bypoll

88ನೇ ವಯಸ್ಸಿನಲ್ಲೂ ಬತ್ತದ ಉತ್ಸಾಹ: ಸಿಂದಗಿಯಲ್ಲಿ ದೇವೇಗೌಡ-ಪ್ರಜ್ವಲ್ ; ಹಾನಗಲ್ ಪ್ರಚಾರದಲ್ಲಿ ಎಚ್.ಡಿಕೆ- ನಿಖಿಲ್
ಸಿಂದಗಿ ಉಪಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈ ಹಿಂದೆ ತಮ್ಮದೇ ಪಕ್ಷದ ಅಭ್ಯರ್ಥಿಯಿದ್ದ ಸಿಂದಗಿ ಕ್ಷೇತ್ರವನ್ನು ಗೆಲ್ಲಬೇಕೆಂದು ಜೆಡಿಎಸ್ ಪ್ರಯತ್ನಿಸುತ್ತಿದೆ.

ಸಿಂದಗಿ-ಹಾನಗಲ್ ಉಪಚುನಾವಣೆ 2023 ವಿಧಾನಸಭೆಗೆ ದಿಕ್ಸೂಚಿ: ರಾಜಕೀಯ ಪಕ್ಷಗಳ ಅದೃಷ್ಟ ಬದಲಾಯಿಸಲಿದ್ದಾರಾ ಅಭ್ಯರ್ಥಿಗಳು!
ಅಕ್ಟೋಬರ್ 30 ರಂದು ನಡೆಯುವ ಹಾನಗಲ್ ಸಿಂದಗಿ ಉಪಚುನಾವಣೆಯಲ್ಲಿ ಮೂರು ರಾಜಕೀಯ ಪಕ್ಷಗಳು ಸಿದ್ಧತೆ ನಡೆಸುತ್ತಿವೆ.

ಜೆಡಿಎಸ್ ಸೇರ್ಪಡೆಗೂ ಮುನ್ನ ಸಮುದಾಯ ಸದಸ್ಯರ ಮನಸ್ಥಿತಿ ಅರಿಯಲು ಮುಂದಾದ ಸಿಎಂ ಇಬ್ರಾಹಿಂ!
ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುವುದಾಗಿ ಹೇಳಿರುವ ಕಾಂಗ್ರೆಸ್ ಎಂಎಲ್'ಸಿ ಸಿಎಂ ಇಬ್ರಾಹಿಂ ಅವರು, ಇದಕ್ಕೂ ಮುನ್ನು ಸಮುದಾಯ ಸದಸ್ಯರ ಮನಸ್ಥಿತಿ ಅರಿಯಲು ಮುಂದಾಗಿದ್ದಾರೆಂದು ತಿಳಿದುಬಂದಿದೆ.

ಹಾನಗಲ್-ಸಿಂದಗಿ ಉಪಚುನಾವಣೆ: ಇಂದಿನಿಂದ ಕಾಂಗ್ರೆಸ್ ಘಟಾನುಘಟಿ ನಾಯಕರ ಪ್ರಚಾರ
ಅಕ್ಟೋಬರ್ 30 ರಂದು ನಡೆಯುವ ಹಾನಗಲ್ -ಸಿಂದಗಿ ಉಪಚುನಾವಣೆಯಲ್ಲಿ ಗೆಲುವು ಸಾಧಿಸಲು ವಿರೋಧ ಪಕ್ಷ ಕಾಂಗ್ರೆಸ್ ಎಲ್ಲಾ ರೀತಿಯ ರಣತಂತ್ರ ಹೂಡುತ್ತಿದೆ.

ಹಾನಗಲ್, ಸಿಂದಗಿ ಉಪಚುನಾವಣೆ: ಸಿಎಂ ಬೊಮ್ಮಾಯಿ, ಯಡಿಯೂರಪ್ಪ ಸ್ಟಾರ್ ಕ್ಯಾಂಪೇನರ್ಸ್!
ಹಾನಗಲ್ ಮತ್ತು ಸಿಂದಗಿ ಉಪಚುನಾವಣೆಗೆ ಇನ್ನು 15 ದಿನಗಳಷ್ಟೇ ಬಾಕಿಯಿದ್ದು, ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ರಾಜ್ಯದ ಆಡಳಿತಾರೂಢ ಬಿಜೆಪಿ ಪಕ್ಷವು ಸಾಕಷ್ಟು ತಂತ್ರಗಳನ್ನು ರೂಪಿಸುತ್ತಿದೆ.

ಯಡಿಯೂರಪ್ಪ ಭೇಟಿ ಮಾಡಿದ ಬಿಎಲ್ ಸಂತೋಷ್; 111 ದಿನಗಳ ನಂತರ ಬಿಎಸ್ ವೈ ಮನೆಗೆ ಬರಲು ಕಾರಣವೇನು?
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಇದೇ ಮೊದಲ ಬಾರಿಗೆ ಬಿ.ಎಸ್. ಯಡಿಯೂರಪ್ಪ ಅವರನ್ನ ಬಿಜೆಪಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ ಮಾಡಿದ್ದಾರೆ.

ಉಪ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು: ಸಿದ್ದರಾಮಯ್ಯ
ಭರ್ಜರಿ ಬಹುಮತದೊಂದಿಗೆ ಉಪಚುನಾವಣೆಯಲ್ಲಿ ಗೆಲ್ಲುವುದಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ನಾಯಕ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಆರ್ ಎಸ್ ಎಸ್ ವಿರುದ್ಧ ವಾಗ್ದಾಳಿ; ಉಪಚುನಾವಣೆಗೆ ಮುಸ್ಲಿಂ ಅಭ್ಯರ್ಥಿಗಳು: ಜೆಡಿಎಸ್ ರಣತಂತ್ರದ ಮರ್ಮವೇನು?
ಅಕ್ಟೋಬರ್ 30 ರಂದು ನಡೆಯುವ ಉಪಚುನಾವಣೆಗಾಗಿ ಜೆಡಿಎಸ್ ತನ್ನ ಕಾರ್ಯತಂತ್ರ ರೂಪಿಸಿದೆ, ಹಾನಗಲ್ ಮತ್ತು ಸಿಂದಗಿ ವಿಧಾನಸಭೆ ಉಪ ಚುನಾವಣೆಗೆ ಮುಸ್ಲಿಂ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ.

ಹಾನಗಲ್, ಸಿಂದಗಿ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆ
ರಾಜ್ಯದ ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಮಂಗಳವಾರ ಸಂಜೆ ಪ್ರಕಟಿಸಿದೆ.

