bypoll

ಆಡಳಿತಾರೂಢ ಬಿಜೆಪಿ ಸರ್ಕಾರದ ವಿಶ್ವಾಸ ಹೆಚ್ಚಿಸಿದ ಉಪಚುನಾವಣಾ ಸಮರ
ರಾಜಕೀಯ

ಆಡಳಿತಾರೂಢ ಬಿಜೆಪಿ ಸರ್ಕಾರದ ವಿಶ್ವಾಸ ಹೆಚ್ಚಿಸಿದ ಉಪಚುನಾವಣಾ ಸಮರ

ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಭವಿಷ್ಯವನ್ನು ನಿರ್ಧರಿಸಬಲ್ಲ ಶಕ್ತಿ ಹೊಂದಿರುವ ರಾಜ್ಯದ 15 ವಿಧಾನಸಬಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಇದು ಬಿಜೆಪಿಯ ಗೆಲ್ಲುವ ವಿಶ್ವಾಸವನ್ನು ಹೆಚ್ಚಿಸಿದೆ. 

ಬಿಜೆಪಿಗೆ ಮೇಲುಗೈ: ಎಕ್ಸಿಟ್ ಪೋಲ್ ವರದಿಯಿಂದ ಕಮಲ ಪಾಳಯದಲ್ಲಿ'ಕಿಲಕಿಲ' 
ರಾಜಕೀಯ

ಬಿಜೆಪಿಗೆ ಮೇಲುಗೈ: ಎಕ್ಸಿಟ್ ಪೋಲ್ ವರದಿಯಿಂದ ಕಮಲ ಪಾಳಯದಲ್ಲಿ'ಕಿಲಕಿಲ' 

ಗುರುವಾರ ನಡೆದ 15  ವಿದಾನಸಭೆ ಕ್ಷೇತ್ರಗಳ ಉಪಚುನಾವಣೆಗೆ ಮತದಾನ ನಡೆದಿದೆ, ಶೇ.66.4 ರಷ್ಟು ಪ್ರಮಾಣದಲ್ಲಿ ಮತದಾನವಾಗಿದೆ.

ಸಿದ್ದರಾಮಯ್ಯ ಅವರನ್ನೂ ಶೀಘ್ರದಲ್ಲೇ ಬಿಜೆಪಿಗೆ ಕರೆತರುವೆ: ರಮೇಶ್ ಜಾರಕಿಹೊಳಿ
ರಾಜಕೀಯ

ಸಿದ್ದರಾಮಯ್ಯ ಅವರನ್ನೂ ಶೀಘ್ರದಲ್ಲೇ ಬಿಜೆಪಿಗೆ ಕರೆತರುವೆ: ರಮೇಶ್ ಜಾರಕಿಹೊಳಿ

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನೂ ಶೀಘ್ರದಲ್ಲಿಯೇ ಬಿಜೆಪಿಗೆ ಕರೆ ತರುತ್ತೇನೆಂದು ಗೋಕಾಕ್ ಕ್ಷೇತ್ರದ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

'ಲಕ್ಷ್ಮಿ ಬಸ್‌ ಸ್ಟ್ಯಾಂಡ್‌ನಲ್ಲಿ ಹೂವು ಮಾರುತ್ತಿದ್ದಳು:ಎಸ್‌.ಟಿ.ಡಿ ಬೂತ್‌ನಲ್ಲಿ ಚಿಲ್ಲರೆ ಎಣಿಸುತ್ತಿದ್ದಳು'
ರಾಜಕೀಯ

'ಲಕ್ಷ್ಮಿ ಬಸ್‌ ಸ್ಟ್ಯಾಂಡ್‌ನಲ್ಲಿ ಹೂವು ಮಾರುತ್ತಿದ್ದಳು:ಎಸ್‌.ಟಿ.ಡಿ ಬೂತ್‌ನಲ್ಲಿ ಚಿಲ್ಲರೆ ಎಣಿಸುತ್ತಿದ್ದಳು'

ಬಸ್‌ ಸ್ಟ್ಯಾಂಡ್‌ನಲ್ಲಿ ಹೂವು ಮಾರುತ್ತಿದ್ದವಳು, ಎಸ್‌.ಟಿ.ಡಿ ಬೂತ್‌ನಲ್ಲಿ ಚಿಲ್ಲರೆ ಎಣಿಸುತ್ತಿದ್ದ ಹೆಣ್ಣುಮಗಳ ಬಗ್ಗೆ ಮಾತನಾಡಲ್ಲ’ ಎಂದು  ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ವಿರುದ್ಧ ಗೋಕಾಕ್ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ  ಲೇವಡಿ ಮಾಡಿದ್ದಾರೆ.

ಕೆಲವೆಡೆ ಕೈಕೊಟ್ಟ ವಿದ್ಯುನ್ಮಾನ ಮತಯಂತ್ರ: ಹಕ್ಕು ಚಲಾವಣೆ ವಿಳಂಬ
ರಾಜಕೀಯ

ಕೆಲವೆಡೆ ಕೈಕೊಟ್ಟ ವಿದ್ಯುನ್ಮಾನ ಮತಯಂತ್ರ: ಹಕ್ಕು ಚಲಾವಣೆ ವಿಳಂಬ

ರಾಜ್ಯದ 15 ಕ್ಷೇತ್ರಗಳಿಗೆ ಉಪ ಚುನಾವಣೆ ಪ್ರಗತಿಯಲ್ಲಿದ್ದು, ಮತದಾನ ಶಾಂತಿಯುತವಾಗಿ ನಡೆಯುತ್ತಿದೆ. ಆದರೆ ಕೆಲವೆಡೆ ವಿದ್ಯುನ್ಮಾನ ಮತ ಯಂತ್ರ ಕೈಕೊಟ್ಟಿರುವ ಘಟನೆ ನಡೆದಿದೆ. ಇದರಿಂದ ಮತದಾನ ಸ್ವಲ್ಪ ಹೊತ್ತು ವಿಳಂಬವಾಗಿತ್ತು.

ವೋಟಿಗಾಗಿ ನೋಟು: ಹಳೇ ಮೈಸೂರಿನಲ್ಲಿ ಮತದಾರರಿಗೆ ಬಂಪರ್ ಗಿಫ್ಟ್ ನೀಡಿದ ಮೂರು ಪಕ್ಷಗಳು
ರಾಜಕೀಯ

ವೋಟಿಗಾಗಿ ನೋಟು: ಹಳೇ ಮೈಸೂರಿನಲ್ಲಿ ಮತದಾರರಿಗೆ ಬಂಪರ್ ಗಿಫ್ಟ್ ನೀಡಿದ ಮೂರು ಪಕ್ಷಗಳು

ಉಪ ಚುನಾವಣೆ ಹಿನ್ನೆಲೆ ಹಳೇ ಮೈಸೂರಿನಲ್ಲಿ ಮೂರೂ ರಾಜಕೀಯ ಪಕ್ಷಗಳು ಭರ್ಜರಿ ಗಿಫ್ಟ್ ಗಳನ್ನು ನೀಡಿದ್ದು, ಮತದಾರರ ಒಲಿಸಿಕೊಳ್ಳಲು ಶತಾಯಗತಾಯ ಯತ್ನಗಳನ್ನು ಮಾಡಿವೆ. 

ಉಪಚುನಾವಣೆ ಕದನ: ಮತದಾನ ಆರಂಭ, ಬಿಜೆಪಿಗೆ ಮಾಡು ಇಲ್ಲವೇ ಮಡಿ ಸಮರ 
ರಾಜ್ಯ

ಉಪಚುನಾವಣೆ ಕದನ: ಮತದಾನ ಆರಂಭ, ಬಿಜೆಪಿಗೆ ಮಾಡು ಇಲ್ಲವೇ ಮಡಿ ಸಮರ 

ಬಹುನಿರೀಕ್ಷಿತ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಗುರುವಾರ ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಆರಂಭವಾಗಿದೆ. ಇಂದು ನಡೆಯಲಿರುವ ಈ ಮತದಾನ 13 ಅನರ್ಹ ಶಾಸಕರ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿದೆ. ಮತ್ತೊಂದೆಡೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಭವಿಷ್ಯವನ್ನೂ ತೀರ್ಮಾನಿಸಲಿದೆ. 

ಉಪ ಸಮರ: ಮತದಾರರ ಪ್ರಮಾಣದಿಂದ ಅಭ್ಯರ್ಥಿಗಳ ಅದೃಷ್ಟ ಹೆಚ್ಚಳ
ರಾಜಕೀಯ

ಉಪ ಸಮರ: ಮತದಾರರ ಪ್ರಮಾಣದಿಂದ ಅಭ್ಯರ್ಥಿಗಳ ಅದೃಷ್ಟ ಹೆಚ್ಚಳ

ಬಹುನಿರೀಕ್ಷಿತ ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆ ಆರಂಭಗೊಂಡಿದ್ದು, ಈ ಉಪಚುನಾವಣೆ ಮೂರು ಪಕ್ಷಗಳ ಹಣೆಬರಹವನ್ನು ಬರೆಯಲಿದೆ. ಮತದಾರರ ಪ್ರಮಾಣ ಹೆಚ್ಚಾದಷ್ಟು ಅಭ್ಯರ್ಥಿಗಳ ಅದೃಷ್ಟ ಹೆಚ್ಚಾಗಲಿದ್ದು, ಈ ಹಿನ್ನಲೆಯಲ್ಲಿ ಮತದಾರರನ್ನು ಮತಕ್ಷೇತ್ರಕ್ಕೆ ಕರೆತರುವುದು ಮೂರೂ ಪಕ್ಷಗಳಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. 

ಮೂರೂ ಪಕ್ಷಗಳಿಗೂ ಪ್ರತಿಷ್ಠೆಯ ಪ್ರಶ್ನೆಯಾದ ಉಪಚುನಾವಣೆ 
ರಾಜಕೀಯ

ಮೂರೂ ಪಕ್ಷಗಳಿಗೂ ಪ್ರತಿಷ್ಠೆಯ ಪ್ರಶ್ನೆಯಾದ ಉಪಚುನಾವಣೆ 

ಅತಿ ನಿರೀಕ್ಷಿತ ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆ ಗುರುವಾರದಿಂದ ಆರಂಭವಾಗಿದ್ದು, ಮೂರೂ ಪಕ್ಷಗಳಿಗೂ ಈ ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿ ಪರಿಣಮಿಸಿದೆ.