bypoll

ಉಪ ಚುನಾವಣೆ: ಯಡಿಯೂರಪ್ಪ, ಕಟೀಲ್ ಚರ್ಚೆ
ರಾಜಕೀಯ

ಉಪ ಚುನಾವಣೆ: ಯಡಿಯೂರಪ್ಪ, ಕಟೀಲ್ ಚರ್ಚೆ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಧ್ಯೆ ಭಿನ್ನಾಭಿಪ್ರಾಯವಿದೆ ಎಂಬಂತಹ ಊಹಾಪೋಹಗಳ ನಡುವೆ, ಸರ್ಕಾರ ಹಾಗೂ ಪಕ್ಷದ ನಡುವೆ ಸಮನ್ವಯತೆ ಸಂಬಂಧ ಉಭಯ ನಾಯಕರು ಚರ್ಚೆ ನಡೆಸಿದ್ದಾರೆ.

ಭಿನ್ನಮತ, ಒಳಜಗಳ ಶಮನಕ್ಕೆ ಸಾಮೂಹಿಕ ನಾಯಕತ್ವ ಬೇಕೆಂದ ಕಾಂಗ್ರೆಸ್ ನಾಯಕರು
ರಾಜಕೀಯ

ಭಿನ್ನಮತ, ಒಳಜಗಳ ಶಮನಕ್ಕೆ ಸಾಮೂಹಿಕ ನಾಯಕತ್ವ ಬೇಕೆಂದ ಕಾಂಗ್ರೆಸ್ ನಾಯಕರು

ಉಪ ಚುನಾವಣೆ ಹತ್ತಿರ ಬರುತ್ತಿರುವಾಗಲೇ ಕಾಂಗ್ರೆಸ್ ಪಾಳಯದಲ್ಲಿನ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಕಾಂಗ್ರೆಸ್ ನಲ್ಲಿ ನಾಯಕರಿಗೆ ಅಧಿಕಾರದ ದಾಹ ಹೆಚ್ಚಾದಂತಿದೆ. ಕೆಪಿಸಿಸಿ ನೇಮಕಾತಿ, ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಪಕ್ಷದಲ್ಲಿ ಕಿತ್ತಾಟ ಶುರುವಾಗಿದ್ದು, ಭಿನ್ನಮತ ಹಾಗೂ ಒಳಜಗಳ ಶಮನಕ್ಕೆ ಸಾಮೂಹಿತ ನಾಯಕತ್ವದ ಅಗತ್ಯವಿದೆ ಎಂದು ಕಾಂಗ್ರೆಸ್ ನಾಯಕರು ಆಗ

13 ರಾಜ್ಯಗಳಲ್ಲಿ ಅಸೆಂಬ್ಲಿ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಹೆಸರು ಪ್ರಕಟ
ರಾಜಕೀಯ

13 ರಾಜ್ಯಗಳಲ್ಲಿ ಅಸೆಂಬ್ಲಿ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಹೆಸರು ಪ್ರಕಟ

13 ರಾಜ್ಯಗಳಲ್ಲಿ ನಡೆಯಲಿರುವ  ವಿಧಾನಸಭಾ ಉಪ ಚುನಾವಣೆಗೆ ಅಭ್ಯರ್ಥಿಗಳ ಹೆಸರನ್ನು  ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಇಂದು ಪ್ರಕಟ ಮಾಡಿದೆ.  

ಪಕ್ಷ ಸೇರ್ಪಡೆ ಬಳಿಕ ಉಪ ಚುನಾವಣೆಯಲ್ಲಿ ಅನರ್ಹರಿಗೆ ಟಿಕೆಟ್ - ಮುರಳೀಧರ ರಾವ್
ರಾಜಕೀಯ

ಪಕ್ಷ ಸೇರ್ಪಡೆ ಬಳಿಕ ಉಪ ಚುನಾವಣೆಯಲ್ಲಿ ಅನರ್ಹರಿಗೆ ಟಿಕೆಟ್ - ಮುರಳೀಧರ ರಾವ್

ಅನರ್ಹ ಶಾಸಕರು ಯಾರೂ ಇಲ್ಲಿಯವರೆಗೂ ಬಿಜೆಪಿ ಸದಸ್ಯತ್ವಕ್ಕೆ ಅರ್ಜಿ ಸಲ್ಲಿಸಿಲ್ಲ.  ಬಿಜೆಪಿ  ಸದಸ್ಯತ್ವ ಪಡೆದ ಬಳಿಕ ಅವರಿಗೆ ಉಪ ಚುನಾವಣೆಯ ಟಿಕೆಟ್ ನೀಡಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುರಳೀಧರ ರಾವ್ ಹೇಳಿದ್ದಾರೆ.

ಉಪಚುನಾವಣೆ ಸಮರ: ಮೂರೂ ಪಕ್ಷಗಳಿಗೆ ತಲೆನೋವಾಗಿ ಪರಿಣಮಿಸಿದ ಒಳಜಗಳ, ಭಿನ್ನಮತ 
ರಾಜಕೀಯ

ಉಪಚುನಾವಣೆ ಸಮರ: ಮೂರೂ ಪಕ್ಷಗಳಿಗೆ ತಲೆನೋವಾಗಿ ಪರಿಣಮಿಸಿದ ಒಳಜಗಳ, ಭಿನ್ನಮತ 

15 ಕ್ಷೇತ್ರಗಳ ಉಪಚುನಾವಣೆ ರಾಜ್ಯದ ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಿಗೆ ಮಹತ್ವದ್ದಾಗಿದ್ದು, ಉಪಚುನಾವಣೆ ಹತ್ತಿರ ಬರುತ್ತಿರುವಾಗಲೇ ಪಕ್ಷದಲ್ಲಿರುವ ಒಳಜಗಳ, ಭಿನ್ನಮತ ಇದೀಗ ಮೂರು ಪಕ್ಷಗಳಿಗೂ ದೊಡ್ಡ ತಲೆನೋವಾಗಿ ಪರಿಣಮಿಸಿದೆ. 

ಕಾಂಗ್ರೆಸ್ ಅಥವಾ ಬಿಜೆಪಿ: ಉಪ ಚುನಾವಣೆಯಲ್ಲಿ ಪಕ್ಷೇತರ ಸಂಸದೆ ಸುಮಲತಾ ಬೆಂಬಲ ಯಾರಿಗೆ?
ರಾಜಕೀಯ

ಕಾಂಗ್ರೆಸ್ ಅಥವಾ ಬಿಜೆಪಿ: ಉಪ ಚುನಾವಣೆಯಲ್ಲಿ ಪಕ್ಷೇತರ ಸಂಸದೆ ಸುಮಲತಾ ಬೆಂಬಲ ಯಾರಿಗೆ?

ಮಂಡ್ಯದ ಕೆ.ಆರ್ ಪೇಟೆ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾಗಿದೆ. ನಾರಾಯಣ ಗೌಡ ಅನರ್ಹತೆಯಿಂದಾಗಿ ಇದೇ ಅಕ್ಟೋಬರ್ 22 ರಂದು ಚುನಾವಣೆ ನಡೆಯಲಿದ್ದು, ಎಲ್ಲರ ಕಣ್ಣು ಈಗ ಸುಮಲತಾ ಅವರ ಮೇಲೆ ನೆಟ್ಟಿದೆ.

ಸುಪ್ರೀಂ ಕೋರ್ಟ್'ನಲ್ಲಿ ಮಹತ್ವದ ವಿಚಾರಣೆ: ಅನರ್ಹ ಶಾಸಕರ ಎದೆಯಲ್ಲಿ ಶುರುವಾಗಿದೆ ಢವಢವ
ರಾಜ್ಯ

ಸುಪ್ರೀಂ ಕೋರ್ಟ್'ನಲ್ಲಿ ಮಹತ್ವದ ವಿಚಾರಣೆ: ಅನರ್ಹ ಶಾಸಕರ ಎದೆಯಲ್ಲಿ ಶುರುವಾಗಿದೆ ಢವಢವ

ರಾಜ್ಯ ರಾಜಕೀಯದಲ್ಲಿ ಅತ್ಯಂತ ಮಹತ್ವದ್ದಾಗಿರುವ 17 ಮಂದಿ ಅನರ್ಹ ಶಾಸಕರು ತಮ್ಮ ಅನರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಸುಪ್ರೀಂಕೋರ್ಟ್'ನಲ್ಲಿ ಸೋಮವಾರ ವಿಚಾರಣೆಗೆ ಬರಲಿದೆ. 

ಎಲ್ಲರೂ ಕಾಂಗ್ರೆಸ್ ಸಹವಾಸ ಬೇಡ ಎನ್ನುತ್ತಿದ್ದಾರೆ: ಹೆಚ್.ಡಿ.ದೇವೇಗೌಡ
ರಾಜ್ಯ

ಎಲ್ಲರೂ ಕಾಂಗ್ರೆಸ್ ಸಹವಾಸ ಬೇಡ ಎನ್ನುತ್ತಿದ್ದಾರೆ: ಹೆಚ್.ಡಿ.ದೇವೇಗೌಡ

ಪಕ್ಷದಲ್ಲಿರುವ ಪ್ರತೀಯೊಬ್ಬ ಕಾರ್ಯಕರ್ತನೂ ಕಾಂಗ್ರೆಸ್ ಸಹವಾಸ ಬೇಡ ಎನ್ನುತ್ತಿದ್ದಾರೆಂದು ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ.ದೇವೇಗೌಡ ಅವರು ಶನಿವಾರ ಹೇಳಿದ್ದಾರೆ. 

ರಾಜೀನಾಮೆ ನೀಡಿದ್ದಕ್ಕೆ ವಿಷಾದಿಸುತ್ತೇನೆ: ಹೆಚ್.ವಿಶ್ವನಾಥ್
ರಾಜ್ಯ

ರಾಜೀನಾಮೆ ನೀಡಿದ್ದಕ್ಕೆ ವಿಷಾದಿಸುತ್ತೇನೆ: ಹೆಚ್.ವಿಶ್ವನಾಥ್

ಉಪ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗ ಘೋಷಣೆ ಮಾಡಿದ ಬಳಿಕ ಅನರ್ಹ ಶಾಸಕರಿಗೆ ಬರ ಸಿಡಿಲು ಹೊಡೆದಂತಾಗಿದೆ. ಚುನಾವಣಾ ಆಯೋಗದ ನಿಲುವಿಗೆ ಹೆಚ್ ವಿಶ್ವನಾಥ್ ಅವರು ಬೇಸರ ವ್ಯಕ್ತಪಡಿಸಿದ್ದಾರೆ.