ರಾಜ್ಯಯಾವುದೇ ಕಾರಣಕ್ಕೂ ತೆರಿಗೆ ಮನ್ನಾ ಇಲ್ಲ: ಸಚಿವ ಬೈರತಿ ಬಸವರಾಜ್
ಯಾವುದೇ ಕಾರಣಕ್ಕೂ ತೆರಿಗೆ ಮನ್ನಾ ಮಾಡುವುದಿಲ್ಲ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರು ತಿಳಿಸಿದ್ದಾರೆ. ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ನಗರ ಪ್ರದಕ್ಷಿಣೆ ಮಾಡಿ, ಪೌರಕಾರ್ಮಿಕರ ಸಮಸ್ಯೆಗಳನ್ನು ಆಲಿಸಿ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿದರು.