Byju Raveendran, family

ಚಿಕ್ಕಮಗಳೂರು: ಶವ ಸಾಗಣೆ ವಾಹನ ಅವ್ಯವಸ್ಥೆ, ಬಿಜೆಪಿ ವಿರುದ್ಧ ಜೆಡಿಎಸ್ ಆಕ್ರೋಶ
ಚಿಕ್ಕಮಗಳೂರು ನಗರಸಭೆಯ ವ್ಯಾಪ್ತಿಯಲ್ಲಿನ ಶವ ಸಾಗಣೆ ವಾಹನದ ಅವ್ಯವಸ್ಥೆಯಿಂದ ಕುಟುಂಬದವರೇ ಶವವಿರುವ ವಾಹನವನ್ನು ತಳ್ಳಿ ಸ್ಮಶಾನಕ್ಕೆ ಒಯ್ದಿದ್ದಾರೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣ ಟ್ವೀಟರ್ ನಲ್ಲಿ ಹಂಚಿಕೊಂಡಿರುವ ಜೆಡಿಎಸ್, ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

ಭಾರತ ಮಾತ್ರವಲ್ಲ, ವಿದೇಶದಲ್ಲಿಯೂ ಮುಖೇಶ್ ಅಂಬಾನಿ ಕುಟುಂಬಕ್ಕೆ ಝೆಡ್ ಪ್ಲಸ್ ಭದ್ರತೆ ನೀಡಿ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ
ಉದ್ಯಮಿ ಮುಕೇಶ್ ಅಂಬಾನಿ ಮತ್ತು ಅವರ ಕುಟುಂಬಕ್ಕೆ ಭಾರತ ಮತ್ತು ವಿದೇಶದಲ್ಲೂ ಝೆಡ್ ಪ್ಲಸ್ ಗರಿಷ್ಠ ಭದ್ರತೆ ನೀಡುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ನಾನು ಮತ್ತು ನನ್ನ ಪತಿ ಇನ್ನೂ ಒಟ್ಟಿಗೆ ಇದ್ದೇವೆ, ಕುಟುಂಬ ಉಳಿಸಿಕೊಳ್ಳಲು ಹೋರಾಡುತ್ತಿದ್ದೇವೆ: ಫೇಸ್ ಬುಕ್ ನಲ್ಲಿ ಮತ್ತೊಂದು ಪೋಸ್ಟ್ ಹಾಕಿದ ಡಿ ರೂಪಾ
ತಾವು ಆರ್ ಟಿಐ ಕಾರ್ಯಕರ್ತ ಗಂಗರಾಜು ಜೊತೆಗೆ ಫೋನ್ ನಲ್ಲಿ ನಡೆಸಿದ್ದ ಸಂಭಾಷಣೆ ಆಡಿಯೊ ಮಾಧ್ಯಮಗಳಿಗೆ ಸಿಕ್ಕಿ ಪ್ರಸಾರವಾಗುತ್ತಿದ್ದಂತೆ ಐಪಿಎಸ್ ಅಧಿಕಾರಿ ಡಿ ರೂಪಾ ಇಂದು ಫೇಸ್ ಬುಕ್ ಪೋಸ್ಟನ್ನು ಹಾಕಿದ್ದಾರೆ.

ಪಂಚಾಯಿತಿಯ ಅಕ್ರಮ ಬಯಲಿಗೆಳೆದಿದ್ದ ಆರ್‌ಟಿಐ ಕಾರ್ಯಕರ್ತನ ಹತ್ಯೆ: ಪೊಲೀಸರ ವೈಫಲ್ಯವೇ ಕಾರಣ ಎಂದ ಕುಟುಂಬ
ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ಹತ್ಯೆಗೀಡಾದ ದಿವಂಗತ ಆರ್‌ಟಿಐ ಕಾರ್ಯಕರ್ತ ಆರ್. ಮೂರ್ತಿ ಅವರ ಕುಟುಂಬ, ಮೂರ್ತಿ ಅವರ ಹತ್ಯೆಗೆ ರಾಜ್ಯದ ಪೊಲೀಸ್ ಇಲಾಖೆಯೇ ಹೊಣೆ ಎಂದು ಆರೋಪಿಸಿದೆ. ಇದೇ ವೇಳೆ ರಾಜ್ಯದಲ್ಲಿ ಆರ್‌ಟಿಐ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ ನಡೆಸುವುದಾಗಿ ಆರ್‌ಟಿಐ ಕಾರ್ಯಕರ್ತರ ವೇದಿಕೆ ಎಚ್ಚರಿಕೆ ನೀಡಿದೆ.

ಹರಿಯಾಣದ ವೃದ್ಧ ಮಹಿಳೆಯನ್ನು ಕುಟುಂಬದೊಂದಿಗೆ ಸೇರಿಸಲು ಸಹಾಯ ಮಾಡಿದ ಕೊಡಗಿನ ಥಾನಲ್ ಆಶ್ರಮ
ಕೊಡಗಿನ ಥಾನಲ್ ಹೋಮ್ ಕಳೆದುಹೋದ, ನಿರ್ಗತಿಕ ಮತ್ತು ನಿರಾಶ್ರಿತ ನಿವಾಸಿಗಳಿಗೆ ಆಶ್ರಯ ತಾಣವಾಗಿದೆ. ಇದೀಗ ತನ್ನ ಸಾಮಾಜಿಕ ಸೇವೆಗೆ ಮತ್ತೊಂದು ಗರಿಯನ್ನು ಗಳಿಸಿದೆ. ಆಶ್ರಮವು ಕಳೆದ ನಾಲ್ಕು ವರ್ಷಗಳಿಂದ ಸಂಬಂಧಿಕರು ಮತ್ತು ಕುಟುಂಬದೊಂದಿಗಿನ ಸಂಬಂಧವನ್ನು ಕಳೆದುಕೊಂಡ ನಂತರ ಮಹಿಳೆಯು ಮತ್ತೆ ತನ್ನ ಕುಟುಂಬವನ್ನು ಸೇರಲು ಸಹಾಯ ಮಾಡಿದೆ.

ಬೆಂಗಳೂರು: ಒಂದೇ ಕುಟುಂಬದ ಮೂವರ ಆತ್ಮಹತ್ಯೆ; ವಿಷ ಸೇವಿಸಿ ಮಕ್ಕಳ ಜೊತೆ ತಾಯಿ ಸಾವಿಗೆ ಶರಣು!
ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿ ನಡೆದಿದೆ

ಬಿಜೆಪಿಯೇ ನನ್ನ ಕುಟುಂಬ: ಹೊಸ ಪ್ರಾದೇಶಿಕ ಪಕ್ಷ ಸ್ಥಾಪನೆ ವಿಚಾರಕ್ಕೆ ತೆರೆ ಎಳೆದ ಗಾಲಿ ಜನಾರ್ಧನ ರೆಡ್ಡಿ
ಭಾರತೀಯ ಜನತಾ ಪಕ್ಷವೇ ನನ್ನ ರಾಜಕೀಯ ಜೀವನವಾಗಿದೆ. ಕಳೆದ 30 ವರ್ಷಗಳಿಂದ ಭಾಜಪವೇ ನನ್ನ ಕುಟುಂಬ, ಲಾಲ್ ಕೃಷ್ಣ ಅಡ್ವಾಣಿ ಮತ್ತು ರಾಮಮಂದಿರ ಕಾರಣದಿಂದ ಎಮೋಷನಲ್ ಆಗಿ ರಾಜಕೀಯಕ್ಕೆ ಬಂದಿದ್ದೇನೆ. ನನ್ನ ವಿಚಾರದಲ್ಲಿ ಪಕ್ಷದ ಹಿರಿಯರು ಏನು ತೀರ್ಮಾನ ಮಾಡುತ್ತಾರೆ...

ದೆಹಲಿಯಲ್ಲಿ ಒಂದೇ ಕುಟುಂಬದ ನಾಲ್ವರ ಕಗ್ಗೊಲೆ: ಮಾದಕ ವ್ಯಸನಿಯಿಂದ ಬರ್ಬರ ಹತ್ಯೆ
ಮಾದಕ ವ್ಯಸನಿ ಮಗನೊಬ್ಬ, ತಂದೆ, ಅಜ್ಜಿ, ಇಬ್ಬರು ಸಹೋದರಿಯರು ಸೇರಿ ಒಟ್ಟು ನಾಲ್ವರನ್ನು ಚಾಕುವಿನಿಂದ ಇರಿದು ಕೊಲೆಗೈದಿರುವ ಭಯಾನಕ ಘಟನೆ ದೆಹಲಿಯ ಪಾಲಂ ಪ್ರದೇಶದಲ್ಲಿ ಮಂಗಳವಾರ ನಡೆದಿದೆ.

ಬೆಂಗಳೂರು: ಮ್ಯಾನ್ಹೋಲ್ ಕವರ್ ಮೇಲೆ ದ್ವಿಚಕ್ರ ವಾಹನ ಚಾಲನೆ; ಕೂದಲೆಳೆ ಅಂತರದಲ್ಲಿ ಅಪಾಯದಿಂದ ಕುಟುಂಬ ಪಾರು!
ಮ್ಯಾನ್ ಹೋಲ್ ಬಳಿ ಇಡಲಾಗಿದ್ದ ಕಬ್ಬಿಣದ ಫಲಕಗಳ ಮೇಲೆ ದ್ವಿಚಕ್ರವಾಹನ ಚಾಲನೆ ಮಾಡಿದ ಕುಟುಂಬವೊಂದು ಅಪಾಯದಿಂದ ಕೂದಲೆಳೆಯಲ್ಲಿ ಪಾರಾಗಿರುವ ಘಟನೆ ಬಸವನಗುಡಿ ಸಂಚಾರಿ ಪೊಲೀಸ್ ವ್ಯಾಪ್ತಿಯ ಟಾಗೂರ್ ವೃತ್ತ ಅಂಡರ್ ಪಾಸ್ ನಲ್ಲಿ ನಡೆದಿದೆ.

