾಭ ಅವರ ವಂಶಸ್ಥರಿಗೆ ಇಬ್ಬರು ವ್ಯಕ್ತಿಗಳು ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.