ರಾಜಕೀಯಅಹಿಂದ ಮತಗಳ ಬಲವರ್ಧನೆಯಿಂದ ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಗೆಲುವು: ಸತೀಶ್ ಜಾರಕಿಹೊಳಿ
ಶಿಗ್ಗಾಂವಿಯಲ್ಲಿ ಎಲ್ಲಾ ಹಿಂದುಳಿದ ವರ್ಗಗಳು ಮತ್ತು ಒಬಿಸಿಗಳನ್ನು ಒಗ್ಗೂಡಿಸಿ ಬಿಜೆಪಿಯನ್ನು ಸೋಲಿಸಲು ಪರಿಣಾಮಕಾರಿ ಕಾರ್ಯತಂತ್ರವನ್ನು ರೂಪಿಸಲಾಗಿತ್ತು. ಕ್ಷೇತ್ರದಾದ್ಯಂತ ಪಕ್ಷದ ಪ್ರಚಾರಕ್ಕಾಗಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಶ್ರಮಿಸಿದ್ದರು.