bypoll

ಉಪ ಚುನಾವಣೆ: ಜಲಂಧರ್ ಲೋಕಸಭಾ ಕ್ಷೇತ್ರದಲ್ಲಿ ಎಎಪಿ, ಜಾರ್ಸುಗುಡ ವಿಧಾನಸಭೆಯಲ್ಲಿ ಬಿಜೆಡಿ ಮುನ್ನಡೆ
ಜಲಂಧರ್ ಲೋಕಸಭೆ ಉಪ ಚುನಾವಣೆಯಲ್ಲಿ ಇತ್ತೀಚಿನ ಟ್ರೆಂಡ್‌ಗಳ ಪ್ರಕಾರ ಎಎಪಿ ಅಭ್ಯರ್ಥಿ ಸುಶೀಲ್ ರಿಂಕು ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಕರಮ್‌ಜಿತ್ ಕೌರ್ ಚೌಧರಿ ಅವರಿಗಿಂತ 48,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವಿನತ್ತ ದಾಪುಗಾಲು ಹಾಕುತ್ತಿದ್ದಾರೆ.

ಯುಪಿ ಉಪಚುನಾವಣೆ: ಮೈನ್‌ಪುರಿಯಿಂದ ಎಸ್‌ಪಿ ಅಭ್ಯರ್ಥಿಯಾಗಿ ಡಿಂಪಲ್ ಯಾದವ್ ಕಣಕ್ಕೆ
ಡಿಸೆಂಬರ್ 5 ರಂದು ನಡೆಯಲಿರುವ ಉತ್ತರ ಪ್ರದೇಶದ ಮೈನ್‌ಪುರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಸಮಾಜವಾದಿ ಪಕ್ಷ(ಎಸ್ ಪಿ) ಗುರುವಾರ ತನ್ನ ಅಭ್ಯರ್ಥಿಯನ್ನು ಘೋಷಿಸಿದ್ದು, ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್...

ತೆಲಂಗಾಣ: ಇಬ್ಬರು ಮುಖಂಡರು ಟಿಆರ್ ಎಸ್ ಗೆ ವಾಪಸ್, ಬಿಜೆಪಿಗೆ ಹಿನ್ನಡೆ
ಮುನುಗೋಡು ವಿಧಾನಸಭಾ ಉಪಚುನಾವಣೆಗೂ ಮುನ್ನ ಇಬ್ಬರು ಮುಖಂಡರಾದ ಕೆ ಸ್ವಾಮಿ ಗೌಡ್ ಮತ್ತು ಶ್ರವಣ್ ದಾಸೋಜು ಅವರು ಶುಕ್ರವಾರ ಟಿಆರ್ ಎಸ್ ಪಕ್ಷಕ್ಕೆ ವಾಪಸ್ಸಾಗಿದ್ದಾರೆ. ಇದರಿಂದಾಗಿ ಭಾರತೀಯ ಜನತಾ ಪಕ್ಷಕ್ಕೆ ತೀವ್ರ ಹೊಡೆತ ಬಿದ್ದಿದೆ.

ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯ ಉಪಚುನಾವಣೆ ಫಲಿತಾಂಶ ಕುರಿತು ಚರ್ಚೆಯಾಗಿಲ್ಲ: ಸಚಿವ ಆರ್.ಅಶೋಕ್
ರಾಜ್ಯದಲ್ಲಿ ಇತ್ತೀಚೆಗೆ ನಡೆದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಸೇರಿದಂತೆ ಕರ್ನಾಟಕದ ಬಗ್ಗೆ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಯಾವುದೇ ಚರ್ಚೆಗಳೂ ನಡೆದಿಲ್ಲ ಎಂದು ಸಚಿವ ಆರ್.ಅಶೋಕ್ ಅವರು ಭಾನುವಾರ ಹೇಳಿದ್ದಾರೆ.

ನ.6ರಂದು ಸಿಎಂ ಬೊಮ್ಮಾಯಿ ದೆಹಲಿಗೆ: ಉಪಚುನಾವಣೆ ಫಲಿತಾಂಶ ಕುರಿತು ಹೈಕಮಾಂಡ್'ಗೆ ಮಾಹಿತಿ
ದೀಪಾವಳಿ ಬಳಿಕ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ನವೆಂಬರ್ 6 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಷ್ಟ್ರ ರಾಜಧಾನಿ ನವದಹಲಿಗೆ ಭೇಟಿ ನೀಡುತ್ತಿದ್ದು, ಈ ವೇಳೆ ಉಪ ಚುನಾವಣೆಯ ಫಲಿತಾಂಶ ಕುರಿತು ಪಕ್ಷದ ವರಿಷ್ಠರಿಗೆ ವಿವರಿಸಲಿದ್ದಾರೆಂದು ಹೇಳಿದ್ದಾರೆ.

ಸಿದ್ದರಾಮಯ್ಯ 'ನಾಯಕತ್ವ' ಹಾಗೂ ಶಿವಕುಮಾರ್ 'ಮಾರ್ಗದರ್ಶನದಲ್ಲಿ' ಚುನಾವಣೆ: ಉರಿವ ಬೆಂಕಿಗೆ ತುಪ್ಪ ಸುರಿದ ಕಾಂಗ್ರೆಸ್ ಶಾಸಕ!
ಡಿಕೆ ಶಿವಕುಮಾರ್ ಅವರೇ, ಹಾನಗಲ್ ಫಲಿತಾಂಶದ ಬಳಿಕ ಕೆಪಿಸಿಸಿ ಕಚೇರಿಯಲ್ಲಿ ಯಾವುದೇ ಸಂಭ್ರಮವಿರಲಿಲ್ಲ. ಏಕೆಂದರೆ ನಿಮ್ಮ ಸಂತಸವನ್ನು ಅದಾಗಲೇ ಸಿದ್ದರಾಮಯ್ಯ ಕಸಿದು ಬಿಟ್ಟಿದ್ದಾರಲ್ಲವೇ?

ನಾನಿನ್ನೂ ಬದುಕಿದ್ದೇನೆ, 2023 ಚುನಾವಣೆ ವೇಳೆ ಉತ್ತರ ಕರ್ನಾಟಕ ಪ್ರವಾಸ ಕೈಗೊಳ್ಳುವೆ: ಹೆಚ್.ಡಿ. ದೇವೇಗೌಡ
ಚುನಾವಣಾ ಫಲಿತಾಂಶದಿಂದ ನಾವು ಕುಗ್ಲಿಲ್ಲ. ನಾನಿನ್ನೂ ಬದುಕಿದ್ದೇನೆ. 2023ರ ಚುನಾವಣೆ ವೇಳೆ ಉತ್ತರ ಕರ್ನಾಟಕ ಪ್ರವಾಸ ಕೈಗೊಳ್ಳುತ್ತೇನೆಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಮಂಗಳವಾರ ಹೇಳಿದ್ದಾರೆ.

ಉಪಚುನಾವಣೆ ಫಲಿತಾಂಶ ದೇಶಕ್ಕೆ ಸಂದೇಶ ಎನ್ನುವುದು ಮೂರ್ಖತನ: ಒಂದು ಫಲಿತಾಂಶ, ಹಲವು ಬಣ!
ಉಪ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ರಾಜಕೀಯ ಪಕ್ಷಗಳ ಆರೋಪ-ಪ್ರತ್ಯಾರೋಪ ಮುಂದುವರಿದಿದೆ. ಹಾನಗಲ್ ಉಪಚುನಾವಣೆ ಫಲಿತಾಂಶದ ಕಾಂಗ್ರೆಸ್ ಹೇಳಿಕೆಗೆ ಬಿಜೆಪಿ ಕಿಡಿ ಕಾರಿದೆ.

ಉಪಚುನಾವಣೆ ಫಲಿತಾಂಶ: ಠೇವಣಿಯೂ ಸಿಗದೆ ಆಘಾತದಲ್ಲಿ ಜೆಡಿಎಸ್
ಉಪಚುನಾವಣೆಗೆ ಪಕ್ಷದ ಪ್ರಮುಖ ನಾಯಕರಾದ ಹೆಚ್.ಡಿ.ದೇವೇಗೌಡ, ಹೆಚ್.ಡಿ.ಕುಮಾರಸ್ವಾಮಿ, ಪ್ರಜ್ವಲ್ ರೇವಣ್ಣ ಸೇರಿ ಹಲವು ನಾಯಕರೇ ಪ್ರಚಾರ ನಡೆಸಿದ್ದರೂ, ಜೆಡಿಎಸ್'ಗೆ ಠೇವಣಿಯೂ ಸಿಗದೆ ಪಕ್ಷದ ನಾಯಕತ್ವಕ್ಕೆ ಭಾರೀ ಹಿನ್ನಡೆಯುಂಟಾಗಿದೆ.

