bypoll

ಉಪಸಮರ: ರಾಜ್ಯದ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ- ಮತದಾರರಿಗೆ ಸಿಎಂ ಯಡಿಯೂರಪ್ಪ
ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಗೆ ಮತದಾನ ಆರಂಬಗೊಂಡಿದ್ದು, ಈ ನಡುವಲ್ಲೇ, ರಾಜ್ಯದ ಅಭಿವೃದ್ಧಿಗೆ ಬಿಜೆಪಿಯನ್ನು ಬೆಂಬಲಿಸುವಂತೆ ಮತದಾರರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ಮನವಿ ಮಾಡಿಕೊಂಡಿದ್ದಾರೆ.

ಕಾಗವಾಡ: ಸಕ್ಕರೆ ಸಿಹಿನಾಡಿನಲ್ಲಿ ಹಳೇ ಹುಲಿಗಳ ಬದ್ದ ಹೋರಾಟ
ರಾಜ್ಯದಲ್ಲಿಯೇ ಅತಿ ಹೆಚ್ಚು ಕಬ್ಬು ಬೆಳೆಯುವ ಕಾಗವಾಡ ವಿಧಾನಸಭೆ ಕ್ಷೇತ್ರದಲ್ಲಿ ಸಾಂಪ್ರಾದಾಯಿಕ ವೈರಿಗಳ ಹೋರಾಟ ತೀವ್ರವಾಗಿದೆ. ರಾಜು ಕಾಗೆ ಮತ್ತು ಶ್ರೀಮಂತ್ ಪಾಟೀಲ್ ಇಬ್ಬರು ಅನುಭವಿ ರಾಜಕಾರಣಿಗಳಾಗಿದ್ದಾರೆ.

ಕಳೆದುಕೊಂಡದ್ದಕ್ಕಿಂತ ಹೆಚ್ಚು ಸೀಟು ಗೆಲ್ಲುತ್ತೇವೆ: ಜೆಡಿಎಸ್ ವಿಶ್ವಾಸ
ಕೆಲ ತಿಂಗಳ ಹಿಂದೆ ರಾಜಿನಾಮೆ ನೀಡಿ ಸಮ್ಮಿಶ್ರ ಸರ್ಕಾರ ಪತನಕ್ಕೆ ಕಾರಣವಾಗಿದ್ದರು, ಈಗ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಕಳೆದುಕೊಂಡದ್ದಕ್ಕಿಂತ ಹೆಚ್ಚಿನ ಸೀಟು ಗೆಲ್ಲುತ್ತೇವೆ ಎಂದು ಜೆಡಿಎಸ್ ವಿಶ್ವಾಸ ವ್ಯಕ್ತ ಪಡಿಸಿದೆ.

ಬರಗೆಟ್ಟ ಕಾಂಗ್ರೆಸ್ ನವರು ಚುನಾವಣೆಗೂ ಮುನ್ನವೇ ಶಸ್ತ್ರ ತ್ಯಜಿಸಿದ್ದಾರೆ: ಅಶೋಕ್ ವ್ಯಂಗ್ಯ
ಕಾಂಗ್ರೆಸ್ ನವರು ಬರಗೆಟ್ಟು ಬಿಟ್ಟಿದ್ದಾರೆ,ಚುನಾವಣೆಗೂ ಮುನ್ನವೇ ಶಸ್ತ್ರತ್ಯಾಗ ಮಾಡಿದ್ದಾರೆ ಎಂದು ಕಂದಾಯ ಸಚಿವ ಆರ್ .ಅಶೋಕ್ ವ್ಯಂಗ್ಯವಾಡಿದ್ದಾರೆ.

ಮಹಾರಾಷ್ಟ್ರ ರೀತಿಯಲ್ಲಿಯೇ ಬಿಜೆಪಿಗೆ ಮುಖಭಂಗ: ವಿ.ಎಸ್.ಉಗ್ರಪ್ಪ
ಮಹಾರಾಷ್ಟ್ರದಲ್ಲಿ ಬಿಜೆಪಿ ಮುಖಭಂಗ ಅನುಭವಿಸಿದಂತೆ ಕರ್ನಾಟಕದಲ್ಲಿಯೂ ತೀವ್ರ ಮುಖಭಂಗ ಅನುಭವಿಸಲಿದ್ದು, ಡಿ. 9 ರ ಬಳಿಕ ರಾಜ್ಯದ ರಾಜಕಾರಣದಲ್ಲಿ ಸಾಕಷ್ಟು ಬದಲಾವಣೆಯಾಗಲಿದೆ ಎಂದು ಮಾಜಿ ಸಂಸದ ಹಾಗೂ ಕಾಂಗ್ರೆಸ್ ನಾಯಕ ವಿ.ಎಸ್.ಉಗ್ರಪ್ಪ...

ಅನುಭವಿ ಮತ್ತು ಹೊಸಬರ ನಡುವಿನ ಯುದ್ಧಕ್ಕೆ ನಿರ್ಣಾಯಕವಾಗಲಿವೆ ಕುರುಬ ಮತಗಳು!
ಹಾವೇರಿ ಜಿಲ್ಲೆಯ ರಾಣೆ ಬೆನ್ನೂರು ಉಪ ಚುನಾವಣೆ ಕಣ ರಂಗೇರುತ್ತಿದೆ, ಕಾಂಗ್ರೆಸ್ ಅಭ್ಯರ್ಥಿ ಕೆಬಿ ಕೋಳಿವಾಡ ವಿರುದ್ಧ ಬಿಜೆಪಿಯ ಅರುಣ್ ಕುಮಾರ್ ಗುಟ್ಟೂರ್ ಸ್ಪರ್ಧಿಸಿದ್ದಾರೆ.

ಪ್ರಚಾರಕ್ಕೆ ಕೇವಲ ಎರಡೇ ದಿನ: ತಡರಾತ್ರಿವರೆಗೂ ಘಟಾನುಘಟಿಗಳ ಪ್ರಚಾರ
ಡಿಸೆಂಬರ್ 5 ರಂದು ನಡೆಯುವ ಉಪ ಚುನಾವಣೆ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಎಲ್ಲಾ ರಾಜಕೀಯ ಪಕ್ಷಗಳು ಮತದಾರರ ಓಲೈಕೆಗಾಗಿ ಹಲವು ರೀತಿಯ ಕಸರತ್ತುಗಳನ್ನು ನಡೆಸುತ್ತಿದ್ದಾರೆ.

ಉಪಚುನಾವಣೆಯಲ್ಲಿ ಮನಿ v/s ಮನಿ: ಮತದಾರ ಪ್ರಭುವಿಗೆ ಹಣ-ಉಡುಗೊರೆಯ ಸುರಿಮಳೆ!
ಉಪ ಚುನಾವಣೆ ಮತದಾನಕ್ಕೆ ಇನ್ನೂ ಕೇವಲ ನಾಲ್ಕು ದಿನಗಳು ಮಾತ್ರ ಬಾಕಿಯಿವೆ, ಹೀಗಾಗಿ ಚುನಾವಣಾ ಅಖಾಡ ರಂಗೇರುತ್ತಿದೆ, ಮೂಲಗಳ ಪ್ರಕಾರ ಪ್ರತಿ ಅಭ್ಯರ್ಥಿ ಉಪ ಚುನಾವಣೆಗಾಗಿ ತಲಾ 55 ಕೋಟಿ ರು ಹಣ ಖರ್ಚು ಮಾಡುತ್ತಿದ್ದಾನೆ ಎಂಬುದಾಗಿತಿಳಿದು ಬಂದಿದೆ.

ರಾಜ್ಯಸಭಾ ಉಪಚುನಾವಣೆ: ಕೈ ಜೋಡಿಸಿದ ಜೆಡಿಎಸ್-ಕಾಂಗ್ರೆಸ್
ರಾಜ್ಯಸಭಾ ಉಪಚುನಾವಣೆಗೆ ಮಹತ್ವದ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಜಂಟಿ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

