ರಾಜಕೀಯಕಾಂಗ್ರೆಸ್ ಪಕ್ಷಕ್ಕೆ 'ಕೈ'ಕೊಡುತ್ತಾ ದಾವಣಗೆರೆ ದಕ್ಷಿಣ?: ಉಪಚುನಾವಣೆ ಫಲಿತಾಂಶದಿಂದ ಆಡಳಿತ ಪಕ್ಷದ ಭವಿಷ್ಯವೇನು?
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಈ ಬೆಳವಣಿಗೆ ಬಗ್ಗೆ ತಿಳಿದಿಲ್ಲವೆಂದು ಹೇಳಿ ಪ್ರತಿಕ್ರಿಯಿಸಲು ನಿರಾಕರಿಸಿದರು. ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸ್ಥಳೀಯ ಪಕ್ಷದ ಅಧಿಕಾರಿಗಳಿಂದ ವರದಿ ಪಡೆದ ನಂತರ ಪ್ರತಿಕ್ರಿಯಿಸುತ್ತೇನೆ ಎಂದು ಹೇಳಿದರು.