Bypolls

ಅನರ್ಹರ ಕ್ಷೇತ್ರಗಳಲ್ಲಿ ಚುನಾವಣಾ ತಂತ್ರ ಸಿದ್ಧ- ಸಿದ್ದರಾಮಯ್ಯ
ಬಿಜೆಪಿಯ ಆಪರೇಷನ್ ಕಮಲ ಕಾರ್ಯಾಚರಣೆಗೆ ಬಲಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ 15ಅನರ್ಹ ಶಾಸಕರ ಕ್ಷೇತ್ರಗಳಿಗೆ ನಡೆಯುವ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ಎಲ್ಲ ಸಿದ್ಧತೆ ಮಾಡಿಕೊಂಡಿದ್ದು, ಸೂಕ್ತ ರಣತಂತ್ರ ರೂಪಿಸುತ್ತಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದೊಳಗೆ ಗುಂಪುಗಾರಿಕೆ: ಸಿದ್ದರಾಮಯ್ಯಗೆ ಹೈಕಮಾಂಡ್ ನಿಂದ ಎಚ್ಚರಿಕೆ!
ಮಾಜಿ ಸಿಎಂ ಹಾಗೂ ವಿರೋಧ ಪಕ್ಷದ ನಾಯಕ ನವದೆಹಲಿಯಿಂದ ವಾಪಾಸಾಗಿದ್ದಾರೆ ಜೊತೆಗೆ ಕಾಂಗ್ರೆಸ್ ಹೈಕಮಾಂಡ್ ನೀಡಿರುವ ಖಡಕ್ ಸಂದೇಶವನ್ನು ಕೂಡ ಹೊತ್ತು ತಂದಿದ್ದಾರೆ.

ಕಂಡಕಂಡವರನ್ನೆಲ್ಲ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ: ಕೆ.ಸಿ.ವೇಣುಗೋಪಾಲ್
ಕಾಂಗ್ರೆಸ್, ಬಿಜೆಪಿಯವರಂತೆ ಕಂಡಕಂಡವರನ್ನೆಲ್ಲ ಪಕ್ಷಕ್ಕೆ ಸೇರ್ಪಡೆಗೊಳಿಸುವುದಿಲ್ಲ. ಅಭ್ಯರ್ಥಿಗಳ ಅರ್ಹತೆ ಆಧಾರದ ಮೇಲೆ ಸೇರಿಸಿಕೊಳ್ಳಲಾಗುತ್ತದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಸ್ಪಷ್ಟಪಡಿಸಿದ್ದಾರೆ.

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವುದು ಕೇವಲ ಮೂರರಿಂದ ನಾಲ್ಕು ಸ್ಥಾನ ಮಾತ್ರ: ಆಂತರಿಕ ಸಮೀಕ್ಷೆ!
ಮುಂಬರುವ ರಾಜ್ಯ ವಿಧಾನಸಭೆ ಉಪಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ 15 ರಲ್ಲಿ ಕೇವಲ 3ರಿಂದ 4 ಸ್ಥಾನಗಳನ್ನು ಮಾತ್ರ ಗೆಲ್ಲಲಿದೆ ಎಂದು ಖಾಸಗಿ ಎಜೆನ್ಸಿಯೊಂದು ಸರ್ವೆಯಲ್ಲಿ ತಿಳಿಸಿದೆ.

ಜೆಡಿಎಸ್ ಮತ್ತೊಂದು ವಿಕೆಟ್ ಪತನ? ಗುಬ್ಬಿ ಶಾಸಕನಿಗೆ ಬಿಜೆಪಿ ಗಾಳ!
ವಿಧಾನಸಭೆ ಉಪ-ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮತ್ತೊಬ್ಬ ಜೆಡಿಎಸ್ ಶಾಸಕನಿಗೆ ಗಾಳ ಹಾಕಲು ಯತ್ನಿಸುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಮಹೇಶ್ ಕುಮಟಳ್ಳಿಗೆ ಆತಂಕ ಬೇಡ, ವಿಧಾನಸಭೆ ಉಪ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ: ಸವದಿ
ನಾನು ವಿಧನಾಸಭೆ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, ಹಾಗಾಗಿ ಅನರ್ಹ ಶಾಸಕ ಮಹೇಶ್ ಕುಮಟಳ್ಳಿ ಭಯ ಪಡುವ ಅಗತ್ಯವಿಲ್ಲ ಎಂದು ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಟ ಪಡಿಸಿದ್ದಾರೆ.

15 ಕ್ಷೇತ್ರಗಳ ಉಪಚುನಾವಣೆ: ಡಿಸೆಂಬರ್ 5ಕ್ಕೆ ಮುಂದೂಡಿಕೆ!
ಅನರ್ಹ ಶಾಸಕರ ಅನರ್ಹತೆ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ನಡೆಯುತ್ತಿರುವುದರಿಂದ ಕೇಂದ್ರ ಚುನಾವಣಾ ಆಯೋಗ 15 ಕ್ಷೇತ್ರಗಳ ಉಪ ಚುನಾವಣೆಯನ್ನು ಡಿಸೆಂಬರ್ 5ಕ್ಕೆ ಮುಂದೂಡಿದೆ.

ಉಪ ಚುನಾವಣೆ ಅಭ್ಯರ್ಥಿ ಆಯ್ಕೆ ಸಭೆಯಿಂದ ತೆರಳಿದ ವೇಣುಗೋಪಾಲ್,ಸಭೆ ಮುಂದುವರಿಸಿದ ಸಿದ್ದರಾಮಯ್ಯ
ಖಾಸಗಿ ಹೋಟೆಲ್ ನಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ನಡೆಯಿತು.

ಉಪಚುನಾವಣೆ ಸಮರ: ಅಭ್ಯರ್ಥಿಗಳ ಆಯ್ಕೆಯಲ್ಲಿ ಕಾಂಗ್ರೆಸ್'ನಿಂದ ಎಚ್ಚರಿಕೆಯ ಹೆಜ್ಜೆ
ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷ ಸಂಭವನೀಯ ಅಭ್ಯರ್ಥಿಗಳ ಪಟ್ಟೆ ಅಖೈರುಗೊಳಿಸಲು ಮಹತ್ವದ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆಯನ್ನು ಗುರುವಾರ ಬೆಂಗಳೂರಿನಲ್ಲಿ ನಡೆಸಲಿದ್ದು, ತಮ್ಮದೇ ಪಕ್ಷದ ನಾಯಕರು ಈಗಾಗಲೇ ಕೈಕೊಟ್ಟ ಹಿನ್ನಲೆಯಲ್ಲಿ ಸಾಕಷ್ಟು ಸಮಸ್ಯೆಗಳನ್ನು ಅನುಭವಿಸಿರುವ ಕಾಂಗ್ರೆಸ್ ಇದೀಗ ಅಭ್ಯರ್ಥಿಗಳ ಆಯ್ಕೆಯಲ್ಲಿ ಎಚ್ಚರಿಕೆ ಹೆಜ್ಜೆ ಇಡಲು ಆರಂಭಿಸಿದೆ.

