Bypolls

ಬಳ್ಳಾರಿಯಲ್ಲಿ ಆನಂದ್ ಸಿಂಗ್ ಹವಾ: ಮೂಲೆಗುಂಪಾದ ಸಚಿವ ಶ್ರೀರಾಮುಲು!
ಬಳ್ಳಾರಿ ಜಿಲ್ಲೆಯ ವಿಜಯನಗರ ವಿಧಾನ ಸಭೆ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಆನಂದ್ ಸಿಂಗ್ ಕಣಕ್ಕಿಳಿದಿದ್ದಾರೆ, ಆನಂದ್ ಸಿಂಗ್ 2018ರ ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಸೇರ್ಪಡೆಯಾಗಿದ್ದರು.

ಉಪಚುನಾವಣೆ ನಂತರ ಡಿಸಿಎಂ ಲಕ್ಷ್ಮಣ ಸವದಿ ರಾಜಕೀಯ ಭವಿಷ್ಯ ಡೋಲಾಯಮಾನ!
ವಿಧಾನಸಭೆ ಚುನಾವಣೆಯಲ್ಲಿ ಸೋತರು ಉಪ ಮುಖ್ಯಮಂತ್ರಿಯಾಗಿರುವ ಲಕ್ಷ್ಮಣ ಸವದಿ ಈಗ ಅಕ್ಷರಶಃ ಕಂಗಾಲಾಗಿದ್ದಾರೆ.

ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳು: ಕಾಗವಾಡದಿಂದ ಪ್ರಕಾಶ್ ಹುಕ್ಕೇರಿ-ಅಥಣಿಯಿಂದ ರಾಜು ಕಾಗೆ
ಅನರ್ಹ ಶಾಸಕರಾದ ಮಹೇಶ್ ಕುಮಟಳ್ಳಿ ಮತ್ತು ಶ್ರೀಮಂತ ಪಾಟೀಲ್ ಅವರ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಾಂಗ್ರೆಸ್ ಪಕ್ಷ ಫೈನಲ್ ಮಾಡಿದೆ, ಕಾಗವಾಡದಿಂದ ಪ್ರಕಾಶ್ ಹುಕ್ಕೇರಿ ಮತ್ತು ಅಥಣಿಯಿಂದ ರಾಜು ಕಾಗೆ ಅವರಿಗೆ ಟಿಕೆಟ್ ಫೈನಲ್ ಮಾಡಿದೆ.

ಉಪ ಚುನಾವಣೆ: ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ರಿಲೀಸ್
ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧಗೊಂಡಿದ್ದು, ಡಿಸೆಂಬರ್ 5ರಂದು ನಡೆಯುವ ಉಪಚುನಾವಣೆಯಲ್ಲಿ 15ರಲ್ಲಿ 10 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ.

ಎಲ್ಲಾ 17 ಸ್ಥಾನಗಳಲ್ಲಿ ಗೆಲುವು ನಮ್ಮದೇ: ಸುಪ್ರೀಂ ತೀರ್ಪಿನ ಬಳಿಕ ಯಡಿಯೂರಪ್ಪ ಪ್ರತಿಕ್ರಿಯೆ
ಕಕರ್ನಾಟಕ ಅನರ್ಹ ಶಾಸಕರ ಬಗೆಗೆ ಸುಪ್ರೀಂ ಕೋರ್ಟ್ ತೀರ್ಪು ಬಂದಿದ್ದು ಈ ಸಂಬಂಧ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮೊದಲ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಉಪಚುನಾವಣೆಯಲ್ಲಿ ಕನಿಷ್ಠ 12ರಿಂದ 15 ಸ್ಥಾನ ಗೆಲ್ಲುತ್ತೇವೆ: ಸಿದ್ದರಾಮಯ್ಯ
ಮುಂಬರುವ ಉಪ ಚುನಾವೆಯಲ್ಲಿ ಕಾಂಗ್ರೆಸ್ ಪಕ್ಷ ಸುಮಾರು 12 ರಿಂದ 15 ಸೀಟುಗಳನ್ನು ಗೆಲ್ಲಲಿದೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

15 ಕ್ಷೇತ್ರಗಳ ಉಪ ಚುನಾವಣೆ: ತಟಸ್ಥವಾಗಿರಲು ಜಿ.ಟಿ ದೇವೇಗೌಡ ನಿರ್ಧಾರ
ಡಿಸೆಂಬರ್ ನಲ್ಲಿ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಯಲ್ಲಿ ತಾವು ತಟಸ್ಥರಾಗಿರುವುದಾಗಿ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡ ಹೇಳಿದ್ದಾರೆ.

ಉಪಚುನಾವಣೆ ಫಲಿತಾಂಶ ಏನೇ ಆಗಲಿ, ಬಿಎಸ್ ವೈ ಸರ್ಕಾರ ಬೀಳಲು ಅವಕಾಶ ನೀಡುವುದಿಲ್ಲ: ಜೆಡಿಎಸ್ ವರಿಷ್ಠ ದೇವೇಗೌಡ
ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರ ಬಿದ್ದ ಬಳಿಕ ಬಿಜೆಪ-ಜೆಡಿಎಸ್ ನಡುವೆ ಒಳ ಒಪ್ಪಂದ ಆಗಿದ್ಯಾ? ಹೀಗೊಂದು ಪ್ರಶ್ನೆ ಇತ್ತೀಚಿನ ದಿನಗಳಲ್ಲಿ ವ್ಯಾಪಕವಾಗಿ ಹರಿದಾಡಿತ್ತು.

ರಂಗೇರುತ್ತಿದೆ ಉಪ ಚುನಾವಣಾ ಕದನ: ಅಖಾಡದಲ್ಲಿ ಮಾಜಿ ಸ್ಪೀಕರ್, ಶಾಸಕರ ಪತ್ನಿ
ತೀವ್ರ ಕುತೂಹಲ ಕೆರಳಿಸಿರುವ ಉಪ ಚುನಾವಣೆಗೆ ಅಖಾಡ ಸಜ್ಜಾಗಿದೆ. ಚುನಾವಣೆ ರಂಗೇರುತ್ತಿದ್ದಂತೆ ಉಪ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

