bypoll

ಶಾಮನೂರು ಭದ್ರಕೋಟೆ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಬಲ ಪ್ರದರ್ಶನವೋ? 'ಸಮರ್ಥ್' ಸಾಮರ್ಥ್ಯ ದರ್ಶನವೋ?
ರಾಜಕೀಯ

ಶಾಮನೂರು ಭದ್ರಕೋಟೆ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಬಲ ಪ್ರದರ್ಶನವೋ? 'ಸಮರ್ಥ್' ಸಾಮರ್ಥ್ಯ ದರ್ಶನವೋ?

ಸಮರ್ಥ್ ಅವರ ತಾತ ದಿವಂಗತ ಶಾಮನೂರು ಶಿವಶಂಕರಪ್ಪ ಸತತ ಆರು ಬಾರಿ ಗೆದ್ದಿರುವುದರಿಂದ ಈ ಕ್ಷೇತ್ರವನ್ನು ಕಾಂಗ್ರೆಸ್ ಭದ್ರಕೋಟೆ ಎಂದು ಪರಿಗಣಿಸಲಾಗಿದೆ. ಮತ್ತೊಂದೆಡೆ, ಬಿಜೆಪಿ ಈ ಕ್ಷೇತ್ರದಲ್ಲಿ ಎಂದಿಗೂ ಯಶಸ್ಸನ್ನು ಕಂಡಿಲ್ಲ.

ಕ್ಷೇತ್ರ ವಿಂಗಡಣೆಯಿಂದ ದಕ್ಷಿಣ ಭಾರತ ರಾಜ್ಯಗಳಿಗೆ ಆರ್ಥಿಕ ನಷ್ಟ; ಉಪಚುನಾವಣೆ 2 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು: ಡಿ.ಕೆ ಸುರೇಶ್
ರಾಜ್ಯ

ಕ್ಷೇತ್ರ ವಿಂಗಡಣೆಯಿಂದ ದಕ್ಷಿಣ ಭಾರತ ರಾಜ್ಯಗಳಿಗೆ ಆರ್ಥಿಕ ನಷ್ಟ; ಉಪಚುನಾವಣೆ 2 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು: ಡಿ.ಕೆ ಸುರೇಶ್

ಇದೇ 16 ನೇ ತಾರೀಕಿನಿಂದ ವಿಶೇಷ ಲೋಕಸಭಾ ಅಧಿವೇಶನ ಕರೆಯಲಾಗಿದೆ. ಸರ್ಕಾರ ಯಾವ ರೀತಿಯಲ್ಲಿ ಬಿಲ್‌ ಮಂಡಿಸಲಿದೆ ಎಂದು ನೋಡಬೇಕಿದೆ. ಒಟ್ಟಾರೆ ದಕ್ಷಿಣದ ಹಣವನ್ನು ಉತ್ತರದ ರಾಜ್ಯಗಳಿಗೆ ತಗೆದುಕೊಂಡು ಹೋಗುವಂತಹ ಹುನ್ನಾರ ಇದಾಗಿದೆ.

ಹೈವೋಲ್ಟೇಜ್ ಕಣಗಳ ಬಹಿರಂಗ ಪ್ರಚಾರಕ್ಕೆ ತೆರೆ:  ದಾವಣಗೆರೆಯಲ್ಲಿ ಮುಸ್ಲಿಂ ಮತ ವಿಭಜನೆ ಲಾಭ ಪಡೆಯಲು BJP ಯತ್ನ; ಬಾಗಲಕೋಟೆಯಲ್ಲಿ ಬೀಡುಬಿಟ್ಟ CM!
ರಾಜಕೀಯ

ಹೈವೋಲ್ಟೇಜ್ ಕಣಗಳ ಬಹಿರಂಗ ಪ್ರಚಾರಕ್ಕೆ ತೆರೆ: ದಾವಣಗೆರೆಯಲ್ಲಿ ಮುಸ್ಲಿಂ ಮತ ವಿಭಜನೆ ಲಾಭ ಪಡೆಯಲು BJP ಯತ್ನ; ಬಾಗಲಕೋಟೆಯಲ್ಲಿ ಬೀಡುಬಿಟ್ಟ CM!

ಗುಪ್ತಚರ ವರದಿ ಪ್ರಕಾರ, ಕಾಂಗ್ರೆಸ್ ಆರಂಭದಲ್ಲಿ ಹಿನ್ನಡೆಯನ್ನು ಎದುರಿಸಿತ್ತು ಎಂದು ಮೂಲಗಳು ತಿಳಿಸಿವೆ. ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಮತ್ತು ಅವರ ಪಕ್ಷದ ನಾಯಕರು ಹಿಂದುತ್ವ ಮತದಾರರನ್ನು, ವಿಶೇಷವಾಗಿ ಬಾಗಲಕೋಟೆ ನಗರದಲ್ಲಿ, ಓಲೈಸಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆ.

ಅಭಿವೃದ್ಧಿ-ಜನಪರ ಆಡಳಿತದಿಂದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು: ಸಿಎಂ ಸಿದ್ದರಾಮಯ್ಯ ವಿಶ್ವಾಸ
ರಾಜಕೀಯ

ಅಭಿವೃದ್ಧಿ-ಜನಪರ ಆಡಳಿತದಿಂದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು: ಸಿಎಂ ಸಿದ್ದರಾಮಯ್ಯ ವಿಶ್ವಾಸ

ಕಾಂಗ್ರೆಸ್ ಸರ್ಕಾರದ ಆಡಳಿತ ಜನಸಾಮಾನ್ಯರ ಹಿತಾಸಕ್ತಿಗೆ ಒತ್ತು ನೀಡಿದೆ. ಗ್ಯಾರಂಟಿ ಯೋಜನೆಗಳು ಜನರ ಜೀವನದಲ್ಲಿ ಸ್ಪಷ್ಟ ಬದಲಾವಣೆ ತಂದಿವೆ ಎಂದು ಅಭಿಪ್ರಾಯಪಟ್ಟರು.

ಅಲ್ಪಸಂಖ್ಯಾತರು ಈ ರಾಜ್ಯದ ನಾಗರಿಕರಲ್ಲವೇ..? ಎಲ್ಲಾ ಸಮುದಾಯಗಳಂತೆ ಅವರಿಗೂ ಅನುದಾನ ನೀಡಲಾಗಿದೆ: ಸಿಎಂ
ರಾಜಕೀಯ

ಅಲ್ಪಸಂಖ್ಯಾತರು ಈ ರಾಜ್ಯದ ನಾಗರಿಕರಲ್ಲವೇ..? ಎಲ್ಲಾ ಸಮುದಾಯಗಳಂತೆ ಅವರಿಗೂ ಅನುದಾನ ನೀಡಲಾಗಿದೆ: ಸಿಎಂ

ಅವರೇನು ಈ ರಾಜ್ಯದ ನಾಗರಿಕರಲ್ಲವೇ? ಅಲ್ಪಸಂಖ್ಯಾತರು ಜನಸಂಖ್ಯೆಯ ಶೇ.14 ರಷ್ಟಿದ್ದಾರೆ. ಇತರ ಎಲ್ಲಾ ಸಮುದಾಯಗಳೊಂದಿಗೆ ಅವರಿಗೆ ಅನುದಾನಗಳನ್ನು ನೀಡಲಾಗಿದೆ.

2 ತಿಂಗಳಿಂದ ಗೃಹಲಕ್ಷ್ಮೀ ಹಣವಿಲ್ಲ; ಬಸ್ಸು ತಳ್ಳೋ ಗಾಡಿಗಳಾಗಿವೆ...: ನಿಮ್ಮ ಆತ್ಮಸಾಕ್ಷಿಗೆ ಮಾನ ಮರ್ಯಾದೆ ಇದೆಯಾ?
ರಾಜಕೀಯ

2 ತಿಂಗಳಿಂದ ಗೃಹಲಕ್ಷ್ಮೀ ಹಣವಿಲ್ಲ; ಬಸ್ಸು ತಳ್ಳೋ ಗಾಡಿಗಳಾಗಿವೆ...: ನಿಮ್ಮ ಆತ್ಮಸಾಕ್ಷಿಗೆ ಮಾನ ಮರ್ಯಾದೆ ಇದೆಯಾ?

ದಾವಣಗೆರೆ: ದಕ್ಷಿಣ ಕ್ಷೇತ್ರದ ಉಪ ಚುನಾವಣೆಗೆ ಆಡಳಿತಾರೂಢ ಕಾಂಗ್ರೆಸ್ ಹಾಗೂ ಬಿಜೆಪಿ ಬಿರುಸಿನ ಪ್ರಚಾರ ನಡೆಸುತ್ತಿದ್ದು, ಈ ನಡುವಲ್ಲೇ ಸರ್ಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್ ಬಿಡುಗಡೆ ಮಾಡಿದೆ.

ರಂಗೇರಿದ ಉಪ ಚುನಾವಣಾ ಆಖಾಡ: ಕೈ-BJP ವಾಕ್ಸಮರ; ಗೆಲುವಿನ ವಿಶ್ವಾಸದಲ್ಲಿ ಸಿಎಂ ಸಿದ್ದರಾಮಯ್ಯ
ರಾಜ್ಯ

ರಂಗೇರಿದ ಉಪ ಚುನಾವಣಾ ಆಖಾಡ: ಕೈ-BJP ವಾಕ್ಸಮರ; ಗೆಲುವಿನ ವಿಶ್ವಾಸದಲ್ಲಿ ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಇದರ ಬೆನ್ನಲ್ಲೇ ಬಿಜೆಪಿ ನಾಯಕರು ಆಡಳಿತ ಪಕ್ಷ ಫಲಿತಾಂಶದ ಬಗ್ಗೆ ಆತಂಕದಲ್ಲಿದೆ ಎಂದು ಟೀಕಿಸಿದ್ದಾರೆ.

ಹಿಜಾಬ್‌ ವಿರೋಧಿಸಿದವರು ಯಾರು? ಜವಾಬ್ದಾರಿಯುತವಾಗಿ ಮತ ಚಲಾಯಿಸಿ: ಅಲ್ಪಸಂಖ್ಯಾತರಿಗೆ ಪ್ರದೀಪ್ ಈಶ್ವರ್ ಕರೆ
ರಾಜಕೀಯ

ಹಿಜಾಬ್‌ ವಿರೋಧಿಸಿದವರು ಯಾರು? ಜವಾಬ್ದಾರಿಯುತವಾಗಿ ಮತ ಚಲಾಯಿಸಿ: ಅಲ್ಪಸಂಖ್ಯಾತರಿಗೆ ಪ್ರದೀಪ್ ಈಶ್ವರ್ ಕರೆ

ಅಲ್ಪಸಂಖ್ಯಾತರ ಪ್ರಾರ್ಥನೆಗೆ ಯಾರು ಅಡ್ಡಿಯಾದರು? ಹಿಜಾಬ್‌ಗೆ ಯಾರು ವಿರೋಧಿಸಿದರು? ಅಲ್ಪಸಂಖ್ಯಾತರ ಅಂಗಡಿಗಳಲ್ಲಿ ವಸ್ತು ಖರೀದಿ ಮಾಡಬೇಡಿ ಎಂದು ಯಾರು ಹೇಳಿದ್ದರು?

ಒಳ ಮೀಸಲಾತಿ: ಮತಬ್ಯಾಂಕ್ ಲೆಕ್ಕಾಚಾರದಲ್ಲಿ ಸಿದ್ದು ಸರ್ಕಾರ, ಉಪಚುನಾವಣೆ ಮುಗಿಯುವವರೆಗೂ ತೀರ್ಮಾನಕ್ಕೆ ಬ್ರೇಕ್..!
ರಾಜ್ಯ

ಒಳ ಮೀಸಲಾತಿ: ಮತಬ್ಯಾಂಕ್ ಲೆಕ್ಕಾಚಾರದಲ್ಲಿ ಸಿದ್ದು ಸರ್ಕಾರ, ಉಪಚುನಾವಣೆ ಮುಗಿಯುವವರೆಗೂ ತೀರ್ಮಾನಕ್ಕೆ ಬ್ರೇಕ್..!

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆ, ಒಳ ಮೀಸಲಾತಿ ವಿಷಯದಲ್ಲಿ ತುರ್ತು ನಿರ್ಧಾರ ಕೈಗೊಂಡರೆ ರಾಜಕೀಯವಾಗಿ ಹಿನ್ನಡೆ ಉಂಟಾಗಬಹುದು ಎಂಬ ಆತಂಕ ಸರ್ಕಾರದೊಳಗೆ ವ್ಯಕ್ತವಾಗಿದೆ.