bypoll

ಕಾಂಗ್ರೆಸ್ ನಾಯಕರ ಹಗಲುಗನಸು ಎಂದಿಗೂ ನಿಜವಾಗದು: ಎಸ್ ಎಂ ಕೃಷ್ಣ
ಅಪವಿತ್ರ ಮೈತ್ರಿ ಮಾಡಿಕೊಂಡು 14 ತಿಂಗಳು ಸರ್ಕಾರ ನಡೆಸಿದ್ದೇ ಸಮ್ಮಿಶ್ರ ಸರ್ಕಾರದ ಮಹತ್ ಸಾಧನೆ ಎಂದು ಮಾಜಿ ಸಿಎಂ ಎಸ್ .ಎಂಕೃಷ್ಣ ಹೇಳಿದ್ದಾರೆ.

ಉಪ ಚುನಾವಣೆ: ‘ಸಮೀಕ್ಷೆಗಳ ಪ್ರಕಾರ ಎಂ.ಟಿ.ಬಿ ನಾಗರಾಜ್ ಗೆ ಸೋಲು ಖಚಿತ’
ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಅವರಿಗೆ ನನ್ನ ವಿರುದ್ಧ ಯಾವುದೇ ವಿಷಯ ಸಿಗುತ್ತಿಲ್ಲ. ಹೀಗಾಗಿ ಅವರು ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಹೊಸಕೋಟೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಅವರು ಆರೋಪಿಸಿದ್ದಾರೆ.

ಹುಣಸೂರು ಉಪ ಚುನಾವಣೆ: ಸೂಕ್ತ ದಾಖಲೆಗಳಿಲ್ಲದ 2 ಕೋಟಿ ರೂ ಜಪ್ತಿ
ಸೂಕ್ತ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 2 ಕೋಟಿ ರೂ.ಹಣವನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡ ಘಟನೆ ಹುಣಸೂರು ತಾಲೂಕಿನ ಮನುಗನಹಳ್ಳಿ ಚೆಕ್ ಪೋಸ್ಟ್ ನಲ್ಲಿ ಬುಧವಾರ ನಡೆದಿದೆ.

ಸರ್ಕಾರ ಉರುಳಿಸಿದ್ದೇ ನಾನು: ಸುಧಾಕರ್ ಪರ ಪ್ರಚಾರದಲ್ಲಿ ಎಸ್.ಎಂ ಕೃಷ್ಣ ಹೇಳಿಕೆ
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಳ್ಳಲು ನಾನೇ ಪ್ರಮುಖ ಕಾರಣ ಎಂದು ಮಾಜಿ ಸಿಎಂ ಹಾಗೂ ಬಿಜೆಪಿ ನಾಯಕ ಎಸ್ ಎಂ ಕೃಷ್ಣ ಹೇಳಿದ್ದಾರೆ.

''ನಿಮ್ಮ ಸೇವೆ ಮಾಡಲು ಭಿಕ್ಷೆ ಬೇಡುತ್ತಿದ್ದೇನೆ ,ಮತ್ತೊಂದು ಅವಕಾಶ ಕೊಡಿ''
ಸಿದ್ದರಾಮಯ್ಯ ಅವರು ನನ್ನ ಅಣ್ತಮ್ಮ. ಅವರೊಬ್ಬ ಜನನಾಯಕ. ನಮಗೂ ಸ್ವಾಭಿಮಾನ ಇದೆ. ನಮಗೂ ಮಾನ ಮರ್ಯಾದೆ ಇದೆ. ಮುನೇಶ್ವರನ ಮೇಲೆ ಆಣೆ.ನಾನು ರಾಜಕೀಯದಲ್ಲಿ ಶುದ್ದವಾಗಿದ್ದೇನೆ ಎಂದು ಹುಣಸೂರು ಬಿಜೆಪಿ ಅಭ್ಯರ್ಥಿ ಎಚ್ ವಿಶ್ವನಾಥ್ ತಮ್ಮ ಮನದಾಳದಲ್ಲಿ ಬಚ್ಚಿಟ್ಟಿದ್ದ ಸತ್ಯವನ್ನು ಹೊರಹಾಕಿದ್ದಾರೆ.

ರಾಜಕೀಯ ಅಸ್ಥಿರತೆ ಅಂತ್ಯಕ್ಕೆ ಮಧ್ಯಂತರ ಚುನಾವಣೆಯೊಂದೇ ಏಕೈಕ ಉತ್ತರ: ಸಿದ್ದರಾಮಯ್ಯ
ರಾಜಕೀಯ ಅಸ್ಥಿರತೆಗೆ ಅಂತ್ಯ ಹಾಡಬೇಕೆಂದರೆ ಮಧ್ಯಂತರ ಚುನಾವಣೆಯೊಂದೇ ಏಕೈಕ ಉತ್ತರ ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಮಹಾರಾಷ್ಟ್ರ ಎಫೆಕ್ಟ್: ಅನರ್ಹ ಶಾಸಕರನ್ನು ಎತ್ತಿಕಟ್ಟಿ ಗೆಲುವು ಸಾಧಿಸಲು ಕಾಂಗ್ರೆಸ್ ಯತ್ನ
ಮಹಾರಾಷ್ಟ್ರದಲ್ಲಿ ರಾತ್ರೋರಾತ್ರಿ ಬಿಜೆಪಿ-ಎನ್'ಸಿಪಿ ಪಕ್ಷ ಸರ್ಕಾರ ರಚನೆ ಮಾಡಿದ್ದು, ಇದರ ಪರಿಣಾಮ ರಾಜ್ಯದ ಉಪಚುನಾವಣೆ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಹೇಳಲಾಗುತ್ತಿದೆ. ಮಹಾರಾಷ್ಟ್ರ ರಾಜಕೀಯ ಪರಿಸ್ಥಿತಿಯನ್ನು ಬಳಸಿಕೊಂಡು, ಅನರ್ಹ ಶಾಸಕರ ವಿರುದ್ದ ಜನರ ಆಕ್ರೋಶ ಹೆಚ್ಚಿಸಿ, ಉಪಚುನಾವಣೆಯಲ್ಲಿ ಗೆಲುವು...

ನನ್ನ ಭವಿಷ್ಯವಾಣಿ ಎಂದಿಗೂ ತಪ್ಪಾಗಿಯೇ ಇಲ್ಲ: ಬಿ.ಎಸ್.ಯಡಿಯೂರಪ್ಪ
ನನ್ನ ಭವಿಷ್ಯವಾಣಿ ಎಂದಿಗೂ ತಪ್ಪಾಗಿಲ್ಲ. ಈ ಬಾರಿ ಉಪಚುನಾವಣೆಯಲ್ಲಿ 15 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.

ಚುನಾವಣಾ ರ್ಯಾಲಿಯಿಂದ ದೂರ ಉಳಿದ 'ಕೈ' ನಾಯಕರು ಆದರೂ, ನಾನು ಒಬ್ಬಂಟಿಯಲ್ಲ ಎಂದ ಸಿದ್ದರಾಮಯ್ಯ
ಉಪಚುನಾವಣಾ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ನಾಯಕರಲ್ಲಿ ಮನಸ್ತಾಪ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ನಿನ್ನೆ ನಡೆದ ಚುನಾವಣಾ ರ್ಯಾಲಿಯಲ್ಲಿ ಕಾಂಗ್ರೆಸ್ ಪಕ್ಷದ ಅನೇಕ ನಾಯಕರು ರ್ಯಾಲಿಯಿಂದ ದೂರ ಉಳಿದಿರುವುದು ಕಂಡು ಬಂದಿತ್ತು.

