bypollresult

ಉಪಚುನಾವಣೆ ಫಲಿತಾಂಶ: 12 ಕ್ಷೇತ್ರಗಳಲ್ಲಿ ಅರಳಿದ ಕಮಲ- ಬಿಎಸ್'ವೈ ಸರ್ಕಾರ ಸೇಫ್, ಜೆಡಿಎಸ್ 'ಭದ್ರಕೋಟೆ' ಛಿದ್ರ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರದ ಅಸ್ತಿತ್ವವನ್ನು ಮತ್ತು ಅನರ್ಹ ಶಾಸಕರ ಭವಿಷ್ಯವನ್ನು ನಿರ್ಧರಿಸಬಲ್ಲ ಚುನಾವಣೆ ಎಂದೇ ಹೇಳಲಾಗುತ್ತಿದ್ದ ಉಪಚುನಾವಣಾ ಫಲಿತಾಂಶ ಹೊರಬಿದ್ದಿದ್ದು, 15 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಆಡಳಿತಾರೂಢ ಬಿಜೆಪಿ ಸರ್ಕಾರ ಸೇಫ್ ಆಗಿದೆ.

ಉಪ ಚುನಾವಣೆ ಫಲಿತಾಂಶ Live: ಸ್ಪಷ್ಟ ಬಹುಮತದತ್ತ ಬಿಜೆಪಿ, ವಿಶ್ವನಾಥ್'ಗೆ ಭಾರೀ ಮುಖಭಂಗ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಆಡಳಿತಾರೂಢ ಬಿಜೆಪಿ ಸರ್ಕಾರದ ಅಸ್ತಿತ್ವವನ್ನು ಮತ್ತು ಅನರ್ಹ ಶಾಸಕರ ಭವಿಷ್ಯವನ್ನು ನಿರ್ಧರಿಸಬಲ್ಲ ಚುನಾವಣೆ ಎಂದು ಕರೆಯಲ್ಪಡುತ್ತಿರುವ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶದ ಮಣಿಎಣಿಕೆ ಪ್ರಕ್ರಿಯೆ ನಡೆಯುತ್ತಿದೆ.

ಉಪಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಆರಂಭ: ಬಿಎಸ್'ವೈ ಸರ್ಕಾರ, ಅನರ್ಹ ಶಾಸಕರ ಭವಿಷ್ಯ ನಿರ್ಧಾರ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರದ ಅಸ್ತಿತ್ವವನ್ನು ಮತ್ತು ಅನರ್ಹ ಶಾಸಕರ ಭವಿಷ್ಯವನ್ನು ನಿರ್ಧರಿಸಬಲ್ಲ ಚುನಾವಣೆ ಕರೆಯಲ್ಪಡುತ್ತಿರುವ ರಾಜ್ಯದ 15 ವಿಧಾನಸಭಾಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಸೋಮವಾರ ಹೊರಬೀಳಲಿದೆ.

ಉಪಚುನಾವಣೆ: ಬಿಜೆಪಿ ಗೆದ್ದರೂ ಯಡಿಯೂರಪ್ಪಗೆ ಕಠಿಣವಾಗಿ ಪರಿಣಮಿಸಲಿದೆ ಮುಂದಿನ ಹಾದಿ?
ಉಪಚುನಾವಣೆ ಅಂತ್ಯಗೊಂಡಿದ್ದು, ಇದೀಗ ಚುನಾವಣಾ ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿದೆ. ಈ ನಡುವಲ್ಲೇ ಚುನಾವಣೋತ್ತರ ಸಮೀಕ್ಷೆಗಳು ಫಲಿತಾಂಶಗಳನ್ನು ಪ್ರಕಟಿಸಿದ್ದು, ಸಮೀಕ್ಷಾ ವರದಿ ಬಿಜೆಪಿ ಪರವಾಗಿ ಬಂದಿವೆ. ಆದರೆ, ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದರು, ಮುಂದಿನ ಹಾದಿ ಅಷ್ಟು ಸುಲಭವಾಗಿಲ್ಲ ಎಂದು ಹೇಳಲಾಗುತ್ತಿದೆ.

