Bypolls

ಉಪ ಚುನಾವಣಾ ಅಖಾಡದಲ್ಲಿ ವರಸೆ ಬದಲಾಯಿಸಿದ ಕಾಂಗ್ರೆಸ್ : ಮತ್ತೆ ಮೈತ್ರಿ ಜಪ
ಉಪ ಚುನಾವಣೆ ಹತ್ತಿರವಾಗುತ್ತಿದ್ದಂತೆ ಅಖಾಡದಲ್ಲಿ ವರಸೆ ಬದಲಾಯಿಸಿರುವ ಕಾಂಗ್ರೆಸ್ ಪಕ್ಷ ಮತ್ತೆ ಮೈತ್ರಿಯ ಮಾತುಗಳನ್ನಾಡುತ್ತಿದೆ. ಮೈತ್ರಿ ಪಕ್ಷ ಜೆಡಿಎಸ್ ನೊಂದಿಗೆ ಮತ್ತೆ ಅಧಿಕಾರಕ್ಕೆ ಮರಳುವುದಾಗಿ ಕಾಂಗ್ರೆಸ್ ನಾಯಕರು ಸಂದೇಶ ರವಾನಿಸುತ್ತಿದ್ದಾರೆ.

ಉಪ ಚುನಾವಣೆ ಬಳಿಕ ಯಾವುದೇ ಪಕ್ಷದೊಂದಿಗೆ ಮೈತ್ರಿ ಪ್ರಶ್ನೆಯೇ ಇಲ್ಲ- ದೇವೇಗೌಡ
ಉಪ ಚುನಾವಣೆ ಬಳಿಕ ಬಿಜೆಪಿ ಅಥವಾ ಕಾಂಗ್ರೆಸ್ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡ ಸ್ಪಷ್ಟಪಡಿಸಿದ್ದಾರೆ.

ಕೊನೆ ಕ್ಷಣದಲ್ಲಿ ಕೈ ಅಭ್ಯರ್ಥಿ ವೆಂಕಟರಾವ್ ಘೋರ್ಪಡೆ ಪರ ಪ್ರಚಾರಕ್ಕಿಳಿದ ಅನಿಲ್ ಲಾಡ್
ಉಪ ಚುನಾವಣೆಗೆ ಇನ್ನೂ ಕೇವಲ ಮೂರು ದಿನಗಳು ಬಾಕಿ ಇರುವಂತೆಯೇ ಕೊನೆ ಕ್ಷಣದಲ್ಲಿ ವಿಜಯನಗರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಾವ್ ಘೋರ್ಪಡೆ ಪರ ಅನಿಲ್ ಲಾಡ್ ಪ್ರಚಾರ ನಡೆಸಿದ್ದಾರೆ.

ಉಪಚುನಾವಣೆ- ಜಣ ಜಣ ಕಾಂಚಾಣ ಸದ್ದು! ಹಣದ ಹೊಳೆ
ರಾಜ್ಯದಲ್ಲಿನ 15 ವಿಧಾನಸಭಾ ಉಪ ಚುನಾವಣೆಗೆ ಕೇವಲ ಮೂರು ದಿನ ಬಾಕಿ ಇರುವಂತೆಯೇ ಆಡಳಿತಾರೂಢ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಮುಖಂಡರು ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.

ಮೈತ್ರಿ ಬಗ್ಗೆ ಈಗಲೇ ಭವಿಷ್ಯ ಹೇಳಲಾಗದು, ಡಿ. 9 ರ ನಂತರ ಸಿಹಿ ಸುದ್ದಿ- ಖರ್ಗೆ
ರಾಜ್ಯದಲ್ಲಿ ಮೈತ್ರಿ ಬಗ್ಗೆ ಈಗಲೇ ಭವಿಷ್ಯ ಹೇಳಲಾಗದು, ಆದರೂ ಡಿ 9 ರಂದು ಸಿಹಿಸುದ್ದಿ ಕೊಡುತ್ತೇವೆ ಎಂದು ಮಾಜಿ ಸಂಸದ ಕಾಂಗ್ರೆಸ್‌ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸೂಚ್ಯವಾಗಿ ಹೇಳಿದ್ದಾರೆ

ಬಿಜೆಪಿಗೆ ಬಹುಮತ ಬಾರದಂತೆ ತಡೆಯಲು ಕಾಂಗ್ರೆಸ್ , ಜೆಡಿಎಸ್ ಕಾರ್ಯಕರ್ತರ ಹುನ್ನಾರ- ಯಡಿಯೂರಪ್ಪ
ಉತ್ತರ ಕರ್ನಾಟಕ ಹಾಗೂ ಮೈಸೂರು ಭಾಗದಲ್ಲಿ ಒಂದು ವಾರ ಪ್ರಚಾರ ನಡೆಸಿದ ಬಳಿಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶನಿವಾರ ಬೆಂಗಳೂರಿನಲ್ಲಿ ಬಿರುಸಿನ ಪ್ರಚಾರ ನಡೆಸಿದರು

10 ಗೆದ್ದರಷ್ಟೆ ಮೈತ್ರಿ: ಕಾದು ನೋಡುವ ತಂತ್ರ ಅನುಸರಿಸಿದ ತೆನೆಹೊತ್ತ ನಾಯಕರು
ಜೆಡಿಎಸ್ ಮಾತ್ರ ಎಂದಿನಂತೆ ಕಾದು ನೋಡುವ ತಂತ್ರ ಅನುಸರಿಸುತ್ತಿದ್ದು, ಈ ಬಗ್ಗೆ ತಟಸ್ಥ ನೀತಿ ತಾಳಿರುವ ಜೆಡಿಎಸ್ ನಾಯಕರು ಉಪಚುನಾವಣೆಯ ಫಲಿತಾಂಶದತ್ತ ಚಿತ್ತ ಹರಿಸಿದ್ದಾರೆ.

'ಸಿದ್ದರಾಮಯ್ಯರ ಚೇಲಾ ದಿನೇಶ್ ಗುಂಡೂರಾವ್' - ಬಿ. ಸಿ. ಪಾಟೀಲ್ ಕಿಡಿ
ಉಪ ಚುನಾವಣೆಗೆ ಇನ್ನೂ ಐದು ದಿನಗಳು ಬಾಕಿ ಇರುವಂತೆಯೇ ಪ್ರಚಾರದ ಅಖಾಡ ಮತ್ತಷ್ಟು ರಂಗೇರಿದ್ದು, ನಾಯಕರ ನಡುವಿನ ವೈಯಕ್ತಿಕ ಟೀಕೆ, ಆರೋಪ, ಪ್ರತ್ಯಾರೋಪಗಳು ತಾರಕಕ್ಕೇರಿದೆ

ಜೈಲಿಗೆ ಹೋಗಿ ಬಂದ ನಂತರ ಹೆಚ್ಚಾದ ಸ್ಟಾರ್ ವರ್ಚಸ್ಸು: ಡಿಕೆಶಿ ಪ್ರಚಾರಕ್ಕೆ ಬೇಡಿಕೆ
ಜೈಲಿಗೆ ಹೋಗಿ ಬಂದ ನಂತರ ಕಾಂಗ್ರೆಸ್ ಮುಖಂಡ ಡಿ. ಕೆ. ಶಿವಕುಮಾರ್ ಅವರ ಸ್ಟಾರ್ ಮೌಲ್ಯ ಹೆಚ್ಚಾಗಿದ್ದು,ಡಿಸೆಂಬರ್ 9 ರಂದು ನಡೆಯಲಿರುವ ಉಪ ಚುನಾವಣೆ ಹಿನ್ನೆಲೆಯಲ್ಲಿ ತಮ್ಮ ಕ್ಷೇತ್ರಗಳಿಗೆ ಬಂದು ಪ್ರಚಾರ ನಡೆಸುವಂತೆ ಪಕ್ಷದ ಅಭ್ಯರ್ಥಿಗಳು ಡಿಕೆಶಿ ಮೇಲೆ ಒತ್ತಡ ಹಾಕುತ್ತಿದ್ದಾರೆ.

