bypoll

ಉಪ ಚುನಾವಣೆಯಲ್ಲಿ ಜೆಡಿಎಸ್ ನಿಂದ ಬಿಜೆಪಿಗೆ ಲಾಭವಾಗಿಲ್ಲ: ಸಚಿವ ಆರ್. ಅಶೋಕ್
ಉಪಚುನಾವಣೆಯಲ್ಲಿ ಜೆಡಿಎಸ್ ನಿಂದ ಬಿಜೆಪಿಗೆ ಲಾಭವಾಗಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಅವರು ಮಂಗಳವಾರ ಹೇಳಿದ್ದಾರೆ.

ಉಪಚುನಾವಣೆ ಗೆಲುವು ಪಕ್ಷದ ಬಲವನ್ನು ಮತ್ತಷ್ಟು ಹೆಚ್ಚಿಸಲಿದೆ: ಸಚಿವ ವಿ.ಸೋಮಣ್ಣ
ಉಪಚುನಾವಣೆಯ ಗೆಲುವು ಪಕ್ಷದ ಕಾರ್ಯಕರ್ತ ವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸಲಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ಅವರು ಭಾನುವಾರ ಹೇಳಿದ್ದಾರೆ.

ಅಲ್ಪಸಂಖ್ಯಾತರ ಬೆಂಬಲ ಕಾಂಗ್ರೆಸ್ ಗೆಲುವಿಗೆ ಸಹಾಯ ಮಾಡಲಿದೆ: ತನ್ವೀರ್ ಸೇಠ್
ಹಾನಗಲ್ ಹಾಗೂ ಸಿಂದಗಿ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ತನ್ವೀರ್ ಸೇಠ್ ಅವರು ಭಾನುವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹಾನಗಲ್-ಸಿಂದಗಿ ಉಪ ಚುನಾವಣೆ: ನಾಳೆ ಫಲಿತಾಂಶ ಪ್ರಕಟ
ರಾಜ್ಯದ ಆಡಳಿತಾರೂಢ ಬಿಜೆಪಿ, ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ಪ್ರತಿಷ್ಠೆಯ ಕಣವಾಗಿರುವ ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ನಾಳೆ(ನ.2)ಹೊರಬೀಳಲಿದೆ.

ಉಪ ಚುನಾವಣೆ: ಬೆಳಗ್ಗೆ 11 ಗಂಟೆ ವೇಳೆಗೆ ಹಾನಗಲ್ ಶೇ.24.31, ಸಿಂದಗಿ ಶೇ.32.47ರಷ್ಟು ಮತದಾನ
ಸಿಂದಗಿ ಮತ್ತು ಹಾನಗಲ್ ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆಯ ಮತದಾನ ಪ್ರಕ್ರಿಯೆ ಮುಂದುವರೆದಿದ್ದು, ಈ ವರೆಗೂ ಹಾನಗಲ್ ನಲ್ಲಿ ಶೇ.24.31 ಹಾಗೂ ಸಿಂದಗಿಯಲ್ಲಿ ಶೇ.32.47ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.

ಸಿಂದಗಿ, ಹಾನಗಲ್ ಉಪಚುನಾವಣೆ ಮತದಾನ ಆರಂಭ: ಬೆಳಿಗ್ಗೆ 7- ಸಂಜೆ 5ರವರೆಗೆ ಮತದಾನ, ನ.2ಕ್ಕೆ ಫಲಿತಾಂಶ
ರಾಜ್ಯದ ಸಿಂದಗಿ ಮತ್ತು ಹಾನಗಲ್ ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆಯ ಮತದಾನ ಶನಿವಾರ ಬೆಳಿಗ್ಗೆ 7 ಗಂಟೆಯಿಂದ ಆರಂಭವಾಗಿದೆ.

ಉಪಚುನಾವಣಾ ಕದನದಲ್ಲಿ ಹರಿಯುತ್ತಿದೆ ಹಣದ ಹೊಳೆ: ಪ್ರತಿ ವೋಟಿಗೆ 1,500 ರಿಂದ 3000 !
ಸಿಂದಗಿ ಮತ್ತು ಹಾನಗಲ್ ಉಪಚುನಾವಣೆಗೆ ಇನ್ನೂ ಕೆಲವೇ ಗಂಟೆಗಳು ಮಾತ್ರ ಬಾಕಿಯಿದೆ. ಹೀಗಿರುವ ಉಪ ಚುನಾವಣಾ ಕಣದಲ್ಲಿ ಹಣದ ಹೊಳೆ ಹರಿಯುವುದರಲ್ಲಿ ಯಾವುದೇ ಆಶ್ಚರ್ಯವಿಲ್ಲ

ನಾವ್ ಗೆಲ್ತೀವಿ- ಬಿಜೆಪಿ, ನಾವೂ ಗೆಲ್ತೀವಿ- ಕಾಂಗ್ರೆಸ್: ಉಪ ಕದನದ ವಿಜಯಮಾಲೆ ಯಾರ ಕೊರಳಿಗೆ?
ಪ್ರತಿಷ್ಠಿತ ಹಾನಗಲ್-ಸಿಂದಗಿ ಉಪ ಚುನಾವಣೆ ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ತಮ್ಮ ತಮ್ಮ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ಅಲ್ಪಸಂಖ್ಯಾತರನ್ನು ಕಾಂಗ್ರೆಸ್ ವೋಟ್ ಬ್ಯಾಂಕ್ ಮಾಡಿಕೊಂಡಿದೆ: ಸಿಎಂ ಬೊಮ್ಮಾಯಿ
ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಹಾಗೂ ಸಾಕಷ್ಟು ಆರೋಪ-ಪ್ರತ್ಯಾರೋಪಕ್ಕೆ ಸಾಕ್ಷಿಯಾಗಿರುವ ಸಿಂಗದಿ ಮತ್ತು ಹಾನಗಲ್ ಉಪಚುನಾವಣೆಯ ಅಬ್ಬರದ ಪ್ರಚಾರಕ್ಕೆ ಬುಧವಾರ ಸಂಜೆ ತೆರೆಬಿದ್ದಿದ್ದು, ಕೊನೆಯ ದಿನವಾದ ಬುಧವಾರ ಬಿಜೆಪಿ ನಾಯಕರು ಭರ್ಜರಿ ಪ್ರಚಾರ ನಡೆಸಿದರು.

