bypoll

ಬರುತ್ತವೆ, ಹೋಗುತ್ತವೆ ಚುನಾವಣೆ, ಜೀವನದಲ್ಲಿ ಇಲ್ಲ ಬದಲಾವಣೆ: ಕೇಳೋರಿಲ್ಲ ಸಿಂದಗಿ ಜನರ ಬವಣೆ!
ರಾಜಕೀಯ

ಬರುತ್ತವೆ, ಹೋಗುತ್ತವೆ ಚುನಾವಣೆ, ಜೀವನದಲ್ಲಿ ಇಲ್ಲ ಬದಲಾವಣೆ: ಕೇಳೋರಿಲ್ಲ ಸಿಂದಗಿ ಜನರ ಬವಣೆ!

ಸಿಂದಗಿ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಭಾಗದ ರಸ್ತೆಗಳ ದಯನೀಯ ಸ್ಥಿತಿಗೆ ವಸತಿ ಸಚಿವ ವಿ.ಸೋಮಣ್ಣ ಪಕ್ಷದ ಅಭ್ಯರ್ಥಿ ಪರ ಪ್ರಚಾರದ ವೇಳೆ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಉಪಚುನಾವಣೆ ಕದನದಲ್ಲಿ ಜಾತಿ ಬ್ರಹ್ಮಾಸ್ತ್ರ: ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಯ್ತು ಬಿಜೆಪಿ ಮಾತಿನ ತಂತ್ರ!
ರಾಜಕೀಯ

ಉಪಚುನಾವಣೆ ಕದನದಲ್ಲಿ ಜಾತಿ ಬ್ರಹ್ಮಾಸ್ತ್ರ: ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಯ್ತು ಬಿಜೆಪಿ ಮಾತಿನ ತಂತ್ರ!

ಉಪಚುನಾವಣೆ ಅಖಾಡದಲ್ಲಿ ಜಾತಿ ರಾಜಕೀಯ ಜೋರಾಗಿ ನಡೆಯುತ್ತಿದೆ.  ಬಿಜೆಪಿಯ ಚುನಾವಣಾ ತಂತ್ರ ಸದ್ಯ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ.

ಚೀಲದಲ್ಲಿ ದುಡ್ಡು ತಂದು ಹಂಚುವುದು ಕಾಂಗ್ರೆಸ್ ಸಂಸ್ಕೃತಿ: ಸಿಎಂ ಬೊಮ್ಮಾಯಿ
ರಾಜ್ಯ

ಚೀಲದಲ್ಲಿ ದುಡ್ಡು ತಂದು ಹಂಚುವುದು ಕಾಂಗ್ರೆಸ್ ಸಂಸ್ಕೃತಿ: ಸಿಎಂ ಬೊಮ್ಮಾಯಿ

ಗೋಣಿ ಚೀಲದಲ್ಲಿ ದುಡ್ಡು ತಂದು ಹಂಚುವ ಸಂಸ್ಕೃತಿ ಬಿಜೆಪಿಯದ್ದಲ್ಲ. ಅದೇನಿದ್ದರೂ ಕಾಂಗ್ರೆಸ್ ಸಂಸ್ಕೃತಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ದೇಶದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಇದೆ: ವಿಪಕ್ಷ ನಾಯಕ ಸಿದ್ದರಾಮಯ್ಯ
ರಾಜಕೀಯ

ದೇಶದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಇದೆ: ವಿಪಕ್ಷ ನಾಯಕ ಸಿದ್ದರಾಮಯ್ಯ

ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತದಲ್ಲಿರುವ ಬಿಜೆಪಿಯ ಸುಳ್ಳು ಆಶ್ವಾಸನೆಗಳು ಹಾಗೂ ಜನ ವಿರೋಧಿ ನೀತಿಗಳಿಂದ ಜನತೆ ಬೇಸತ್ತು ಹೋಗಿದ್ದು, ದೇಶದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಇದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.

ಅವರು ಮಾತಿನಲ್ಲೇ ಮಂಟಪ ಕಟ್ಟಿಸುತ್ತಿದ್ದಾರೆ: ಸಿದ್ದರಾಮಯ್ಯಗೆ ಪಂಥಾಹ್ವಾನ ವಿಚಾರಕ್ಕೆ ಸಿಎಂ ತಿರುಗೇಟು
ರಾಜಕೀಯ

ಅವರು ಮಾತಿನಲ್ಲೇ ಮಂಟಪ ಕಟ್ಟಿಸುತ್ತಿದ್ದಾರೆ: ಸಿದ್ದರಾಮಯ್ಯಗೆ ಪಂಥಾಹ್ವಾನ ವಿಚಾರಕ್ಕೆ ಸಿಎಂ ತಿರುಗೇಟು

ಅವರು ಮಾತಿನಲ್ಲೇ ಮಂಟಪ ಕಟ್ಟಿಸುತ್ತಿದ್ದಾರೆ. ಅವರು ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಪಂಥಾಹ್ವಾನ ವಿಚಾರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶನಿವಾರ ತಿರುಗೇಟು ನೀಡಿದ್ದಾರೆ.

ಹಾನಗಲ್ ಉಪಚುನಾವಣೆ: ಅಭಿವೃದ್ಧಿ ಮಂತ್ರ ಪಠಿಸಿ ಮತಯಾಚಿಸಿದ ಸಿಎಂ ಬೊಮ್ಮಾಯಿ
ರಾಜಕೀಯ

ಹಾನಗಲ್ ಉಪಚುನಾವಣೆ: ಅಭಿವೃದ್ಧಿ ಮಂತ್ರ ಪಠಿಸಿ ಮತಯಾಚಿಸಿದ ಸಿಎಂ ಬೊಮ್ಮಾಯಿ

ಹಾನಗಲ್ ನಲ್ಲಿ ಮೂರು ದಿನಗಳ ಪ್ರಚಾರ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯರು ಗುರುವಾರದಿಂದ ಆರಂಭಿಸಿದ್ದು, ಈ ವೇಳೆ ಅಭಿವೃದ್ಧಿಯ ಮಂತ್ರ ಪಠಿಸಿ, ಮತಯಾಚಿಸಿದರು.

ಉಪಚುನಾವಣೆಗೂ ಮುನ್ನವೇ ಮೀಸಲಾತಿ ವರದಿ ಪಡೆಯಿರಿ: ಸರ್ಕಾರದ ಮೇಲೆ ಸ್ವಾಮೀಜಿ ಒತ್ತಡ
ರಾಜ್ಯ

ಉಪಚುನಾವಣೆಗೂ ಮುನ್ನವೇ ಮೀಸಲಾತಿ ವರದಿ ಪಡೆಯಿರಿ: ಸರ್ಕಾರದ ಮೇಲೆ ಸ್ವಾಮೀಜಿ ಒತ್ತಡ

ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಉಪ ಚುನಾವಣೆಯ ಮತದಾನಕ್ಕೆ ಮುನ್ನವೇ ಲಿಂಗಾಯತ ಪಂಚಮಸಾಲಿಗೆ 2ಎ ಮೀಸಲಾತಿ ನೀಡುವ ಕುರಿತು ಹಿಂದುಳಿದ ವರ್ಗಗಳ ಆಯೋಗದಿಂದ ವರದಿ ತರಿಸಿಕೊಳ್ಳಬೇಕು ಎಂದು ಕೂಡಲಸಂಗಮ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಉಪಚುನಾವಣೆಯಲ್ಲಿ 'ಪವಾಡ' ಮಾಡಲಿದ್ದಾರಾ ಬಿಎಸ್ ವೈ: ಎಲ್ಲರ ಚಿತ್ತ ಪ್ರಚಾರಕ್ಕೆ ಹೊರಟಿರುವ ಯಡಿಯೂರಪ್ಪನವರತ್ತ!
ರಾಜಕೀಯ

ಉಪಚುನಾವಣೆಯಲ್ಲಿ 'ಪವಾಡ' ಮಾಡಲಿದ್ದಾರಾ ಬಿಎಸ್ ವೈ: ಎಲ್ಲರ ಚಿತ್ತ ಪ್ರಚಾರಕ್ಕೆ ಹೊರಟಿರುವ ಯಡಿಯೂರಪ್ಪನವರತ್ತ!

ಹಾನಗಲ್ ಮತ್ತು ಸಿಂದಗಿ ಉಪ ಚುನಾವಣೆ ಗೆಲ್ಲಲು ಬಿಜೆಪಿ ವಿಶೇಷವಾದದ್ದನ್ನೇ ಮಾಡಬೇಕಿದೆ, ಏಕೆಂದರೇ ಗ್ರೌಂಡ್ ರಿಪೋರ್ಟ್ ಪ್ರಕಾರ ಫಲಿತಾಂಶ ಬಿಜೆಪಿ ಫೇವರ್ ಆಗಿಲ್ಲ.

ಉಪಚುನಾವಣೆಯಲ್ಲಿನ ಕಾಂಗ್ರೆಸ್ ಗೆಲುವು ಪ್ರಧಾನಿ ಮೋದಿಗೆ ಎಚ್ಚರಿಕೆಯ ಗಂಟೆಯಾಗಲಿದೆ: ಮಲ್ಲಿಕಾರ್ಜುನಾ ಖರ್ಗೆ
ರಾಜಕೀಯ

ಉಪಚುನಾವಣೆಯಲ್ಲಿನ ಕಾಂಗ್ರೆಸ್ ಗೆಲುವು ಪ್ರಧಾನಿ ಮೋದಿಗೆ ಎಚ್ಚರಿಕೆಯ ಗಂಟೆಯಾಗಲಿದೆ: ಮಲ್ಲಿಕಾರ್ಜುನಾ ಖರ್ಗೆ

ಸಿಂದಗಿಯಲ್ಲಿ ಇನ್ನು ಕೆಲವೇ ದಿನಗಳಲ್ಲಿ ಎದುರಾಗಲಿರುವ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಅವರ ಪರ ಸೋಮವಾರ ಮೋರಟಗಿ ಗ್ರಾಮದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಯ್ಯ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ವಿವಿಧ ಕಾಂಗ್ರೆಸ್ ಪಕ್ಷದ ನಾಯಕರು ಪ್ರಚಾರ ನಡೆಸಿದರು.