bypoll

ಕೋವಿಡ್ ನಿಯಮ ಪಾಲನೆಗೆ ಡೋಂಟ್ ಕೇರ್: ಚುನಾವಣೆ ಪ್ರಚಾರದಲ್ಲಿ ನಾಯಕರ ಜೊತೆ ಬೆಂಬಲಿಗರ ದಂಡೋ ದಂಡು!
ಶಿರಾ ಮತ್ತು ಆರ್ ಆರ್ ನಗರ ಉಪ ಚುನಾವಣಾ ಕಣದ ಪ್ರಚಾರದ ತೀವ್ರತೆ ಏರುತ್ತಲೇ ಇದೆ, ಮೂರು ಪಕ್ಷಗಳ ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಪ್ರಚಾರ ನಡೆಸುವುದರ ಜೊತೆಗೆ ರ್ಯಾಲಿ, ರೋಡ್ ಶೋ ನಡೆಸುತ್ತಿದ್ದಾರೆ

ಗದ್ದಲ ಸೃಷ್ಟಿಸಿ ಚುನಾವಣೆ ತಡೆಯಲು ಕಾಂಗ್ರೆಸ್ ಯತ್ನ: ಮುನಿರತ್ನ; ಸಿದ್ದರಾಮಯ್ಯ ಟೆಸ್ಟ್ ಡ್ರೈವ್ ಕಾರ್ ಎಂದ ಆರ್ ಅಶೋಕ್
ಆರ್ ಆರ್.ನಗರ ವಿಧಾನಸಭಾ ಕ್ಷೇತ್ರದಲ್ಲಿ ಗಲಭೆ, ಗದ್ದಲಗಳನ್ನು ಸೃಷ್ಟಿಸಿ ಉಪ ಚುನಾವಣೆ ಶಾಂತಿಯುತವಾಗಿ ನಡೆಯದಂತೆ ಮಾಡಲು ಕ್ಷೇತ್ರದ ಹೊರಗಿನಿಂದ ಮೂರ್ನಾಲ್ಕು ಸಾವಿರ ಜನರನ್ನು ಕಾಂಗ್ರೆಸ್ ನಾಯಕರು ಕರೆತಂದಿದ್ದಾರೆ...

'ಉಪಚುನಾವಣೆ ಮುಗಿದ ಮೇಲೆ ಬಂಡೆ ಛಿದ್ರವಾಗುತ್ತೆ; ಹುಲಿಯಾ ಕಾಡಿಗೆ ಹೋಗುತ್ತೆ'
ಈ ಉಪ ಚುನಾವಣೆ ಮುಗಿದ ಮೇಲೆ ಬಂಡೆ ಛಿದ್ರವಾಗತ್ತೆ. ಹುಲಿಯಾ ಕಾಡಿಗೆ ಹೋಗುತ್ತೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಗ್ಗೆ ಕಟೀಲ್ ವ್ಯಂಗ್ಯ ಮಾಡಿದರು.

ಶಿರಾ, ಆರ್ ಆರ್ ನಗರ ಉಪಚುನಾವಣೆ: ಕಣದಲ್ಲಿ 31 ಅಭ್ಯರ್ಥಿಗಳು
ನವೆಂಬರ್ 3 ರಂದು ನಡೆಯುವ ರಾಜ ರಾಜೇಶ್ವರಿ ನಗರ ಮತ್ತು ಶಿರಾ ಉಪಚುನಾವಣೆಯಿಂದ ಆರು ಅಭ್ಯರ್ಥಿಗಳು ನಾಮಪತ್ರ ವಾಪಸ್ ತೆಗೆದುಕೊಂಡ ಹಿನ್ನೆಲೆಯಲ್ಲಿ ಕಣದಲ್ಲಿ ಒಟ್ಟು 31 ಅಭ್ಯರ್ಥಿಗಳು ಉಳಿದಿದ್ದಾರೆ.

ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದಕ್ಕೆ ಡಿ.ಕೆ.ಶಿವಕುಮಾರ್ ಜೈಲಿಗೆ ಹೋಗಿದ್ದರಾ?: ಸಿಟಿ ರವಿ
ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಪ್ರಚಾರ ಗರಿಗೆದರಿದ್ದು, ಈ ನಡುವಲ್ಲೇ ರಾಜಕೀಯ ಕೆಸರೆರಚಾಟ ಆರಂಭವಾಗಿದೆ. ಇದರಂತೆ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿಯವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸಚಿವರು ಪ್ರವಾಹ ಪರಿಸ್ಥಿತಿ ನಿಭಾಯಿಸುವತ್ತವಲ್ಲ, ಉಪಚುನಾವಣೆವತ್ತ ಚಿತ್ತಹರಿಸಿದ್ದಾರೆ: ಕಾಂಗ್ರೆಸ್ ಟೀಕೆ
ರಾಜ್ಯದಲ್ಲಿ ಪ್ರವಾಹದಿಂದಾಗಿ ಜನತೆ ನಲುಗುತ್ತಿದ್ದು, ಈ ನಡುವಲ್ಲೇ ರಾಜ್ಯ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಕಾಂಗ್ರೆಸ್ ತೀವ್ರ ಕಿಡಿಕಾರಿದೆ.

ಐಷಾರಾಮಿ ಕಾರು ಪ್ರಿಯ ಶಿರಾ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ!
ಶಿರಾ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಡಾ.ಸಿ.ಎಂ.ರಾಜೇಶ್ ಗೌಡ ಅವರು ಐಷಾರಾಮಿ ಕಾರುಗಳ ಪ್ರಿಯರಾಗಿದ್ದು, ರಾಜೇಶ್ ಗೌಡ ಅವರ ಬಳಿ ರೂ.1.27 ಕೋಟಿ ಹಾಗೂ ರೂ.52 ಲಕ್ಷ ಮೌಲ್ಯದ ಎರಡು ಬಿಎಂಡಬ್ಲ್ಯೂ ಕಾರುಗಳಿವೆ.

ರಾಜರಾಜೇಶ್ವರಿ ನಗರದಲ್ಲಿ 40,000 ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದೇವೆ: ಸೋಮಶೇಖರ್
ರಾಜರಾಜೇಶ್ವರಿ ನಗರ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ 40,000 ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದೆ ಎಂದು ಸಚಿವ ಎಸ್'ಟಿ ಸೋಮಶೇಖರ್ ಅವರು ಶುಕ್ರವಾರ ಹೇಳಿದ್ದಾರೆ.

ಶಿರಾ-ಆರ್ ಆರ್ ನಗರ ಉಪಚುನಾವಣೆ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಾಯಕತ್ವಕ್ಕೆ ಬಹುದೊಡ್ಡ ಸವಾಲು!
2018ರ ವಿಧಾನಸಭೆ ಚುನಾವಣೆಯ ನಂತರದ ಸತತ ಸೋಲುಗಳ ನಂತರ ಕಾಂಗ್ರೆಸ್ ಪುನರುಜ್ಜೀವನದ ಹೊಣೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮೇಲಿದೆ.

