bypoll

ಚನ್ನಪಟ್ಟಣ ಉಪ ಚುನಾವಣೆ: 'ಸೈನಿಕ'ನ 'ಚಕ್ರವ್ಯೂಹ' ಭೇದಿಸುತ್ತಾರಾ ನಿಖಿಲ್ ಕುಮಾರಸ್ವಾಮಿ?
ರಾಜಕೀಯ

ಚನ್ನಪಟ್ಟಣ ಉಪ ಚುನಾವಣೆ: 'ಸೈನಿಕ'ನ 'ಚಕ್ರವ್ಯೂಹ' ಭೇದಿಸುತ್ತಾರಾ ನಿಖಿಲ್ ಕುಮಾರಸ್ವಾಮಿ?

ಮೈತ್ರಿಕೂಟದ ಪಾಲುದಾರರಾದ ಜೆಡಿಎಸ್ ಮತ್ತು ಬಿಜೆಪಿ ಸರಣಿ ಸಭೆ ನಡೆಸಿದ ನಂತರ ಅಳೆದು-ತೂಗಿ ಜೆಡಿಎಸ್ ಯುವ ಘಟಕದ ಮುಖ್ಯಸ್ಥ ನಿಖಿಲ್ ಅವರನ್ನು ಕಣಕ್ಕಿಳಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಉಪ ಚುನಾವಣೆ: ಮೂರಕ್ಕೆ ಮೂರು ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು; ಸಿಎಂ ಸಿದ್ದರಾಮಯ್ಯ ವಿಶ್ವಾಸ
ರಾಜಕೀಯ

ಉಪ ಚುನಾವಣೆ: ಮೂರಕ್ಕೆ ಮೂರು ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು; ಸಿಎಂ ಸಿದ್ದರಾಮಯ್ಯ ವಿಶ್ವಾಸ

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಯತ್ನಾಳ್ ಅವರು ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಬಳಸಲಾಗಿದೆ ಎಂದು ಹೇಳಲಾದ 1,200 ಕೋಟಿ ರೂ.ಗಳ ಮೂಲವನ್ನು ಪ್ರಶ್ನಿಸಿದರು.

ಚನ್ನಪಟ್ಟಣ ಉಪಚುನಾವಣೆ: ಅಭ್ಯರ್ಥಿ ಯಾರೇ ಆಗಲೀ, NDA ಗೆಲುವಿಗಾಗಿ ಶ್ರಮ- ನಿಖಿಲ್ ಕುಮಾರಸ್ವಾಮಿ
ರಾಜಕೀಯ

ಚನ್ನಪಟ್ಟಣ ಉಪಚುನಾವಣೆ: ಅಭ್ಯರ್ಥಿ ಯಾರೇ ಆಗಲೀ, NDA ಗೆಲುವಿಗಾಗಿ ಶ್ರಮ- ನಿಖಿಲ್ ಕುಮಾರಸ್ವಾಮಿ

ಪಕ್ಷ ಸಂಘಟನೆ ದೃಷ್ಟಿಯಿಂದ ರಾಜ್ಯದಲ್ಲಿ ಪ್ರವಾಸ ಮಾಡುತ್ತಿದ್ದೇನೆ. ಶಿಗ್ಗಾಂವಿ ಹಾಗೂ ಸಂಡೂರು ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡಿದ್ದೇವೆ. ಉಪಚುನಾವಣೆ ಹಿನ್ನೆಲೆ ಎರಡೂ ಪಕ್ಷಗಳ ಕಾರ್ಯಕರ್ತರು ಹೊಂದಾಣಿಕೆ ಮೂಲಕ ಕೈಜೋಡಿಸಬೇಕು ಎನ್ನುವುದು ಉದ್ದೇಶ.

ಬಳ್ಳಾರಿ: ಉಪ ಚುನಾವಣೆಯಲ್ಲಿ ಕಮಲ ಅರಳಿಸಲು ರೆಡ್ಡಿ ತಂತ್ರ; ಸಂಡೂರಿನಲ್ಲಿ ಮನೆ ಮಾಡಿದ ಗಣಿ ಧಣಿ
ರಾಜ್ಯ

ಬಳ್ಳಾರಿ: ಉಪ ಚುನಾವಣೆಯಲ್ಲಿ ಕಮಲ ಅರಳಿಸಲು ರೆಡ್ಡಿ ತಂತ್ರ; ಸಂಡೂರಿನಲ್ಲಿ ಮನೆ ಮಾಡಿದ ಗಣಿ ಧಣಿ

ಮತದಾನದ ನಂತರ ಮನೆಗೆ ಶಾಶ್ವತವಾಗಿ ಬೀಗ ಹಾಕಿ ಮುಚ್ಚಲಾಗುವುದು ಎಂದು ಕಾಂಗ್ರೆಸ್ ನಾಯಕರು ವ್ಯಂಗ್ಯವಾಡಿದ್ದಾರೆ.

ಚನ್ನಪಟ್ಟಣಕ್ಕೆ ಡಿ.ಕೆ ಸುರೇಶ್ ಅನಿವಾರ್ಯ; ಶಿಗ್ಗಾಂವಿಯಲ್ಲಿ ಮುಸ್ಲಿಮರಿಗೆ ಟಿಕೆಟ್ ನೀಡಿ: ತನ್ವೀರ್ ಸೇಠ್
ರಾಜಕೀಯ

ಚನ್ನಪಟ್ಟಣಕ್ಕೆ ಡಿ.ಕೆ ಸುರೇಶ್ ಅನಿವಾರ್ಯ; ಶಿಗ್ಗಾಂವಿಯಲ್ಲಿ ಮುಸ್ಲಿಮರಿಗೆ ಟಿಕೆಟ್ ನೀಡಿ: ತನ್ವೀರ್ ಸೇಠ್

ಹರಿಯಾಣ ಮತ್ತು ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣಾ ತೀರ್ಪು ಕರ್ನಾಟಕದ ಉಪಚುನಾವಣೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಿದರು.

ಉಪ ಚುನಾವಣೆ ನೀತಿ ಸಂಹಿತೆ ಅಡ್ಡಿ: ಸಂಪುಟ ಸಭೆ 1 ವಾರ ಮುಂದೂಡಿಕೆ; ಅಕ್ಟೋಬರ್ 25ಕ್ಕೆ ಜಾತಿಗಣತಿ ವರದಿ ಭವಿಷ್ಯ ನಿರ್ಧಾರ?
ರಾಜ್ಯ

ಉಪ ಚುನಾವಣೆ ನೀತಿ ಸಂಹಿತೆ ಅಡ್ಡಿ: ಸಂಪುಟ ಸಭೆ 1 ವಾರ ಮುಂದೂಡಿಕೆ; ಅಕ್ಟೋಬರ್ 25ಕ್ಕೆ ಜಾತಿಗಣತಿ ವರದಿ ಭವಿಷ್ಯ ನಿರ್ಧಾರ?

ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿರುವ ಜಾತಿ ಗಣತಿ ವರದಿಯನ್ನು ಮಾನ್ಯ ಮಾಡಬೇಕು ಎಂದು ಕಾಂಗ್ರೆಸ್‌ನ ಹಿಂದುಳಿದ ವರ್ಗಗಳ ಶಾಸಕರು, ಸಂಸದರು ಮತ್ತಿತರ ಪ್ರಮುಖರು ಸಭೆ ನಡೆಸಿ ಒತ್ತಡ ತಂದಿದ್ದರು.

ಉಪ ಚುನಾವಣೆ: ಸಿಎಂ, ಡಿಸಿಎಂಗೆ ಕೆ.ಸಿ ವೇಣುಗೋಪಾಲ್ ಟಾಸ್ಕ್; ಮೂರು ಸ್ಥಾನ ಗೆಲ್ಲಲು ಇನ್ನಿಲ್ಲದ ಕಸರತ್ತು!
ರಾಜಕೀಯ

ಉಪ ಚುನಾವಣೆ: ಸಿಎಂ, ಡಿಸಿಎಂಗೆ ಕೆ.ಸಿ ವೇಣುಗೋಪಾಲ್ ಟಾಸ್ಕ್; ಮೂರು ಸ್ಥಾನ ಗೆಲ್ಲಲು ಇನ್ನಿಲ್ಲದ ಕಸರತ್ತು!

ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳ ಘೋಷಣೆ ನಂತರ ತಮ್ಮ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಉಪ ಚುನಾವಣೆ: 3 ಜಿಲ್ಲೆಗಳಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿ, ಚೆಕ್‌ ಪೋಸ್ಟ್‌ಗಳಲ್ಲಿ ತಪಾಸಣೆ
ರಾಜ್ಯ

ಉಪ ಚುನಾವಣೆ: 3 ಜಿಲ್ಲೆಗಳಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿ, ಚೆಕ್‌ ಪೋಸ್ಟ್‌ಗಳಲ್ಲಿ ತಪಾಸಣೆ

ಕೇಂದ್ರ ಚುನಾವಣಾ ಆಯೋಗವು ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಾದ ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ಕ್ಷೇತ್ರಗಳಿಗೆ ಚುನಾವಣೆ ಘೋಷಣೆ ಮಾಡಿದ್ದು, ನ.13 ರಂದು ಮತದಾನ ಮತ್ತು ನ.23 ರಂದು ಮತ ಎಣಿಕೆ ನಡೆಯಲಿದೆ. ಆಯಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಕ್ಟೋಬರ್‌ 18 ರಂದು ಅಧಿಸೂಚನೆ ಹೊರಡಿಸಲಾಗುತ್ತದೆ.

ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್'ಗೆ ಗೆಲುವು: ಡಿ.ಕೆ ಶಿವಕುಮಾರ್ ವಿಶ್ವಾಸ
ರಾಜಕೀಯ

ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್'ಗೆ ಗೆಲುವು: ಡಿ.ಕೆ ಶಿವಕುಮಾರ್ ವಿಶ್ವಾಸ

ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ಕ್ಷೇತ್ರಗಳಿಗೆ ಚುನಾವಣಾ ಆಯೋಗ ಉಪಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಗೆ ಈಗಾಗಲೇ ಸಿದ್ಥತೆ ಆರಂಭಿಸಿದ್ದು, ಗೆಲ್ಲುವ ವಿಶ್ವಾಸವಿದೆ.