bypoll

ಸಿದ್ದರಾಮಯ್ಯ ದುರಹಂಕಾರಕ್ಕೆ ತಕ್ಕ ಶಾಸ್ತಿ: ಉಪಚುನಾವಣೆಯಲ್ಲಿ ಕಾಂಗ್ರೆಸ್ ವೈಟ್ ವಾಷ್
15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಸಂಪೂರ್ಣವಾಗಿ ವೈಟ್ ವಾಷ್ ಆಗಲಿದೆ ಎಂದು ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಭವಿಷ್ಯ ನುಡಿದಿದ್ದಾರೆ.

ಆಪರೇಷನ್ ಕಮಲ-2 ಆದರೆ ಜನರು ಸುಮ್ಮನಿರುವುದಿಲ್ಲ: ದಿನೇಶ್ ಗುಂಡೂರಾವ್
ಬಿಜೆಪಿಯವರು ಉಪ ಚುನಾವಣೆಯ ಸೋಲಿನ ಭೀತಿಯಿಂದ ಆಪರೇಷನ್ ಕಮಲ-2 ನಡೆಸಲು ಕೈ ಹಾಕಿದ್ದಾರೆ. ಅಂತಹ ಕೆಲಸಕ್ಕೆ ಮತ್ತೊಮ್ಮೆ ಕೈ ಹಾಕಿದರೆ ರಾಜ್ಯದ ಜನತೆ ಸುಮ್ಮನೆ ಕೂರುವುದಿಲ್ಲ. ಈಗಾಗಲೇ ಜನ ಬೇಸತ್ತು ಹೋಗಿದ್ದಾರೆ. ಮತ್ತೊಮ್ಮೆ ನಡೆದರೆ ರೊಚ್ಚಿಗೆದ್ದು ಅವರನ್ನು ಹರಾಜು ಹಾಕುತ್ತಾರೆಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ.

'ಅಳು-ನಗುವಿನ ರಂಪಾಟ: ಉಪ ಚುನಾವಣೆ ಕದನದಲ್ಲಿ ಸದ್ದು ಮಾಡಿದ ದನಗಳ ಮಾರಾಟ'
ಪ್ರತಿ ಸಲ ಚುನಾವಣೆಗಳು ಬಂದಾಗ ಆಡಳಿತ ಪಕ್ಷದ ನಾಯಕರು ಹಾಗೂ ವಿಪಕ್ಷ ನಯಕರುಗಳ ಪರಸ್ಪರ ಕೆಸರೆರಚಾಟ ಸಾಮಾನ್ಯ. ಈ ಬಾರಿಯ ಉಪ ಚುನಾವಣೆ ಕೂಡ ಇದಕ್ಕೆ ಹೊರತಾಗಿಲ್ಲ, ಪರಸ್ಪರ ಬೈಯ್ದಾಟ ಸ್ವಲ್ಪ ಅತಿರೇಖ ಎನ್ನುವಷ್ಟು ಮುಟ್ಟಿದೆ.

ಆಕೆಯನ್ನು ಹೈದರಾಬಾದ್ ಗೆ ಕರೆದಿದ್ದರೇ ನನ್ನ ಮಕ್ಕಳು ಹಾಳಾಗಿ ಹೋಗಲಿ: ರಮೇಶ್ ಜಾರಕಿಹೊಳಿ
ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ನಾನು ಹೈದರಾಬಾದ್‌ಗೆ ಕರೆದಿದ್ದರೆ ನನ್ನ ಎರಡೂ ಮಕ್ಕಳು ಹಾಳಾಗಿ ಹೋಗಲಿ’ ಎಂದು ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಹೇಳಿದ್ದಾರೆ.

ಎಲ್ಲಾ ರಾಜಕೀಯ ಸಮೀಕರಣಗಳನ್ನು ತಲೆಕೆಳಗು ಮಾಡುತ್ತೇನೆ: ವಿಶ್ವನಾಥ್
ಹುಣಸೂರು ವಿಧಾನಸಭೆ ಕ್ಷೇತ್ರದಲ್ಲಿ ಕಳೆದ 25 ವರ್ಷಗಳಿಂದ ಬಿಜೆಪಿ ಒಂದೇ ಒಂದು ಗೆಲುವನ್ನು ಕಂಡಿಲ್ಲ, ಈ ಬಾರಿ ಉಪ ಚುನಾವಣೆಯಲ್ಲಿಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಎಚ್ ವಿಶ್ವನಾಥ್ ಗೆಲ್ಲುವ ಆತ್ಮ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

' ಅನರ್ಹ ಶಾಸಕರು ಸಂತೆಯಲ್ಲಿ ದನಗಳಂತೆ ಮಾರಾಟವಾಗಿದ್ದಾರೆ'
ಅನರ್ಹ ಶಾಸಕರು ಮಾರುಕಟ್ಟೆಯಲ್ಲಿ ದನಗಳಂತೆ ಮಾರಾಟವಾಗಿದ್ದಾರೆ, ಸಂತೆಯಲ್ಲಿ ಪಶುಗಳಂತೆ ಮಾರಾಟವಾದ ನಿಮಗೆ ನಾಚಿಕೆಯಾಗುವುದಿಲ್ಲವೇ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಅನರ್ಹರನ್ನ ಗೆಲ್ಲಿಸೋದು, ಸೋಲಿಸೋದು ಜನರ ಕೈಯಲ್ಲಿದೆ: ಅಮರೇಗೌಡ ಬಯ್ಯಾಪುರ
ರಾಜ್ಯದಲ್ಲಿ ಡಿಸೆಂಬರ್ 5 ರಂದು ನಡೆಯುತ್ತಿರುವ 15 ಕ್ಷೇತ್ರಗಳ ಉಪಚುನಾವಣೆಯಲ್ಲಿ ಅನರ್ಹರನ್ನು ಗೆಲ್ಲಿಸುವುದು ಅಥವಾ ಸೋಲಿಸುವುದು ಜನತೆಗೆ ಬಿಟ್ಟ ವಿಚಾರ ಎಂದು ಶಾಸಕ ಅಮರೇಗೌಡ ಬಯ್ಯಾಪುರ ಹೇಳಿದ್ದಾರೆ

ಮತ್ತೊಂದು ಆಪರೇಷನ್ ಕಮಲ: ಸುಳಿವು ನೀಡಿದ ರಮೇಶ್ ಜಾರಕಿಹೊಳಿ
ರಾಜ್ಯದಲ್ಲಿ ಮತ್ತೊಂದು ಸುತ್ತಿನ ಆಪರೇಷನ್ ಕಮಲ ನಡೆಯಲಿದೆ ಎಂದು ಅನರ್ಹ ಶಾಸಕ ಹಾಗೂ ಗೋಕಾಕ್ ಬಿಜೆಪಿ ಅಭ್ಯರ್ಥಿ ರಮೇ,ಶ ಜಾರಕಿ ಹೇಳಿದ್ದಾರೆ.

ತುಮಕೂರಿನ ಸೋಲನ್ನು ಕೆ.ಆರ್ ಪೇಟೆ ಗೆಲುವಿನಲ್ಲಿ ಮರೆಯುತ್ತೇನೆ: ಎಚ್.ಡಿ ದೇವೇಗೌಡ
ಡಿಸೆಂಬರ್ 5 ರಂದು ನಡೆಯುವ ಉಪಚುನಾವಣೆ ಹಿನ್ನೆಲೆಯಲ್ಲಿ ಕೆ.ಆರ್ ಪೇಟೆ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಬಿ.ಎಲ್ ದೇವರಾಜು ಪರವಾಗಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಪ್ರಚಾರ ನಡೆಸಿದರು.

