Bypolls

BJP ಕೋರ್ ಕಮಿಟಿ ಸಭೆ: ಉಪ ಚುನಾವಣೆ ಕುರಿತು ಚರ್ಚೆ
ರಾಜಕೀಯ

BJP ಕೋರ್ ಕಮಿಟಿ ಸಭೆ: ಉಪ ಚುನಾವಣೆ ಕುರಿತು ಚರ್ಚೆ

ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಧ್ಯಕ್ಷತೆಯಲ್ಲಿ ಕೋರ್ ಕಮಿಟಿ ಸಭೆ ನಡೆದಿದೆ.

ಮೂರು ಕ್ಷೇತ್ರಗಳ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟಿಸದ ಆಯೋಗ; ಅಭ್ಯರ್ಥಿ ಯಾರಾಗ್ತಾರೆ? ಕುತೂಹಲ ಮುಂದುವರಿಕೆ
ರಾಜಕೀಯ

ಮೂರು ಕ್ಷೇತ್ರಗಳ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟಿಸದ ಆಯೋಗ; ಅಭ್ಯರ್ಥಿ ಯಾರಾಗ್ತಾರೆ? ಕುತೂಹಲ ಮುಂದುವರಿಕೆ

ರಾಜ್ಯ ಮತ್ತು ಕೇಂದ್ರದಲ್ಲಿ ಎರಡೂ ಪಕ್ಷಗಳು ಅಧಿಕಾರದಲ್ಲಿರುವುದರಿಂದ ಕಾಂಗ್ರೆಸ್ ಮತ್ತು ಎನ್‌ಡಿಎ ನಡುವೆ ತೀವ್ರ ಪೈಪೋಟಿ ಕಂಡುಬರಲಿದೆ.

ವಿಧಾನ ಪರಿಷತ್, ವಿಧಾನಸಭೆ ಉಪಚುನಾವಣೆ: ಶೀಘ್ರವೇ  ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮ
ರಾಜಕೀಯ

ವಿಧಾನ ಪರಿಷತ್, ವಿಧಾನಸಭೆ ಉಪಚುನಾವಣೆ: ಶೀಘ್ರವೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮ

ಸಿದ್ದರಾಮಯ್ಯ ಎಷ್ಟು ದಿನ ಮುಖ್ಯಮಂತ್ರಿಯಾಗಿ ಇರುತ್ತಾರೆ ಎಂಬುದಕ್ಕೆ ಯಾವುದೇ ಗ್ಯಾರಂಟಿ ಇಲ್ಲ ಎಂದು ವಿಜಯೇಂದ್ರ ಹೇಳಿದ್ದಾರೆ.

ಉಪಚುನಾವಣೆಯಲ್ಲಿ ರಾಜ್ಯದ ಜನತೆ ಮತ್ತೆ ಕಾಂಗ್ರೆಸ್ ತಿರಸ್ಕರಿಸಲಿದ್ದಾರೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ
ರಾಜಕೀಯ

ಉಪಚುನಾವಣೆಯಲ್ಲಿ ರಾಜ್ಯದ ಜನತೆ ಮತ್ತೆ ಕಾಂಗ್ರೆಸ್ ತಿರಸ್ಕರಿಸಲಿದ್ದಾರೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಗ್ಯಾರಂಟಿ ಯೋಜನೆಗಳಿಂದಲೇ ಗೆಲುವು ಸಾಧಿಸುತ್ತೇವೆಂದು ಕಾಂಗ್ರೆಸ್ ತಿಳಿದಿದೆ. ಆದರೆ, ಜನರು ಈ ಯೋಜನೆಗಳನ್ನು ತಿರಸ್ಕಿರಿಸಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ವಯನಾಡ್ ಉಪ ಚುನಾವಣೆಯಲ್ಲಿ ಸ್ಪರ್ಧೆ: 'ನನಗೇನೂ ಆತಂಕವಿಲ್ಲ'- ಪ್ರಿಯಾಂಕಾ ಗಾಂಧಿ
ದೇಶ

ವಯನಾಡ್ ಉಪ ಚುನಾವಣೆಯಲ್ಲಿ ಸ್ಪರ್ಧೆ: 'ನನಗೇನೂ ಆತಂಕವಿಲ್ಲ'- ಪ್ರಿಯಾಂಕಾ ಗಾಂಧಿ

ಸಹೋದರ ರಾಹುಲ್ ಗಾಂಧಿ ಅವರಿಂದ ತೆರವಾಗಿರುವ ವಯನಾಡ್ ಉಪ ಚುನಾವಣೆ ಮೂಲಕ ಚೊಚ್ಚಲ ಚುನಾವಣೆ ಎದುರಿಸಲು ಪ್ರಿಯಾಂಕಾ ಗಾಂಧಿ ವಾದ್ರಾ ಸಜ್ಜಾಗಿದ್ದಾರೆ.

ವಯನಾಡು ಲೋಕಸಭೆ ಕ್ಷೇತ್ರಕ್ಕೆ ರಾಹುಲ್ ಗಾಂಧಿ ರಾಜಿನಾಮೆ: ಉಪ ಚುನಾವಣೆಯಲ್ಲಿ ಪ್ರಿಯಾಂಕಾ ಸ್ಪರ್ಧೆ?
ದೇಶ

ವಯನಾಡು ಲೋಕಸಭೆ ಕ್ಷೇತ್ರಕ್ಕೆ ರಾಹುಲ್ ಗಾಂಧಿ ರಾಜಿನಾಮೆ: ಉಪ ಚುನಾವಣೆಯಲ್ಲಿ ಪ್ರಿಯಾಂಕಾ ಸ್ಪರ್ಧೆ?

ಕಳೆದ ಲೋಕಸಭೆ ಚುನಾವಣೆಯಲ್ಲಿ ಕೇರಳದ ವಯನಾಡು ಮತ್ತು ರಾಯ್‌ ಬರೇಲಿಯಿಂದ ಸ್ಪರ್ಧಿಸಿದ್ದ ರಾಹುಲ್‌ ಗಾಂಧಿ ಎರಡೂ ಕಡೆ ಜಯ ಗಳಿಸಿದ್ದಾರೆ. ಇದೀಗ ಅವರು ಒಂದು ಕಡೆ ತಮ್ಮ ಸ್ಥಾನವನ್ನು ಬಿಟ್ಟು ಕೊಡಬೇಕಿದೆ.

ಉತ್ತರ ಪ್ರದೇಶ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಮೇಲೆ ಶಾಯಿ ಎಸೆತ
ದೇಶ

ಉತ್ತರ ಪ್ರದೇಶ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಮೇಲೆ ಶಾಯಿ ಎಸೆತ

ಉತ್ತರ ಪ್ರದೇಶದ ಮಾಜಿ ಸಚಿವ ಮತ್ತು ಬಿಜೆಪಿ ಅಭ್ಯರ್ಥಿ ದಾರಾ ಸಿಂಗ್ ಚೌಹಾಣ್ ಮೇಲೆ ಭಾನುವಾರ ಶಾಯಿ ದಾಳಿ ನಡೆದಿದೆ. ಮೌ ಜಿಲ್ಲೆಯ ಘೋಸಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಿದ್ದಾಗ ಯುವಕನೊಬ್ಬ ಮಸಿ ಎಸೆದಿದ್ದಾನೆ.

ವಿಧಾನ ಪರಿಷತ್ ನ ಮೂರು ಸ್ಥಾನಗಳಿಗೆ ಜೂನ್ 30ರಂದು ಉಪ ಚುನಾವಣೆ
ರಾಜಕೀಯ

ವಿಧಾನ ಪರಿಷತ್ ನ ಮೂರು ಸ್ಥಾನಗಳಿಗೆ ಜೂನ್ 30ರಂದು ಉಪ ಚುನಾವಣೆ

ಕೇಂದ್ರ ಚುನಾವಣಾ ಆಯೋಗ ಕರ್ನಾಟಕ ವಿಧಾನ ಪರಿಷತ್​​ನ ಮೂರು ಸ್ಥಾನಗಳಿಗೆ ಮಂಗಳವಾರ ಉಪ ಚುನಾವಣೆಯ ದಿನಾಂಕ ಪ್ರಕಟಿಸಿದ್ದು, ಜೂನ್ 30ರಂದು ಮತದಾನ ನಡೆಯಲಿದೆ ಮತ್ತು ಅಂದೇ ಫಲಿತಾಂಶ ಸಹ ಪ್ರಕಟವಾಗಲಿದೆ.

ಉಪ ಚುನಾವಣೆ ಫಲಿತಾಂಶ: ತೆಲಂಗಾಣದಲ್ಲಿ ಟಿಆರ್‌ಎಸ್‌ಗೆ ದೊಡ್ಡ ಗೆಲುವು; 4 ಸ್ಥಾನಗಳಲ್ಲಿ ಬಿಜೆಪಿ ಜಯ
ದೇಶ

ಉಪ ಚುನಾವಣೆ ಫಲಿತಾಂಶ: ತೆಲಂಗಾಣದಲ್ಲಿ ಟಿಆರ್‌ಎಸ್‌ಗೆ ದೊಡ್ಡ ಗೆಲುವು; 4 ಸ್ಥಾನಗಳಲ್ಲಿ ಬಿಜೆಪಿ ಜಯ

ಆರು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 3ರಂದು ನಡೆದಿದ್ದ ಉಪ ಚುನಾವಣೆಯ ಫಲಿತಾಂಶ ಭಾನುವಾರ ಪ್ರಕಟವಾಗಿದ್ದು, ಉತ್ತರ ಪ್ರದೇಶ, ಬಿಹಾರ, ಹರಿಯಾಣ ಮತ್ತು ಒಡಿಶಾದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ.