Bypass Surgery

ಮೊಣಕಾಲಿನ ಬೈಪಾಸ್ ಸರ್ಜರಿಗೆ ಒಳಗಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ: ಐಸಿಯುಗೆ ವರ್ಗಾವಣೆ, ಆರೋಗ್ಯ ಸ್ಥಿರ
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ಸೋಮವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಅವರಿಗೆ ಸಿಎಬಿಜಿ-ಕರೋನರಿ ಆರ್ಟರಿ ಬೈಪಾಸ್ ಸರ್ಜರಿ ಮಾಡಲಾಗಿದೆ.

ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿಗೆ ಬೈಪಾಸ್ ಸರ್ಜರಿ
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ಬಂಧನಕ್ಕೀಡಾಗಿದ್ದ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿಗೆ ವೈದ್ಯರು ಬೈಪಾಸ್ ಸರ್ಜರಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಖ್ಯಾತ ಹಾಸ್ಯನಟ ಬ್ರಹ್ಮಾನಂದಂಗೆ ಹೃದಯ ಶಸ್ತ್ರಚಿಕಿತ್ಸೆ
ತೆಲುಗು ಚಿತ್ರರಂಗದ ಖ್ಯಾತ ಹಾಸ್ಯ ನಟ ಬ್ರಹ್ಮಾನಂದಂ ಅವರಿಗೆ ಹೃದಯ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು ತಿಳಿದುಬಂದಿದ್ದು, ಮುಂಬೈನ ಏಷ್ಯನ್ ಹಾರ್ಟ್ ಇನ್ ಸ್ಟಿಟ್ಯೂಟ್ ನಲ್ಲಿ ಹೃದಯ ಶಸ್ತ್ರಚಿಕಿತ್ಸೆ ಬಳಿಕ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

