bypoll

ಭವಿಷ್ಯದ ಸಿಎಂ ಅಭ್ಯರ್ಥಿ ಎಂದು ಬಿಂಬಿತವಾಗಿರುವ ಡಿಕೆ ಶಿವಕುಮಾರ್ ಗೆ ಉಪಚುನಾವಣೆ ಗೆಲುವು ಅನಿವಾರ್ಯ!
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ಶಿರಾ ಮತ್ತು ಆರ್.ಆರ್.ನಗರ ಕ್ಷೇತ್ರಗಳ ಉಪ ಚುನಾವಣೆಯಲ್ಲಿನ ಗೆಲುವು ಅನಿವಾರ್ಯವಾಗಿದೆ. ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯಾಗಲು ಈ ಚುನಾವಣೆ ಅವರಿಗೆ ಮೊದಲ ವೇದಿಕೆಯಾಗಿದೆ. ಕೆಪಿಸಿಸಿ ಅಧ್ಯಕ್ಷರಾಗಿರುವವರು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಪ್ರತಿಬಿಂಬಿತರಾಗುತ್ತಾರೆ

ರಾಜರಾಜೇಶ್ವರಿ ನಗರ ಉಪಚುನಾವಣೆ: ಮುನಿರತ್ನ ಪರ ಸ್ಟಾರ್ ನಟರ ಭರ್ಜರಿ ಪ್ರಚಾರ
ರಾಜರಾಜೇಶ್ವರಿ ನಗರ ಉಪಚುನಾವಣೆ ಅಖಾಡದ ಕ್ಲೈಮ್ಯಾಕ್ಸ್ ನಲ್ಲಿ ಬಿಜೆಪಿ ಹುರಿಯಾಳು ಹಾಗೂ ಮಾಜಿ ಶಾಸಕ ಮುನಿರತ್ನ ಅವರಿಕೆ ಶಕ್ತಿ ತುಂಬಿದ ನಟ ದರ್ಶನ್ ಅವರು ದಿನವಿಡೀ ರೋಡ್ ಶೋ ಮೂಲಕ ಭರ್ಜರಿ ಪ್ರಚಾರ ನಡೆಸಿದರು.

ಸಿದ್ದರಾಮಯ್ಯ, ದೇವೇಗೌಡ್ರೇ ಪ್ರಚಾರಕ್ಕೆ ಹೋದ ಮೇಲೆ ನಾನು ಹೋಗದಿದ್ದರೆ ತಪ್ಪಾಗುತ್ತೆ: ಸಿಎಂ ಯಡಿಯೂರಪ್ಪ
ರಾಜ್ಯದಲ್ಲಿ ಎದುರಾಗಿರುವ ಎರಡು ವಿಧಾನಸಭಾ ಕ್ಷೇತ್ರಗ ಉಪಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಮತದಾರರನ್ನು ಸೆಳೆಯಲು ರಾಜ್ಯದ ಪ್ರಮುಖ ಮೂರು ರಾಜಕೀಯ ಪಕ್ಷಗಳು ಶತಪ್ರಯತ್ನಗಳನ್ನು ಮಾಡುತ್ತಿವೆ.

ರಾಜರಾಜೇಶ್ವರಿ ನಗರ ಉಪಚುನಾವಣೆ: ಮುನಿರತ್ನ ಪರ ದರ್ಶನ್, ಅಮೂಲ್ಯರಿಂದ ಭರ್ಜರಿ ಮತ ಬೇಟೆ
ರಾಜರಾಜೇಶ್ವರಿ ನಗರದ ವಿಧಾನಸಭಾ ಕ್ಷೇತ್ರ ಉಪಚುನಾವಣೆಯ ಪ್ರಚಾರಕ್ಕೆ ತಾರಾ ಮೆರುಗು ಸಿಕ್ಕಿದ್ದು, ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ನಟ ದರ್ಶನ್ ಹಾಗೂ ನಟಿ ಅಮೂಲ್ಯ ಅವರು ಶುಕ್ರವಾರ ಭರ್ಜರಿ ಮತ ಬೇಟೆ ನಡೆಸಿದ್ದಾರೆ.

ಉಪಚುನಾವಣೆ: ನಾಯಕತ್ವ ಸ್ಥಾನ ಉಳಿಸಿಕೊಳ್ಳಲು ಗೆಲ್ಲಲೇಬೇಕಾದ ಅನಿವಾರ್ಯತೆಯಲ್ಲಿ ಸಿಎಂ ಯಡಿಯೂರಪ್ಪ!
ರಾಜ್ಯದಲ್ಲಿ ಶಿರಾ ಹಾಗೂ ರಾಜರಾಜೇಶ್ವರಿ ನಗರದಲ್ಲಿ ಇನ್ನು ಕೆಲವೇ ದಿನಗಳಲ್ಲಿ ಉಪಚುನಾವಣೆ ನಡೆಯಲಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಪಕ್ಷದೊಳಗಿನ ತಮ್ಮ ನಾಯಕತ್ವವನ್ನು ಬಲಪಡಿಸಿಕೊಳ್ಳಲು ಈ ಚುನಾವಣೆ ಅವಕಾಶ ನೀಡಿದಂತಾಗಿದೆ.

ಕರ್ನಾಟಕ ಉಪ ಚುನಾವಣೆ: ಒಕ್ಕಲಿಗ ಸಮುದಾಯದ ನಾಯಕತ್ವ ಉಳಿಸಿಕೊಳ್ಳಲೇ ಬೇಕಾದ ಅನಿವಾರ್ಯತೆಯಲ್ಲಿ ಎಚ್ ಡಿ ದೇವೇಗೌಡ!
ರಾಜ್ಯದಲ್ಲಿ ಪ್ರಸ್ತುತ ಎದುರಾಗಿರುವ ಎರಡು ಕ್ಷೇತ್ರಗಳ ಉಪಚುನಾವಣೆ ಜೆಡಿಎಸ್ ಪಕ್ಷಕ್ಕೆ ಅಗ್ನಿ ಪರೀಕ್ಷೆಯಾಗಿದ್ದು, ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೋರಾಟ ಕೂಡ ಆಗಿದೆ. ಒಕ್ಕಲಿಗರ ಪ್ರಾಬಲ್ಯವಿರುವ ಶಿರಾ ಹಾಗೂ ರಾಜರಾಜೇಶ್ವರಿ ನಗರದಲ್ಲಿ ಗೆಲುವು ಸಾಧಿಸಲೇಬೇಕೆಂದು ಪಟ್ಟು ಹಿಡಿದಿರುವ ಜೆಡಿಎಸ್, ಇದಕ್ಕಾಗಿ ಒಕ್ಕಲಿಗರ ಮನಗೆಲ್ಲಲು ಶತಪ್ರಯತ್ನ ನಡೆಸುತ್ತಿದ್ದಾರೆ

ಆರ್'ಆರ್'ನಗರ ಉಪಚುನಾವಣೆ: ಹಿರಿಯ ನಾಗರೀಕರಿಗೆ ಮನೆಯಿಂದಲೇ ಮತ ಹಾಕಲು ಅವಕಾಶ!
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಕ್ಕೆ ನ.3 ರಂದು ಉಪ ಚುನಾವಣೆ ನಡೆಯಲಿದೆ. ಕೊರೋನಾ ಸಾಂಕ್ರಾಮಿಕ ರೋಗ ಭೀತಿ ಹಿನ್ನೆಲೆಯಲ್ಲಿ ಹಿರಿಯ ನಾಗರೀಕರಿಗೆ ಮನೆಯಿಂದಲೇ ಮತಹಾಕಲು ಬಿಬಿಎಂಪಿ ವ್ಯವಸ್ಥೆಗಳನ್ನು ಕಲ್ಪಿಸುತ್ತಿದೆ.

ಆರ್'ಆರ್'ನಗರ, ಶಿರಾ ಉಪಚುನಾವಣೆ: ಬಿಜೆಪಿಗೆ ವರದಾನವಾಗಲಿದೆಯೇ ಅಂಚೆ ಮತದಾನ?
ಕೊರೋನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತದಾನದ ವೇಳೆ 80 ವರ್ಷ ಮೇಲ್ಪಟ್ಟ ಹಾಗೂ ಅಂಗವಿಕಲರು, ಕೊರೋನಾ ಸೋಂಕಿತರಿಗೆ ಅಂಚೆ ಮತದಾನಕ್ಕೆ ಚುನಾವಣಾ ಆಯೋಗ ಅವಕಾಶ ಮಾಡಿಕೊಂಡಿದ್ದು, ಯಾವೆಲ್ಲಾ ಮತದಾರರು ಅಂಚೆ ಮತದಾನದ ಪರವಾಗಿದ್ದಾರೆಂಬುದನ್ನು...

ಶಿರಾದಲ್ಲಿ ಭಾರೀ ಮತಗಳ ಅಂತರದಿಂದ ಬಿಜೆಪಿ ಗೆಲುವು ಸಾಧಿಸಲಿದೆ: ಕಟೀಲ್
ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಭಾರೀ ಮತಗಳ ಅಂತರದಿಂದ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಗುರುವಾರ ಹೇಳಿದ್ದಾರೆ.

