bypoll

ನಾನು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವನು, ವಕ್ಪ್ ಬಗ್ಗೆ ಮಾತನಾಡುವುದಿಲ್ಲ: ಯಾಸಿರ್ ಅಹ್ಮದ್ ಖಾನ್ ಪಠಾಣ್ (ಸಂದರ್ಶನ)
ನಾನು ಮಾಡುವ ಯಾವುದೇ ಕಾಮೆಂಟ್ ಅನ್ನು ತಪ್ಪಾಗಿ ಅರ್ಥೈಸಬಹುದು, ವಿಶೇಷವಾಗಿ ನಾನು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವನಾಗಿದ್ದೇನೆ, ಹಾಗಾಗಿ ಹೆಚ್ಚು ಮಾತಾಡಲು ಬಯಸುವುದಿಲ್ಲ. ಶಿಗ್ಗಾಂವ್ ಸೌಹಾರ್ದತೆಯ ತಾಣವಾಗಿದ್ದು, ಪೂಜ್ಯ ಕನಕದಾಸರು ಮತ್ತು ಸೂಫಿ ಸಂತ ಶಿಶುನಾಳ್ ಷರೀಫ್ ಅವರ ತವರು

ಡಿಕೆ ಶಿವಕುಮಾರ್ ಸಿಎಂ ಆಗುವುದರಲ್ಲಿ ತಪ್ಪೇನಿದೆ?; ಒಕ್ಕಲಿಗ ನಾಯಕತ್ವದಿಂದ ದೇವೇಗೌಡರು ಗೌರವಯುತವಾಗಿ ನಿರ್ಗಮಿಸಲಿ: ಸಿಪಿ ಯೋಗೇಶ್ವರ್ (ಸಂದರ್ಶನ)

3 ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಸಚಿವ ಶರಣಪ್ರಕಾಶ್ ಪಾಟೀಲ್
ಈ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಿದೆ. ಕಲ್ಯಾಣ ಕರ್ನಾಟಕದ ಸಂಡೂರು, ಕಿತ್ತೂರು ಕರ್ನಾಟಕದ ಶಿಗ್ಗಾಂವಿ ಮತ್ತು ಮೈಸೂರು ಭಾಗದ ಚನ್ನಪಟ್ಟಣದ ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿರುವುದರಿಂದ ಎಕ್ಸಿಟ್ ಪೋಲ್‌ಗಳು ಸುಳ್ಳು ಎಂದು ಸಾಬೀತಾಗಿದೆ.

ಗೆದ್ದೆವೆಂದು ವಕ್ಫ್ ವಿವಾದ ಮುನ್ನಲೆಗೆ ತಂದರೆ ಇದೇ ಜನರಿಂದ ತಕ್ಕ ಪಾಠ: ಸರ್ಕಾರಕ್ಕೆ BJP ಎಚ್ಚರಿಕೆ
ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಗೆದ್ದಿದ್ದೇವೆಂದು ಕಾಂಗ್ರೆಸ್ ಮತ್ತೆ ವಕ್ಫ್ ವಿಚಾರವನ್ನು ಮುನ್ನೆಲೆಗೆ ತಂದರೆ ಇದೇ ಜನ ತಕ್ಕ ಪಾಠ ಕಲಿಸುತ್ತಾರೆ.

BJP-JDS ಅಪಪ್ರಚಾರಗಳನ್ನು ಜನ ತಿರಸ್ಕರಿಸಿದ್ದಾರೆ: ಸಚಿವ ಎಚ್.ಸಿ ಮಹದೇವಪ್ಪ
ಬಿಜೆಪಿ-ಜೆಡಿಎಸ್ ಅಪವಿತ್ರ ಮೈತ್ರಿಯನ್ನು ಜನರು ತಿರಸ್ಕರಿಸಿದ್ದಾರೆ. ವಿರೋಧ ಪಕ್ಷಗಳು ಮುಡಾ, ವಾಲ್ಮೀಕಿ ಹಗರಣ ಮತ್ತು ವಕ್ಫ್ ವಿವಾದ ಇಟ್ಟುಕೊಂಡು ಜನರ ಬಳಿಗೆ ಹೋದವು. ಆದರೆ ಜನರು ಅವರನ್ನು ತಿರಸ್ಕರಿಸಿದರು.

ಉಪಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ: ಅಭ್ಯರ್ಥಿಗಳ ಎದೆಯಲ್ಲಿ ಢವಢವ; 3 ಕ್ಷೇತ್ರಗಳಲ್ಲೂ ನಮ್ಮದೇ ಗೆಲುವು ಎಂದು ಸಿಎಂ ವಿಶ್ವಾಸ
ಹರಿಯಾಣದಲ್ಲಿ ಎಕ್ಸಿಟ್‌ಪೋಲ್‌ನಲ್ಲಿ ಏನಾಯಿತು? ಅದನ್ನು ಈಗಲೂ ನಂಬಲು ಸಾಧ್ಯವಾಗುತ್ತಿಲ್ಲ. ಉಪಚುನಾವಣೆ ಬಗ್ಗೆ ನನಗೆ ಸಿಕ್ಕಿರುವ ಮಾಹಿತಿ ಪ್ರಕಾರ ಮೂರೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲುವು ಖಚಿತ.

ಕರ್ಮಣ್ಯೇವಾಧಿಕಾರಸ್ತೇ ಮಾ ಫಲೇಶು ಕದಾಚನ: ಉಪಚುನಾವಣೆ ಸೋಲು-ಗೆಲುವು ದೇವರ ಫಲಾಫಲ- ಡಿ.ಕೆ ಶಿವಕುಮಾರ್
ರಾಜ್ಯದಲ್ಲಿ ಮೂರು ಪಕ್ಷಗಳು ತಲಾ ಒಂದೊಂದು ಸ್ಥಾನ ಗೆಲ್ಲುತ್ತವೆ ಎನ್ನುವ ಸಮೀಕ್ಷೆಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು ಕರ್ನಾಟಕ ವಿಧಾನಸಭೆ ಹಾಗೂ ಹರಿಯಾಣದ ಚುನಾವಣೆ ಬಗ್ಗೆ ಸಮೀಕ್ಷೆಗಳು ಏನು ಹೇಳಿದ್ದವು?

ಜೋರಾಯ್ತು ಚುನಾವಣಾ ಬೆಟ್ಟಿಂಗ್: ಸಂಡೂರಿನಲ್ಲಿ 5 ಎಕರೆ ಕೃಷಿ ಭೂಮಿಯನ್ನೇ ಪಣಕ್ಕಿಟ್ಟ ರೈತ..!
ಚುನಾವಣೆಯಲ್ಲಿ ಬೆಟ್ಟಿಂಗ್ ದಂಧೆಗೆ ಕಡಿವಾಣ ಹಾಕಲು ಸೂಕ್ತ ಕಾನೂನು ಇಲ್ಲ. ಸಾರ್ವಜನಿಕರು ಯಾವುದು ಒಳ್ಳೆಯದು ಮತ್ತು ಯಾವುದು ಕೆಟ್ಟದು ಎಂಬುದನ್ನು ಅರ್ಥಮಾಡಿಕೊಂಡು ಅದರಂತೆ ನಡೆದುಕೊಳ್ಳಬೇಕು.

ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಉಪಚುನಾವಣೆ ಅಂತ್ಯ: ಎಲ್ಲರ ಚಿತ್ತ ಈಗ ನವೆಂಬರ್ 23ರತ್ತ
ಸಂಡೂರು ಕ್ಷೇತ್ರದಲ್ಲಿ 6, ಶಿಗ್ಗಾಂವಿ ಕ್ಷೇತ್ರದಲ್ಲಿ 8 ಮತ್ತು ಚನ್ನಪಟ್ಟಣ ಕ್ಷೇತ್ರದಲ್ಲಿ ಒಟ್ಟು 31 ಅಭ್ಯರ್ಥಿಗಳು ಇದ್ದರು. ಇವರು ಸೇರಿ ಒಟ್ಟು 45 ಅಭ್ಯರ್ಥಿಗಳ ರಾಜಕೀಯ ಭವಿಷ್ಯವನ್ನು ಮತದಾರರು ಬರೆದಿದ್ದಾರೆ.

