bypoll

ಉಪಚುನಾವಣೆಗೆ ಮುಹೂರ್ತ ಫಿಕ್ಸ್: ಮೂರು ಪಕ್ಷಗಳಿಗೆ ಅಗ್ನಿಪರೀಕ್ಷೆ; ಗೆಲ್ಲುವ ಕುದುರೆಗಾಗಿ ಕೈ-ಕಮಲ ಪಡೆ ಶೋಧ!
ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ನಡುವೆ ವಿವಿಧ ಹಗರಣಗಳ ಕುರಿತಂತೆ ತೀವ್ರ ಆರೋಪ-ಪ್ರತ್ಯಾರೋಪ ನಡೆಯುತ್ತಿರುವ ನಡುವಲ್ಲೇ ಉಪಚುನಾವಣೆ ಘೋಷಣೆಯಾಗಿರುವುದು ತೀವ್ರ ರಾಜಕೀಯ ವಾಕ್ಸಮರಕ್ಕೆ ವೇದಿಕೆಯಾಗುವ ಸಾಧ್ಯತೆಗಳಿವೆ.

ಸಿಎಂ–ಡಿಸಿಎಂ ಹುದ್ದೆ ಫೈಟ್: ಉಪ ಚುನಾವಣೆ ಸಿದ್ಧತೆ ನಡುವಲ್ಲೇ 'ಕೈ' ಪಡೆಗೆ ಹೊಸ ತಲೆನೋವು!
ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ನಡುವಿನ ಭಿನ್ನಾಭಿಪ್ರಾಯವನ್ನು ಬಿಜೆಪಿ-ಜೆಡಿಎಸ್ ತನ್ನ ಲಾಭಕ್ಕೆ ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂದು ರಾಜಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

3 ಕ್ಷೇತ್ರಗಳ ಉಪಚುನಾವಣೆ: ಅಭ್ಯರ್ಥಿಗಳ ಆಯ್ಕೆಗೆ BJP ಯಿಂದ 3 ತಂಡ ರಚನೆ
ಚನ್ನಪಟ್ಟಣ ಕ್ಷೇತ್ರಕ್ಕೆ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ್, ಸಂಡೂರಿಗೆ ಸಿ.ಟಿ.ರವಿ, ಶಿಗ್ಗಾವಿಗೆ ಆರ್.ಅಶೋಕ್ ನೇತೃತ್ವದ ತಂಡಗಳನ್ನು ರಚನೆ ಮಾಡಲಾಗಿದೆ.

NDA ತಂತ್ರಕ್ಕೆ ಕಾಂಗ್ರೆಸ್ ರಣತಂತ್ರ: ಅನಸೂಯ ಮಂಜುನಾಥ್ ವಿರುದ್ಧ ಕುಸುಮಾ ಕಣಕ್ಕೆ?
ಯೋಗೇಶ್ವರ್ ಅವರನ್ನು ಎನ್‌ಡಿಎ ಟಿಕೆಟ್‌ಗೆ ಪ್ರಬಲ ಆಕಾಂಕ್ಷಿ ಎಂದು ಪರಿಗಣಿಸಲಾಗಿದ್ದರೂ, ಬೆಂಗಳೂರು ಗ್ರಾಮಾಂತರ ಸಂಸದ ಡಾ.ಸಿ.ಎನ್.ಮಂಜುನಾಥ್ ಅವರ ಪತ್ನಿ ಅನಸೂಯಾ ಅವರ ಹೆಸರು ರಾಜಕೀಯ ವಲಯದಲ್ಲಿ ಸದ್ದು ಮಾಡುತ್ತಿದೆ.

ನನ್ನ ಸಹೋದರನಿಗೆ ಜನ ವಿಶ್ರಾಂತಿ ನೀಡಿದ್ದಾರೆ; ಚನ್ನಪಟ್ಟಣಕ್ಕೆ ಅಳಿಲು ಸೇವೆ ಮಾಡಲು ಸೂಕ್ತ ಸಮಯ ಒದಗಿ ಬಂದಿದೆ: DKS
ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ನನ್ನ ತಮ್ಮ ಡಿ.ಕೆ.ಸುರೇಶ್‌ಗೆ ಆಸಕ್ತಿಯಿಲ್ಲ. ಜನರು ನಮಗೆ ವಿಶ್ರಾಂತಿ ತೆಗೆದುಕೊಳ್ಳುವುದಕ್ಕೆ ಹೇಳಿದ್ದಾರೆ. ಆದರೆ ಪಕ್ಷದ ಕೆಲಸ ಮಾಡಬೇಕೆಂಬ ಆಸೆಯಿದೆ.

ಚನ್ನಪಟ್ಟಣದಲ್ಲಿ ಡಿಕೆ ಶಿವಕುಮಾರ್ ಸ್ಪರ್ಧಿಸಲ್ಲ, ಕೇವಲ ರಾಜಕೀಯ ತಂತ್ರಗಾರಿಕೆಯಷ್ಟೇ: ಜಿ.ಟಿ.ದೇವೇಗೌಡ
ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಚನ್ನಪಟ್ಟಣದ ಉಪಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಕೇವಲ ತಂತ್ರಗಾರಿಕೆ ಮಾಡುತ್ತಿದ್ದಾರೆ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಹೇಳಿದ್ದಾರೆ.

ರಾಜಸ್ಥಾನದಲ್ಲಿ ಬಿಜೆಪಿಗೆ ಭಾರಿ ಹಿನ್ನಡೆ; ಉಪಚುನಾವಣೆಯಲ್ಲಿ ಸಚಿವ ಸುರೇಂದ್ರ ಪಾಲ್ ಸಿಂಗ್ ಗೆ ಸೋಲು
ರಾಜಸ್ಥಾನದ ಕರಣಪುರ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರೂಪಿಂದರ್ ಸಿಂಗ್ ಕೂನರ್ ಅವರು ಸಚಿವ ಸುರೇಂದ್ರ ಪಾಲ್ ಸಿಂಗ್ ವಿರುದ್ಧ 11,283 ಮತಗಳಿಂದ ಭರ್ಜರಿ ಗೆಲುವು ಸಾಧಿಸಿದ್ದು, ಆಡಳಿತರೂಢ...

ಆರು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ ಆರಂಭ: INDIA ಬಣಕ್ಕೆ ಅಗ್ನಿ ಪರೀಕ್ಷೆ
ದೇಶದ 6 ರಾಜ್ಯಗಳಲ್ಲಿನ 7 ವಿಧಾನಸಭೆ ಸ್ಥಾನಗಳಿಗೆ ಉಪ ಚುನಾವಣೆ ನಡೆಯುತ್ತಿದ್ದು ಎಲ್ಲ ಕ್ಷೇತ್ರಗಳಲ್ಲೂ ಮತದಾನ ಬಿರುಸುಗೊಂಡಿದೆ ಎಂದು ಚುನಾವಣಾಧಿಕಾರಿಗಳು ಹೇಳಿದ್ದಾರೆ.

ಪರಿಷತ್ ಉಪ ಚುನಾವಣೆ: ಕಾಂಗ್ರೆಸ್ ಗೆ 3 ಸ್ಥಾನ ಖಚಿತ; ಬೋಸರಾಜು- ಚಿಂಚನಸೂರು ಆಯ್ಕೆ ನಿಶ್ಚಿತ; ಶೆಟ್ಟರ್ ಕಥೆ ಏನು?
ವಿಧಾನ ಪರಿಷತ್ ಉಪ ಚುನಾವಣೆಗೆ ಪ್ರತ್ಯೇಕ ಚುನಾವಣೆ ಅಧಿಸೂಚನೆ ಹೊರಡಿಸುವುದರಿಂದ ವಿಧಾನಸಭೆಯಲ್ಲಿ ಅತಿಹೆಚ್ಚಿನ ಶಾಸಕರ ಬಲ ಹೊಂದಿರುವ ಆಡಳಿತ ಪಕ್ಷ ಕಾಂಗ್ರೆಸ್ ಅಭ್ಯರ್ಥಿಗಳೇ ಜಯಗಳಿಸುವುದು ನಿಶ್ಚಿತವಾಗಿದೆ.

