bypoll

ಕರ್ನಾಟಕ ಉಪಚುನಾವಣೆ: ಮತ್ತೆ ಅಧಿಕಾರಕ್ಕೆ ಬರುವ ನಿರೀಕ್ಷೆಯಲ್ಲಿ ಜೆಡಿಎಸ್
ರಾಜ್ಯದ 17 ವಿಧಾನಸಭಾ ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಚುನಾವಣೆ ಆಯೋಗ ಉಪಚುನಾವಣೆ ಘೋಷಣೆ ಮಾಡಿದ್ದು, ಅಕ್ಟೋಬರ್ 24 ನಂತರ ಬಿಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಪತನಗೊಳ್ಳಲಿೆದೆ ಎಂದು ಜೆಡಿಎಸ್ ಶನಿವಾರ ಹೇಳಿದೆ.

ಮೇಯರ್ ಚುನಾವಣೆ: ಚುನಾವಣಾ ಆಯೋಗದ ಅಭಿಪ್ರಾಯ ಕೇಳಿದ ಬಿಬಿಎಂಪಿ
ಈಗಾಗಲೇ ಸೆ.27ಕ್ಕೆ ನಿಗದಿಯಾಗಿರುವ ಬಿಬಿಎಂಪಿ ಮೇಯರ್ ಹಾಗೂ ಉಪ ಮೇಯರ್ ಚುನಾವಣೆ ಮುಂದೂಡುವ ಕುರಿತು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಂದ ಸೂಕ್ತ ನಿರ್ದೇಶನ ಪಡೆದು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ಬಿ.ಹೆಚ್.ಅನುಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.

ಮೈತ್ರಿ ಮುರಿದ ಕುಮಾರಸ್ವಾಮಿ: ಉಪ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿ ಸ್ಪರ್ಧೆ
ರಾಜ್ಯದ 15 ಕ್ಷೇತ್ರಗಳ ಉಪ ಚುನಾವಣೆಗೆ ಜೆಡಿಎಸ್ ಸನ್ನದ್ಧವಾಗಿದ್ದು, ಹುಣಸೂರು ಸೇರಿದಂತೆ ಎಲ್ಲಾ ಕ್ಷೇತ್ರಗಳಿಗೂ ಜೆಡಿಎಸ್ ಸ್ವತಂತ್ರ್ಯವಾಗಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಘೋಷಿಸಿದ್ದಾರೆ.

ಜಾರಕಿಹೊಳಿ ಸಹೋದರರ ನಡುವೆ ಮತ್ತೆ ಭುಗಿಲೆದ್ದ ವಾಕ್ ಸಮರ
ಗೋಕಾಕ್ ಕ್ಷೇತ್ರದ ಉಪ ಚುನಾವಣೆಗೆ ಸಂಬಂಧಿಸಿದಂತೆ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಹಾಗೂ ಸಹೋದರ ಸತೀಶ್ ಜಾರಕಿಹೊಳಿ ನಡುವೆ ಮತ್ತೆ ವಾಕ್ ಸಮರ ಭುಗಿಲೆದಿದ್ದೆ.

ಬದ್ಧವೈರಿ ವಿಶ್ವನಾಥ್ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಪ್ರವಾಸ: ಉಪ ಚುನಾವಣೆಗೆ ಸಿದ್ದು ತಾಲೀಮು
17 ಶಾಸಕರ ರಾಜಿನಾಮೆಯಿಂದ ತೆರವಾಗಿರುವ ಕ್ಷೇತ್ರಗಳ ಉಪ ಚುನಾವಣೆಗೆ ಆಯೋಗ ಇನ್ನೂ ದಿನಾಂಕ ಪ್ರಕಟಿಸಿಲ್ಲ, ಆದರೆ ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಉಪ ಚುನಾವಣೆಗೆ ತಯಾರಾಗುತ್ತಿದ್ದಾರೆ.

ಏಕಾಂಗಿಯಾಗಿ ಉತ್ತರ ಪ್ರದೇಶ ಉಪ ಚುನಾವಣೆ ಎದುರಿಸಲು ಈಗ ಆರ್ ಎಲ್ ಡಿ ಸಿದ್ಧ!
ಮುಂಬರುವ 11 ವಿಧಾನಸಭೆ ಉಪ ಚುನಾವಣೆ ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಸಮಾಜವಾದಿ ಪಕ್ಷ ...

3 ಪಕ್ಷಗಳಿಗೂ ಉಪ ಚುನಾವಣೆ ಅಗ್ನಿಪರೀಕ್ಷೆ: ಅನಿತಾ ಗೆಲುವು ಬಹುತೇಕ ಖಚಿತ; ಬಳ್ಳಾರಿಯಲ್ಲಿ ನೆಕ್ ಟು ನೆಕ್ ಫೈಟ್!
ಇಂದು ರಾಜ್ಯದಲ್ಲಿ ನಡೆಯುತ್ತಿರುವ ಉಪ ಚುನಾವಣೆ ಮೂರು ಪಕ್ಷಗಳಿಗೂ ಅಗ್ನಿ ಪರೀಕ್ಷೆಯಾಗಿದೆ, ಕಾಂಗ್ರೆಸ್ -ಜೆಡಿಎಸ್ ದೋಸ್ತಿ ತಮ್ಮ ಶಕ್ತಿ ಸಾಮರ್ಥ್ಯ ತೋರಿಸಬೇಕಿದೆ...

ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಮತ ಚಲಾಯಿಸಿದ ಅಂಬರೀಷ್: ಬಿಎಸ್ ವೈ, ಮಧುಬಂಗಾರಪ್ಪ ಮತದಾನ
ರಾಜ್ಯದ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳಿಗೆ ಇಂದು ಉಪ ಚುನಾವಣೆ ನಡೆಯುತ್ತಿದ್ದು, ಹಲವು ಘಟಾನುಘಟಿ ನಾಯಕರುಗಳು ..

ಬಿಜೆಪಿಯವರನ್ನು ಆಪರೇಟ್ ಮಾಡುವುದು ಅಸಾಧ್ಯ, ನಾನು ಯಾವುದೇ ಹಣ ಕೊಟ್ಟಿಲ್ಲ: ಡಿ.ಕೆ ಶಿವಕುಮಾರ್
ರಾಮನಗರ ಚುನಾವಣಾ ಕಣದಿಂದ ಬಿಜೆಪಿ ಅಭ್ಯರ್ಥಿ ಎಲ್.ಚಂದ್ರಶೇಖರ್ಹಿಂದೆ ಸರಿಯುವುದಕ್ಕೆ ಡಿಕೆಶಿ ಬ್ರದರ್ಸ್ಕಾರಣ ಆರೋಪಕ್ಕೆ ಜಲ ಸಂಪನ್ಮೂಲ...

