ದೇಶಉಪ ಚುನಾವಣೆ: ತ್ರಿಪುರಾ ಸಿಎಂ ಗೆಲುವು; ಉತ್ತರ ಪ್ರದೇಶದಲ್ಲೂ ಅರಳಿದ ಕಮಲ, ಅಖಿಲೇಶ್ ಯಾದವ್ ಗೆ ಮುಖಭಂಗ
ಉತ್ತರ ಪ್ರದೇಶ ಮತ್ತು ತ್ರಿಪುರ ಉಪ ಚುನಾವಣೆಯ ಫಲಿತಾಂಶ ಭಾನುವಾರ ಪ್ರಕಟವಾಗಿದ್ದು, ಬಿಜೆಪಿ ಅಭ್ಯರ್ಥಿ ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಹಾ ಅವರು ಗೆಲವು ಸಾಧಿಸಿದ್ದಾರೆ. ಉತ್ತರ ಪ್ರದೇಶದಲ್ಲೂ ಕಮಲ ಅರಳಿದ್ದು,...